Showing 20 of 4118 posts • Page 70 of 206
ಮಂಗಳೂರಿನ ನಂದಿಗುಡ್ಡ ಕೊರಗಜ್ಜ ಸಾನಿಧ್ಯದಲ್ಲಿ ಅದ್ದೂರಿ ಕೋಲ ನಡೆಯಿತು. ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶ್ರುತಿ,ಭವ್ಯ,ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಭಾಗಿಯಾದರು.
ಸುರತ್ಕಲ್ನ ಗುಡ್ಡೆಕೊಪ್ಲ ಸಮುದ್ರ ತೀರದಲ್ಲಿ ಭಗವತಿ ಪ್ರೇಮ್ ಡ್ರೆಜ್ಜರ್ 6 ವರ್ಷಗಳಿಂದ ನಿಂತಿದೆ. ತಾಂತ್ರಿಕ ಕಾರಣಗಳಿಂದ ನಿಂತ ಡ್ರೆಜ್ಜರ್ನ ತೆರವು ಹವಾಮಾನ ಮತ್ತು ಇಲಾಖಾ ಅನುಮತಿ
ಉಳ್ಳಾಲ ದರ್ಗಾ ಸಮಿತಿಯ ವಕ್ಸ್ ಚುನಾಯಿತವಾದ 55 ಸದಸ್ಯರುಗಳಲ್ಲಿ 30 ಕ್ಕೂ ಹೆಚ್ಚಿನ ಸದಸ್ಯರು ನಮ್ಮ ಪರವಾಗಿ ಇದ್ದು, ಆಡಳಿತ ವರ್ಗಕ್ಕೆ ಅವರಿಗೆ ಬೇಕಾದ ಬಹುಮತ
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ನ. 15 ರಿಂದ 19ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
ಮುಂಡಾಜೆ ಗಡಾಯಿಕಲ್ಲಿಗೆ ಪ್ರವಾಸಿಗರಿಗೆ ಪ್ರವೇಶ ಮುಕ್ತವಾಗಿದೆ. ಈ ಹಿಂದೆ ನಿರ್ಬಂಧವಿದ್ದ ಈ ಚಾರಣಿಗರ ಸ್ವರ್ಗಕ್ಕೆ ಇದೀಗ ಅವಕಾಶ ನೀಡಲಾಗಿದೆ. ಸಮುದ್ರ ಮಟ್ಟ
ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ
ಬೆಳ್ತಂಗಡಿಯಲ್ಲಿ ಬೀಗ ಹಾಕಿದ ಮನೆಗೆ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಕಳ್ಳತನಕ್ಕೆ ಯತ್ನಿಸುವಾಗ ಸಿಸಿ ಟಿವಿ ಯ ದೃಶ್ಯ ಮಾಲಕರ ಮೊಬೈಲ್ನಲ್ಲಿ ಕಂಡು ಸ್ಥಳೀಯರಿಗೆ ಮಾಹಿತಿ ನೀಡಲಾಯಿತು.
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ, ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆ (FMCI) ವತಿಯಿಂದ ‘ವಿಶ್ವ ಮಧುಮೇಹ ದಿನ’ದ ಅಂಗವಾಗಿ ಜಾಗೃತಿ ಅಭಿಯಾನ ಆರಂಭಿಸಲಾಗಿದೆ.
ರಾಷ್ಟ್ರಗೀತೆ ಜನಗಣಮನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಬಿ. ರಮಾನಾಥ ರೈ ಸರಕಾರವನ್ನು ಆಗ್ರಹಿಸಿದ್ದಾರೆ.
ಕಳೆದ ವರ್ಷ ಪಾವತಿಸಿದ ಬೆಳೆ ವಿಮೆ ಕಂತಿನ ಮೊತ್ತ ಇನ್ನೂ ಕೃಷಿಕರ ಖಾತೆಗೆ ಜಮೆಯಾಗಿಲ್ಲ. ಅಡಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮೆ ಮಾಡಿಸಿದ್ದ ರೈತರು, ಫಸಲು ನಷ್ಟ
ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ನಲ್ಲಿ ಇಂದು ನವಂಬರ್ 9ರಂದು ಭಾತೃತ್ವದ ಭಾನುವಾರವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭ
ಸರ್ವಿಸ್ ಬಸ್ ನಲದಿನಕ್ಕೆ ಎಂಟ್ರಿ ಕೊಡುವ ಕಬ್ಬಿಣದ ಸ್ಲಾಬ್ ಕಿತ್ತು ಹೋಗಿದ್ದು ದ್ವಿಚಕ್ರ ಸವಾರರು ಅಥವಾ ಲೈಟ್ ವೆಹಿಕಲ್ ಸಂಬಂಧಿಸಿದ ವಾಹನ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತಾರಿದೊಟ್ಟು ಪ್ರದೇಶದ ತೋಟವೊಂದರಲ್ಲಿ ಅಪರೂಪದ ಚಿಪ್ಪು ಹಂದಿ
ವಿಶ್ವಕರ್ಮ ಸಹಕಾರ ಬ್ಯಾಂಕ್ ಮೂಲಭೂತವಾಗಿ ಒಂದು ಆರ್ಥಿಕ ಸಂಸ್ಥೆ. ಆದರೆ ಆರ್ಥಿಕ ಕಾರ್ಯ ಚಟುವಟಿಕೆಗಳ ಜೊತೆಗೆ ಸಮಾಜಮುಖಿಯಾಗಿಯೂ ಕಾರ್ಯ ತತ್ಪರವಾಗಿರುವುದು ಅತ್ಯಂತ ಸಂತಸದ ವಿಚಾರವಾಗಿದೆ.
ಅತ್ತಾವರದ ಕೆಎಂಸಿ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗದಲ್ಲಿ ಅಲರ್ಜಿಕ್ ರೈನೈಟಿಸ್ ತಪಾಸಣಾ ಶಿಬಿರವನ್ನು ನವೆಂಬರ್ 11 ರ ಮಂಗಳವಾರದಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರ ವರೆಗೆ ಆಯೋಜಿಸಲಾಗಿದೆ.
ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಣಂಗೇರಿ ಬಸ್ ತಂಗುದಾನದ ಬಳಿ ಇರುವ ಬಾವಿಗೆ ಬಿದ್ದ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿದೆ.
ಮತ್ತೊಬ್ಬ ವ್ಯಕ್ತಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಾದಕ ವಸ್ತುಗಳ ಮಾರಾಟದ ವಿರುದ್ಧ ಪದಾಳಿ ನಡೆಸಿರುವ ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು, ನಗರದ ಸಾರ್ವಜನಿಕರಿಗೆ