Showing 20 of 4476 posts • Page 64 of 224
ಮಂಗಳೂರಿನಲ್ಲಿ ತಂತ್ರಜ್ಞಾನದ ಹೊಸ ದಿಗಂತ ತೆರೆದ ಸ್ಪೇನ್ ರಾಯಭಾರಿ: ‘ದ ಗ್ರೇಟ್ ರಿಸೆಟ್’ ಲೋಕಾರ್ಪಣೆ
ರಾಷ್ಟ್ರೀಯ ಹೆದ್ದಾರಿಯ ನಂತೂರಿನಲ್ಲಿ ಪ್ರೈವರ್ ನಿರ್ಮಿಸುವ ಪ್ರಸ್ತಾವನೆಗ ಸಂಬಂಧಿ ಸಮಗ್ರ ಯೋಜನಾ ವರದಿ ( ಡಿಪಿಆರ್) ತಯಾರಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.
ಪಿಲಿಕುಳ ಮೃಗಾಲಯ ಬಂದ್ ಆದೇಶ ಬಂದಿಲ್ಲ, ಪಿಲಿಕುಳ ಮೃಗಾಲಯ ಬಂದ್ ಮಾಡಬೇಕೆಂದು ಹೈಕೋರ್ಟ್ ಆದೇಶ ಕೊಟ್ಟಿರುವುದು ತಮಗೆ ಗೊತ್ತಿಲ್ಲ. ಅಂತಹ ಯಾವುದೇ ಆದೇಶ ತಮಗೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಮಾಹಿತಿ ನೀಡಿದರು.
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿಕೊಂಡು ಭಾರಿ ಮೊತ್ತದ ಹೂಡಿಕೆ ವಂಚನೆ ನಡೆಸುತ್ತಿದ್ದ ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ವಂಚಕರ ಜಾಲವನ್ನು ಮಂಗಳೂರು ನಗರ ಸೆನ್ ಕೈಂ ಪೊಲೀಸ್ ಠಾಣೆಯವರು ಭೇದಿಸಿದ್ದು, ಒಟ್ಟು 11 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ನಗರದಲ್ಲಿ ಹೆಲಿಕಾಪ್ಟರ್ಗಳಿಗೆ ಶಾಶ್ವತ ಹೆಲಿಪ್ಯಾಡ್ ನಿರ್ಮಿಸುವ ಆವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಾಗ ನಿಗದಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್ವಿ ಹೇಳಿದ್ದಾರೆ.
ಕಳೆದ 14 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮುಕ್ಕಚೇರಿ ಉಳ್ಳಾಲದ ಮಹಮ್ಮದ್ ಸಂಶೀರ್ ಎಂದು ಗುರುತಿಸಲಾಗಿದೆ.
ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ರಾಜಕೀಯದಲ್ಲಿ ಹೆಣ್ಣುಮಕ್ಕಳು ಗ್ಲಾಮರಸ್ ಆಗಿರ್ಬೇಕು ಅನ್ನೊದು ಹೆಚ್ಚಾಗಿದೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವೆ ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿಕೆ ನೀಡಿದರು.
ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನು ರಹಿತ ವಾರೆಂಟ್ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.
ಸ್ಮಾರ್ಟ್ ಸಿಟಿ ಯೋಜನೆ ಯಡಿ ಎಮ್ಮೆಕೆರೆ ಈಜುಕೊಳವನ್ನು ರೂ. 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಎಪಿ ಮಂಗಳೂರು ಸಂಶೋಧನಾ ತಂಡವು ಈ ಈಜು ಕೊಳದ ನಿರ್ಮಾಣದ ಸಮಯ ದಲ್ಲಿ ಅತಿಯಾಗಿ ಹೆಚ್ಚಿದ ವೆಚ್ಚಗಳ ಬಗ್ಗೆ ಮತ್ತು ನಿಯಮಗಳ ಪಾಲನೆಯ ನ್ಯೂನತೆಗಳು ಮತ್ತು ಈಜುಕೊಳದ ರಚನೆ ಯನ್ನು ನೆಲಮಟ್ಟ ದಿಂದ ಎತ್ತರಿಸಲಾಗಿದ್ದು, ಇದಕ್ಕೆ ಪೈಲಿಂಗ್ ಅಗತ್ಯವಿರುತ್ತದೆ.
ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಗುರುತಿಸುವಂತಹ ಕಂಬಳಕ್ಕೂ ಇದೀಗ ಚಿನ್ನದ ದರ ಏರಿಕೆಯ ನೇರ ಪರಿಣಾಮ ತಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ನಾಗಾಲೋಟದಂತೆ ಏರಿಕೆಯಾಗುತ್ತಿದ್ದು, ಇದರ ಹೊರೆ ಕಂಬಳ ಕೂಟಗಳ ಮೇಲೂ ಹೆಚ್ಚಾಗಿದೆ.
ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಫೆ.7 ಮತ್ತು 8ರಂದು ನಡೆಯಲಿದ್ದು, ಇದರ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆಯ ಚುನಾವಣೆ ರಾಜ್ಯ ಸರಕಾರ ಮಾಡದಿರಲು ಮುಖ್ಯ ಮಂತ್ರಿ ಕುರ್ಚಿಯ ಗೊಂದಲ ಕಾರಣವಾಗಿದೆ ಎಂದರು.
ಸಾರ್ವಜನಿಕರಲ್ಲಿ ಭಾರೀ ಭಯ ಹುಟ್ಟಿಸಿದ ಚಿರತೆಯೊಂದು ಮಂಗಳೂರು ತಾಲೂಕು, ಕೆಂಜಾರು, ಪೋರ್ಕೋಡಿ ಯಲ್ಲಿ ಬೋನಿಗೆ ಬಿದ್ದಿದೆ.
ಗೋಡ್ಸೆಗಿಂತ ಹೆಚ್ಚಾಗಿ ಗಾಂಧಿಯನ್ನು ಕೊಂದವರು ಕಾಂಗ್ರೆಸ್ನವರೇ ಎಂದು ಮಾಜಿ ಸಂಸದ ಹಾಗೂ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೊಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.
ದ್ವೇಷ ಭಾಷಣ ಮಸೂದೆ ಅಂಗೀಕಾರಕ್ಕೆ ರಾಜ್ಯಪಾಲರ ವಿರೋಧ ವಿಚಾರವಾಗಿ ಮಂಗಳೂರಿನಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಕಬ್ಬಿಣದ ರಾಡ್ ಎದೆಯೊಳಗೆ ಹೊಕ್ಕು ತೀರ ಗಂಭೀರ ಸ್ಥಿತಿಯಲ್ಲಿದ್ದ ಕಾಸರಗೋಡಿನ 11 ವರ್ಷದ ಬಾಲಕಿಯನ್ನು ರಕ್ಷಿಸುವಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯರ ತಂಡ ಯಶಸ್ವಿಯಾಗಿದೆ.
ಆರ್ ಎಸ್ ಎಸ್ 100 ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಗರದ ಎಲ್ಲ ವಾರ್ಡ್ ಗಳಲ್ಲಿ ಹಿಂದೂ ಸಂಗಮ ನಡೆಯುತ್ತಿದ್ದು , ಹಿಂದೂ ಸಂಗಮ ಆಯೋಜನಾ ಸಮಿತಿ ಮಂಗಳಾದೇವಿ ವಲಯ ಪಾಂಡೇಶ್ವರ ಕಟ್ಟೆಯ ಬಳಿ SCS ಗ್ರೌಂಡ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು.