Showing 20 of 4469 posts • Page 41 of 224
ನಮ್ಮದು ಹಿಂದುತ್ವದ ಪಕ್ಷ ಕರ್ನಾಟಕ, ಕರಾವಳಿ, ಕೇರಳ ಅಂತೇನಿಲ್ಲ: ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್
“ಬಿಎಸ್ ವೈ ಅಭಿಮಾನೋತ್ಸವ’ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ಜಿಲ್ಲೆಯಿಂದ 5 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪರಿಷತ್ ಸದಸ್ಯ ಕಿಶೋರ್ಕುಮಾರ್ತಿಳಿಸಿದರು.
ರಾಜ್ಯ ಸರಕಾರ ಆಡಳಿತ, ಅಭಿವೃದ್ಧಿ ಯೋಜನೆ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದೇ ಚರ್ಚೆ ಯಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್ಮೆಂಟ್ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಸುಪ್ರಸಿದ್ಧ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ 2026-27ನೇ ಸಾಲಿನ ಆಡಳಿತ ಸಮಿತಿಗೆ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ವತಿಯಿಂದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದ್ದು, ಸಮಿತಿಯು ಕ್ಷೇತ್ರವನ್ನು ಮುನ್ನಡೆಸಲು ಸನ್ನದ್ಧವಾಗಿದೆ ಎಂದು ಸಮಿತಿಯ ನೂತನ ಕಾರ್ಯದರ್ಶಿ ರವಿಶಂಕರ್ ಮಿಜಾರ್ ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರ ನೇತೃತ್ವದಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್, ಬಸ್ ನೌಕರರ ಸಂಘ ಹಾಗೂ ಆಟೋ ರಿಕ್ಷಾ ಚಾಲಕ-ಮಾಲೀಕರ ಸಂಘದ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಮಂಗಳೂರಿನ ಹಂಪನಕಟ್ಟೆಯ ತಾಜ್ ಮಹಲ್ ಎದುರಿನ ರಿಕ್ಷಾ ನಿಲ್ದಾಣದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು.
ಶ್ರಮಜೀವಿ ಕಾರ್ಮಿಕರ ಪರಿಶ್ರಮದಿಂದ ಜಗತ್ತು ಬೆಳೆದು ನಿಂತಿದೆ ಕಾರ್ಮಿಕರಿಲ್ಲದೆ ಸಮಾಜದ ಚಕ್ರ ತಿರುಗದು ಎಂದು ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಹೇಳಿದರು.
ನಗರದಲ್ಲಿ ನೇತ್ರಾವತಿ ನದಿ ನೀರಿನ ಒಳಹರಿವು ಈಗಾಗಲೇ ನಿಂತಿದ್ದು, ಬಿರು ಬಿಸಿಲಿನಿಂದಾಗಿ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ.
ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಬುಧವಾರ ಸಂಭವಿಸಿದೆ. ಬೈಕ್ನ ಹಿಂಬದಿ ಸವಾರರಾಗಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಮಹಿಳಾ ವಾಲಿಬಾಲ್ ತಂಡವು 2026 ಏಪ್ರಿಲ್ 27 ಮತ್ತು 28 ರಂದು ಆದ್ಯಾರ್ನ ಎಸ್ಸಿಇಎಂನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಮೆಂಟ್ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಮೆಸ್ಕಾಂನ ಸರ್ವರ್ ಹಾಗೂ N-SOIT ನ ತೀವ್ರ ಸಮಸ್ಯೆಯಿಂದಾಗಿ ಹೊಸದಾಗಿ ನಿರ್ಮಾಣಗೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವ ಗ್ರಾಹಕರು, ಜನಸಾಮಾನ್ಯರು ಹಾಗೂ ವಿದ್ಯುತ್ ಗುತ್ತಿಗೆದಾರರು ತೀವ್ರ ಸಂಕಷ್ಟದಲ್ಲಿದ್ದು, ಸ
“ದುಡಿದು ತಿನ್ನುತ್ತಿದ್ದ ನನ್ನಂತಹ ವ್ಯಕ್ತಿಯನ್ನು ಈ ಸ್ಥಿತಿಗೆ ತಂದಿರುವ ಶಾರೀಕ್ಗೆ 10′ ವರ್ಷ ಜೈಲು ಶಿಕ್ಷೆ ಅಲ್ಲ, ಜೀವಾವಧಿ ಶಿಕ್ಷೆ ಆಗಬೇಕಿತ್ತು.
ಖಾಸಗಿ ಕಾಲೇಜಿನ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ಮಾಹಿತಿ ತಿಳಿದು ಬಂದಿದೆ.
ಕೆಲ ದಿನಗಳ ಹಿಂದೆ ಮಂಗಳೂರು ಹೊರವಲಯದ ಮೂಡಬಿದ್ರೆ ತೋಡಾರು ಪರಿಸರದ ಮಹಿಳೆ ಫಾಲ್ಗುಣಿ ಬಸ್ ನಲ್ಲಿ ಮಂಗಳೂರಿನಿಂದ ತೋಡಾರು ಗೆ ಪ್ರಯಾಣಿಸುತ್ತಿರುವಾಗ 20ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳೆದು ಹೋಗಿತ್ತು.
ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಇನ್ಸ್ಟಿಟ್ಯೂಟ್ಆಫ್ ಕಮ್ಯುನಿಕೇಷನ್ (NICO) ಆಯೋಜಿಸಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ‘ಮಾಧ್ಯಮ ಸಮಾವೇಶ 2026’ವನ್ನು ಪನೀರ್ ಕ್ಯಾಂಪಸ್ನಲ್ಲಿ ಯಶಸ್ವಿಯಾಗಿ ಉದ್ಘಾಟನೆಗೊಂಡಿತು.
ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಆಸ್ಪತ್ರೆಗಳೊಂದಿಗೆ ಮಾಡಿದ ಕರಾರು ಒಪ್ಪಂದ ರದ್ದುಗೊಳಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು , ಕಿದ್ವಾಯಿ ಸ್ಮಾರಕ ಕ್ಯಾನ್ಸರ್, ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗಾಗಿ, ಸರಕಾರಿ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕೆಂದು ಸಹಿತ ಸರಕಾರಿ ಆಸ್ಪತ್ರೆಗಳ ಬಲಪಡಿಸಿ ಖಾಸಗೀ ಆಸ್ಪತ್ರೆಗಳ ನಿಯಂತ್ರಿಸಲು ಒತ್ತಾಯಿಸಿ ಇಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿವರೆಗೆ ಆಯೋಜಿಸಿದ ಉಸ್ತುವಾರಿ ಕಚೇರಿ ಚಲೋ ಪಾದಯಾತ್ರೆಯು ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆ ಮುಂಭಾಗದಿಂದ ಪ್ರಾರಂಭಗೊಂಡಿತು.
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಮಂಜುನಾಥ ಫಕೀರಪ್ಪ ವಾಲಿಕಾರ ಬಂಧಿತ ಆರೋಪಿ.
ಕೆ.ಎಸ್ .ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಇರಿಸಿದ್ದ ಪರ್ಸ್ ಕಳವಾಗಿದ ಘಟನೆ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.