Showing 20 of 4099 posts • Page 60 of 205
ಕೆಎಂಸಿ ಆಸ್ಪತ್ರೆ ಮಂಗಳೂರು ಡಿಸೆಂಬರ್ 9 ರಂದು ಡಾ.ಟಿ ಎಮ್ಎ ಪೈ ಅಂತರಾಷ್ಟ್ರೀಯ ಕನ್ವೆನ್ಶನ್ ಸೆಂಟರ್ ನಲ್ಲಿ ಡಾ. ಸುದರ್ಶನ್ ಬಲ್ಲಾಳ್ ಉಪನ್ಯಾಸ 2025 ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಯಿತು.
ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 8.15ರ ಸುಮಾರಿಗೆ ಉಚ್ಚಿಲ ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ
ಕಂಬಳದಲ್ಲಿ ಶಿಸ್ತು ಮತ್ತು ಸಮಯಪಾಲನೆಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಕನೆ ಹಲಗೆ ವಿಭಾಗದಲ್ಲಿ ನಿಗದಿತ ನಿಶಾನೆಗೆ ನೀರು ಹಾಯಿಸಿದರೆ ಮಾತ್ರ ಬಹುಮಾನ ನೀಡಲಾಗುವುದು.
ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್ಗಳು ಕಡಿಮೆಯಾಗಿದ್ದವು.
ದ.ಕ. ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಚತಾ ಪೌರ ಕಾರ್ಮಿಕರು, ಸ್ವಚ್ಛತಾ ವಾಹನಗಳ ಮಹಿಳಾ ಚಾಲಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸಿದರು.
ಸಂತ ಮದರ್ ತೆರೆಸಾ ವಿಚಾರ ವೇದಿಕೆ ಮಂಗಳೂರು ಹಾಗೂ ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ್ ಆಶ್ರಯದಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ ಡಿ.13 ಹಾಗೂ ಡಿ.14ರಂದು ಕದ್ರಿ ಪಾರ್ಕ್ನಲ್ಲಿ ನಡೆಯಲಿದೆ.
ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಹಾಗೂ ದ್ವೇಷ ಭಾವ ಉಂಟುಮಾಡುವ ಪೋಸ್ಟ್ ಹಾಕಿದ್ದ 2024ರ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್ ಪ್ರಯುಕ್ತ ʼನಶೆ ಮುಕ್ತ ಮಂಗಳೂರುʼ ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬೃಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸುಹೈಲ್ ಕಂದಕ್
ಮಂಗಳೂರಿಗೆ ಕಾಫಿ ಬೀಜದ ಲೋಡು ಕೊಂಡೊಯ್ಯುತ್ತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಆದರ್ಶ ನಗರದಲ್ಲಿ ಬಸ್ ನಿಲ್ದಾಣವೊಂದು ತಲೆ ಎತ್ತಿ ನಿಂತಿದೆ. ಪುತ್ತೂರು- ಉಪ್ಪಿನಂಗಡಿ ಮಾರ್ಗವಾಗಿ ತೆರಳುವ ಯಾವ ಪ್ರಯಾಣಿಕನೂ ಈ ಬಸ್ ನಿಲ್ದಾಣವನ್ನೊಮ್ಮೆ ನೋಡದೆ ಮುಂದೆ ಸಾಗಲು ಸಾಧ್ಯವೇ ಇಲ್ಲ.
ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆ
ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು,
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020ನ್ನು ಸರಕಾರ ಬಲಹೀನಗೊಳಿಸಲು ಹೊರಟಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಹಾಗು ಬಜರಂಗದಳ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಪಾರ್ಲಿಮೆಂಟ್ ನಲ್ಲಿ ನಿಷೇಧಿತ ಪಿಎಫ್ ಐ ಸಂಘಟನೆ ಹಾಗು ಎಸ್ ಡಿ ಪಿ ಐ ಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಲಿಂಕ್ ಕಲ್ಪಿಸಿದ್ದಾರೆ. ಲೋಕಸಭೆಯಲ್ಲಿ ಚೌಟ ನೀಡಿದ ಹೇಳಿಕೆ ವಿರುದ್ಧ ದ.ಕ ಎಸ್ ಡಿ ಪಿ ಐ
ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ, ಕೊಲೆಗಳನ್ನು ತನಿಖೆ ಮಾಡಲು ಸರಕಾರ ಎಸ್ಐಟಿ ರಚನೆ ಮಾಡಿದ್ದು, ಆದರೆ ಮೀಡಿಯಾಗಳು ಷಡ್ಯಂತ್ರ್ಯ ರೂಪಿಸಿ ಅದನ್ನು ಹಾಳು ಮಾಡಲು ನೋಡುತ್ತಿದ್ದಾರೆ.
ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದಡಿಯಲ್ಲಿ ಡಿಸೆಂಬರ್ ತಿಂಗಳ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಮಂಗಳೂರಿನ ಹಂಪನಕಟ್ಟೆ ಮಿನಿ ವಿಧಾನಸೌಧ ಆವರಣದಲ್ಲಿ ನೆರವೇರಿತು.
ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದಲ್ಲಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಐವರು ಡ್ರಗ್ ಪೆಡ್ಲರ್ ಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.