Showing 20 of 4477 posts • Page 71 of 224
ಸುಳ್ಯ ಶಾಸಕಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಪೋಸ್ಟ್ ವಿಚಾರವಾಗಿ ಶಾಸಕ ವೇದವ್ಯಾಸ್ ಕಾಮತ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಹೆಚ್ಚು ಅವಧಿ ಸಿಎಂ ವಿಚಾರವಾಗಿ ಶಾಸಕ ವೇದವ್ಯಾಸ್ ಕಾಮತ್ ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಎಷ್ಟು ವರುಷ ಆಡಳಿತ ಮಾಡಿದ್ದಾರೆ ಎಂಬುವುದು ಮುಖ್ಯವಲ್ಲ , ಹೇಗೆ ಆಡಳಿತ ಮಾಡಿದ್ದಾರೆ ಎಂಬುವುದು ಮುಖ್ಯ ಎಂದರು.
ಗಾಲ್ಫ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿದೆ. ಪಿಲಿಕುಲ ಗಾಲ್ಸ್ ಕ್ಲಬ್ 31ನೇ ಜನವರಿ ಯಂದು ಭಾರತದ ಮೊದಲ-ever ಫ್ಲಡ್ಲಿಟ್
ಜನವರಿ ತಿಂಗಳ ಎರಡು ವಾರಗಳ ಕಾಲ ನಡೆಯುವ ಯೋಗ ಶಿಬಿರವು ಮಂಗಳಾದೇವಿ ಸಮೀಪ ರಾಮಕೃಷ್ಣ ಮಠದಲ್ಲಿ ಮಠದ ಅಧ್ಯಕ್ಷರಾದ ಜಿತಕಾಮಾನಂದಜೀ ಮಹಾರಾಜ್ ಉದ್ಘಾಟಿಸಿದರು.
ಯಕ್ಷಗಾನ ಕರಾವಳಿಯ ಶ್ರೇಷ್ಠ ಕಲೆ. ಈ ಕಲೆಯನ್ನು ಕೇವಲ ಜಿಲ್ಲೆಗೆ ಸೀಮಿತಗೊಳಿಸದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಮಕ್ಕಳಿಗೆ ಯಕ್ಷಶಿಕ್ಷಣ ಕಲಿಸುವ ಮೂಲಕ ವಿಸ್ತರಣೆಯಾಗಲಿ,
ಹೊಸವರ್ಷದ ಶುಭಾರಂಭದಂದು ‘ಸಾಂಗ್ಸ್ ಪ್ರೀಮಿಯರ್’ ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ “ಕೊರಗಜ್ಜ” ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ ಸುಮಾರು ಮುನ್ನೂರಕ್ಕೂ ಹೆಚ್ಚು ಆಡಿಯೋ ಪ್ಲಾಟ್ ಫಾರ್ಮ್ ಗಳಲ್ಲಿ ಝೀ ಮ್ಯೂಜಿಕ್ ಮುಖೇನ ಹರಿಯಬಿಟ್ಟಿತ್ತು.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ.
ತುಳು ಯಕ್ಷಗಾನ ಪ್ರಸಂಗಗಳ ಭೀಷ್ಮ ಎಂದು ಖ್ಯಾತರಾಗಿದ್ದ ಕೆ.ಅನಂತರಾಮ ಬಂಗಾಡಿ ಅವರ ಸಂಸ್ಮರಣಾ ಗೋಷ್ಠಿ ಹಾಗೂ ತುಳು ಯಕ್ಷಗಾನ ಪ್ರದರ್ಶನ ಜ.11 ರಂದು ಮಧ್ಯಾಹ್ನ 3.00 ಕ್ಕೆ ಮಂಗಳೂರು ಉರ್ವಸ್ಟೋರಿನ ತುಳು ಭವನದಲ್ಲಿ ನಡೆಯಲಿದೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅಪರಾಧಿಯನ್ನು ತಕ್ಷಣ ಬಂಧಿಸುವಂತೆ,
ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅವರ ಫೋಟೋವನ್ನು ಬಳಸಿ ಶೃದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ವಿಮಾನ ನಿಲ್ದಾಣ ರಸ್ತೆ ಪದವಿನಂಗಡಿ ವೆಂಕಟರಮಣ ಮಹಾಲಸಾ ದೇವಸ್ಥಾನ ಮುಂಭಾಗದ ರಸ್ತೆಗೆ ‘ ಶ್ರೀ ಕಾಶೀ ಮಠ ರಸ್ತೆ’ ನಾಮ ಫಲಕ ವಿದ್ಯುಕ್ತವಾಗಿ ಲೋಕಾರ್ಪಣೆ ಮಾಡುವ ಕಾರ್ಯಕ್ರಮ ಇಂದು ನಡೆಯಿತು.
ಇನ್ಫೆಂಟ್ ಜೀಸಸ್ನ ವಾರ್ಷಿಕ ಹಬ್ಬದ ಆಚರಣೆಯ ಅಂಗವಾಗಿ, ಜನವರಿ 7, 2026 ರ ಬುಧವಾರದಂದು ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ, ಬೆಂಗಳೂರು ಕರ್ನಾಟಕ ಸರ್ಕಾರದ ಪ್ರಾಧಿಕಾರವಾಗಿದ್ದು, ರಾಜ್ಯದ ಹೊರಗಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರನ್ನು ರಕ್ಷಿಸಲು ಕಾರ್ಯನಿರ್ವಹಿಸುತ್ತಿದೆ
ರ್ನಾಟಕ ರಾಜ್ಯದ ಅತ್ಯಂತ ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ ನಡೆಸಿ, ದೇವರಾಜು ಅರಸುರವರ ದಾಖಲೆಯನ್ನು ಮುರಿದು ಇನ್ನೂ ಅನೇಕ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯವ ಅರ್ಹತೆಯನ್ನು ಹೊಂದಿರುವ ರಾಜ್ಯದ ಏಕೈಕ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ
ರಾಜ್ಯದಲ್ಲಿ ಆದಾಯದಲ್ಲಿ ಅತೀ ಶ್ರೀಮಂತ ದೇವಾಲಯಗಳ ಸಾಲಿನಲ್ಲಿ ಕಟೀಲು ದೇವಸ್ಥಾನ ಇದ್ದು, 2024–25ರ ಸಾಲಿನಲ್ಲಿ ₹ 36.25 ಕೋಟಿ ಆದಾಯ ದಾಖಲಿಸಿದೆ. 2023–24ರರಲ್ಲಿ ₹ 32.53 ಕೋಟಿ ಆದಾಯ ಗಳಿಸಿತ್ತು.
ಗುರುಪುರದಲ್ಲಿ ಯುವತಿ ಆತ್ಮಹತ್ಯೆಗೆ ಜಾತಿ ಕಾರಣದ ನಿರಾಕರಣೆ, ನಿರ್ಲಕ್ಷ್ಯವೇ ಕಾರಣ ಎನ್ನುವುದು ಪೊಲೀಸ್ ಮೂಲಗಳಿಂದ ಮಾಹಿತಿ ಲಭಿಸಿದ್ದು, ಆರೋಪಿಯನ್ನು ಬಟ್ಟೆ ಪೊಲೀಸರು ಬಂಧಿಸಿದ್ದಾರೆ.
ವಿದ್ಯುತ್ ತಂತಿ ತುಂಡಾಗಿ ತೋಟದ ಮೇಲೆ ಬಿದ್ದ ಪರಿಣಾಮ 900 ಕ್ಕೂ ಹೆಚ್ಚು ಅಡಿಕೆ ಸಸಿಗಳು ಸುಟ್ಟು ಭಸ್ಮವಾದ ಘಟನೆ ಕುರಿಯ ಗ್ರಾಮದ ಬೂದಿಯಾರು ಎಂಬಲ್ಲಿ ಮಂಗಳವಾರ ನಡೆದಿದೆ.
ವಾಹನದ ಕಳವು ಸಂದರ್ಭದಲ್ಲಿ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಸಕಾರಣವಿಲ್ಲದೆ ವಿಮಾ ಮೊತ್ತ ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ದ. ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ಚಾಟಿ ಬೀಸಿದ್ದು ವಾಹನದ ಮೌಲ್ಯವೂ ಸೇರಿದಂತೆ 20,000 ರೂಪಾಯಿ ದಂಡ, 10,000 ರೂಪಾಯಿ ಕೋರ್ಟ್ ಖರ್ಚು ಮತ್ತು ಇದಕ್ಕೆ ಬಡ್ಡಿ ಪಾವತಿಸುವಂತೆ ಆದೇಶಿಸಿದೆ.
ಮಂಗಳೂರು: ಮೀನುಗಾರಿಕಾ ಬೋಟ್ ಲಂಗರು ಹಾಕುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಹಳೆ ಬಂದರ್ ನಲ್ಲಿ ನಡೆದಿದೆ. ಚತ್ತೀಸ್ ಘಡ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ನಿವಾಸಿ ಪ್ರಹ್ಲಾದ್ ಚೌಹಾನ್(33) ಮೃತ ಮೀನುಗಾರ. ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ಸ ಇವರು, ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಹಳೆ ಬಂದರ್ ಉಪ್ಪುಧಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಹಸನ್ ಅಲ್ ಬಹಾರ್’ ಪರ್ಸಿನ್ ಬೋಟಿನ ಹಗ್ಗ ಕಟ್ಟುತ್ತಿದ್ದ ಸಂದರ್ಭ […]
ಬ್ರಹ್ಮ ಬೈದರ್ಕಳ ಗರೋಡಿ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಿಲ್ಲಿಸಲು ಪದ್ಮರಾಜ್ ಪೂಜಾರಿ ಬೆಂಬಲ ಎಂಬ ಪೊಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದರು.