Showing 20 of 4106 posts • Page 7 of 206
ಅಕ್ರಮ ಗೋ ಸಾಗಾಟ ಪತ್ತೆಯಾಗಿದ್ದು, ಕಾವೂರು ಪೊಲೀಸ್, ಭಜರಂಗದಳ ಮೇರೆಗೆ ಕಾರ್ಯಾಚರಣೆ ನಡೆಸಲಾಯಿತು.
ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿ ನಡೆಸಿದರು.
ಇಲ್ಮ್ ಮದರಸ ಕಲಿಸುವ ಸಮಯದಲ್ಲಿ ಒಂದೇ ಒಂದು ಏಟು ಹೊಡೆದ ಕಾರಣ ಸುರತ್ಕಲ್ ಕೃಷ್ಣಾಪುರ ಭಾಗದ ತ್ವೈಭ ಮಸೀದಿಯ ಧರ್ಮಗುರುಗಳಿಗೆ ಮಗುವಿನ ತಂದೆ, ತಾಯಿ ಹಾಗೂ ಕುಟುಂಬಸ್ಥರು ಸೇರಿ ಮಸೀದಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನ
ದರೋಡೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಪ್ರಸ್ತುತ ದಸ್ತಗಿರಿಗೆ ಸಿಗದೆ ತಲೆ ಮರೆಸಿಕೊಂಡವರಾಗಿದ್ದಾರೆ.
ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದೆ.
ಚಾರ್ಮಾಡಿ ಘಾಟಿಯ 5ನೇ ತಿರುವಿನಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬುಡಮೇಲಾಗಿ ಬಿದ್ದ ಘಟನೆ ಜುಲೈ 4ರಂದು ನಡೆದಿದೆ.
ದ.ಕ. ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆ ನಿಧಾನವಾಗಿ ನಡೆಯುತ್ತಿದೆ. ಫಾರಂ ಭರ್ತಿ ಮಾಡಲು ಬಿಎಲ್ ಒಗಳ ಜತೆ ತಜ್ಞರನ್ನು ಕಳುಹಿಸಬೇಕು. ಇಲ್ಲವಾದಲ್ಲಿ ಒಂದು ತಿಂಗಳಾದರೂ ಈ ಪ್ರಕ್ರಿಯೆ ಮುಗಿಯದು ಎಂದು ಐವನ್ ಡಿಸೋಜಾ ಹೇಳಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಲಮಿತಿಯೊಳಗೆ ಸಮಗ್ರ ಒಳಚರಂಡಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಗೆ ಸಾರ್ವಜನಿಕ ಉದ್ಯಮಗಳ ಸಮಿತಿಯು ಶಿಫಾರಸು ಮಾಡಿದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡ್ ಭಾರತ್ ಬೆಂಜ್ ಶೋ ರೂಮ್ ಬಳಿ ಗುರುವಾರ ತಡರಾತ್ರಿ ಏಕಾಏಕಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಮಂಗಳೂರು ನಗರದ ಹೃದಯಭಾಗದಲ್ಲಿರುವ ಉರ್ವಾಸ್ಟೋರ್ ಮಾರುಕಟ್ಟೆಯಲ್ಲಿ ಮೂಲಸೌಕರ್ಯಗಳ ನಿರ್ವಹಣೆಯ ಕೊರತೆ ಮತ್ತು ಸ್ವಚ್ಛತಾ ವ್ಯವಸ್ಥೆಯ ವೈಫಲ್ಯದಿಂದ ಸಾರ್ವಜನಿಕ ಆರೋಗ್ಯ ಗಂಭೀರ ಅಪಾಯಕ್ಕೆ ಸಿಲುಕಿರುವ ಆತಂಕಕಾರಿ ಚಿತ್ರಣ ಬೆಳಕಿಗೆ ಬಂದಿದೆ.
ಒಂದು ದಿನದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರ ಶವ ಶನಿವಾರ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ.
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಒಟ್ಟು 14 ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಮೂವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಬಂಗ್ರಕೂಳೂರು ವಿಆರ್ ಎಸ್ ಮುಂಭಾಗ ಸ್ಕೂಟರ್ ಗೆ ಹಿಂಭಾಗದಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆ ಬಿದ್ದಿದ್ದು, ಈ ವೇಳೆ ಲಾರಿ ಚಕ್ರ ಸವಾರನ ಮೇಲೆಯೇ ಚಳಿಸಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
:ನಾಗರಹಾವು ಕಡಿತಕ್ಕೊಳಗಾದ ಆಟೋ ಚಾಲಕರೊರ್ವರು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕುದ್ಕಾರ್ ಎಂಬಲ್ಲಿ ಜು.೨ರಂದು ಬೆಳಿಗ್ಗೆ ಸಂಭವಿಸಿದೆ.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಬುಧವಾರ ನಡೆದಿದೆ.
ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.
ಕಳೆದ ವರ್ಷ ಮೇ 30ರಂದು ಸುರಿದ ರಣಮಳೆಗೆ ಮಂಜನಾಡಿಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಎರಡು ಮಕ್ಕಳು ಹಾಗೂ ತನ್ನೆರಡೂ ಕಾಲುಗಳನ್ನು ಕಳೆದುಕೊಂಡಿದ್ದ ಅಶ್ವಿನಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿರ್ದೇಶನದಂತೆ ಸ್ಪಂದಿಸಲಾಗಿದ್ದು, ಮಹಾರಾಷ್ಟ್ರದ ಲೋಧ ಚಾರಿಟೇಬಲ್ ಟ್ರಸ್ಟ್ ರೂ.23 ಲಕ್ಷದ ದೊಡ್ಡ ಮೊತ್ತವನ್ನು ಅಶ್ವಿನಿಯವರಿಗೆ ಕೃತಕ ಕಾಲುಗಳ ಜೋಡಣೆಗಾಗಿ ನೀಡಿದೆಯೆಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ತಡೆಗೋಡೆ ಕುಸಿದು ಬಿದ್ದು ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು.
ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ.