Showing 20 of 4477 posts • Page 73 of 224
ಕಲ್ಲಡ್ಕ ಪ್ರಭಾಕರ್ ಭಟ್ ಭಾಷಣ ಮಾಡ್ತಾರೆ, ಮಕ್ಕಳು ಮಾಡಿ ಮಕ್ಕಳು ಮಾಡಿ, ಮುಸ್ಲಿಮರಂತೆ ತುಂಬಾ ಮಕ್ಕಳು ಮಾಡಿ ಅಂತಾರೆ, ಮದುವೆ ಆದಮೇಲೆ ಮಕ್ಕಳು ಮಾಡಿ ಅಂತ ಹೇಳಲಿಲ್ಲ, ಕೃಷ್ಣ ಜೆ ರಾವ್ ಅವರದ್ದೇ ಶಿಷ್ಯ ಅದನ್ನ ಅವನು ಪಾಲನೆ ಮಾಡಿದ್ದಾನೆ ಎಂದು ಪ್ರತಿಭಾ ಕುಳಾಯಿ ಹೇಳಿದರು.
ಪುತ್ತೂರು ಯುವತಿಗೆ ವಂಚನೆ ಪ್ರಕರಣದಲ್ಲಿ ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರೂ. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು
ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಜನವರಿ 7ನೇ ತಾರೀಕಿನಿಂದ ಸಂಜೆ 5.00 ರಿಂದ 6.30 ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ.
ನಾನು ತಪ್ಪು ಮಾಡಿದ್ದೇನೆ. ಹೇಗೂ ತಪ್ಪಾಗಿ ಹೋಗಿದೆ. ಈಗ ಮಗುವಿನ ತಂದೆ ಯಾರು ಎಂದು ಯಾರಾದರೂ ಕೇಳಿದರೆ ನಾನು ಏನೆಂದು ಹೇಳಲಿ,
ಮಂಗಳೂರು ಮೂಲದ ದುಬೈನಲ್ಲಿ ನೆಲೆಸಿರುವ ಕುಟುಂಬದ ಕುಡಿ, 11ರ ಹರೆಯದ ಪೋರ ಪರ್ವತಾರೋಹಣದಲ್ಲಿ ಜಗತ್ತಿನ ಗಮನ ಸೆಳೆದಿದ್ದಾನೆ. ತನ್ನ ಎಂಟನೇ ವಯಸ್ಸಿನಲ್ಲಿ ಆಫ್ರಿಕಾದ ಅತಿ ಎತ್ತರದ ಪರ್ವತ ತಾಂಜಾನಿಯಾದ ಕಿಲಿಮಂಜಾರೋ ಹತ್ತಿ ದಾಖಲೆ ಮಾಡಿದ್ದ ಅಯಾನ್ ಮೆಂಡನ್, ಇದೀಗ ಜಗತ್ತಿನ ಮೂರನೇ ಅತಿ ಎತ್ತರದ ಕೆನ್ಯಾದಲ್ಲಿರುವ ಮೌಂಟ್ ಕೆನ್ಯಾ ಪರ್ವತವನ್ನು ಏರುವ ಮೂಲಕ ಸಾಧನೆ ಮಾಡಿದ್ದಾನೆ.
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಚಾಲಕರಿಗೆ ಆಗುವ ಅನ್ಯಾಯ, ದೌರ್ಜನ್ಯ ಮತ್ತು ಇತರ ಸಮಸ್ಯೆಗಳ ಬಗ್ಗೆ ಸಂಘಟಕರಾದ ಇಮ್ತಿಯಾಜ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು.
ಕಳೆದ 13 ವರ್ಷಗಳಿಂದ ರಾಜಕೇಸರಿ ಸೇವಾ ಟ್ರಸ್ಟ್ ಸಾಮಾಜಿಕ, ಆರೋಗ್ಯ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅನೇಕ ಸಮಾಜಮುಖ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದು ಬಡ ಅಶಕ್ತರಿಗೆ ಮನೆ ನಿರ್ಮಾಣ, ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು ಹಾಗೂ ಇನ್ನಿತರ ಸರಿಸುಮಾರು 585 ಸೇವಾ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಸಮಾಜದ ಹಲವಾರು ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಾ ಬಂದಿದೆ.
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು
ಕೃಷಿಕರೊಬ್ಬರಿಂದ ಯುವಕರು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ಕೊಡದೇ ಇದ್ದಾಗ ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಪಾಡಿ ಅಂಗಾರಗುಡ್ಡೆಯಲ್ಲಿ ಬುಧವಾರ ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ.
ಉಳ್ಳಾಲ ಮತ್ತು ಬೆಂಗ್ರೆ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳನ್ನು ಸರಬರಾಜು ಮಾಡುತ್ತಿದ್ದ 03 ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ನಡೆದಿದೆ.
ದೇಶದ ಗಮನ ಸೆಳೆದಿದ್ದ ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳದ ಎಂಟ್ರಿಯಾಗಿದೆ.
ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ಮಾರೂರು ಹೊಸಂಗಡಿ ಬಳಿ ಸಂಭವಿಸಿದೆ.
ಜಂಕ್ಷನ್ ಬಳಿ ಮಂಗಳೂರು ರಸ್ತೆ ಬದಿಯ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಸುತ್ತಲಿನ ಮಳಿಗೆಗಳಿಗೂ ವ್ಯಾಪಿಸಿ, ಸುಮಾರು 6 ಅಂಗಡಿಗಳು ಸುಟ್ಟು ಹೋದ ಘಟನೆ ಬುಧವಾರ ರಾತ್ರಿ ನಡೆದಿದೆ.
ಮಂಗಳೂರು : ಹೊಸವರ್ಷದ ಮೊದಲ ದಿನದ ಹಿನ್ನಲೆ ಮಂಗಳೂರು ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಧನುಪೂಜೆ ಬಳಿಕ ಶ್ರೀ ದೇವರ ಬೆಳ್ಳಿ ರಥೋತ್ಸವ ನಡೆಯಿತು. ಬೆಳ್ಳಿ ರಥದಲ್ಲಿ ಗೋಕರ್ಣನಾಥ ರಥಾರೂಢರಾದರು. ಬೆಳ್ಳಿ ರಥವನ್ನು ಎಳೆದು ವರ್ಷದ ಮೊದಲ ದಿನವನ್ನು ಭಕ್ತರು ಆರಂಭಿಸಿದರು.
ಸುಳ್ಯದ ವ್ಯಕ್ತಿಯೊಬ್ಬರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದೊಯ್ದು ಹಲ್ಲೆಗೈದಿದ್ದು ಮರುದಿನ ವ್ಯಕ್ತಿ ಹಲ್ಲೆ ಆಘಾತದಿಂದ ಸಾವನ್ನಪ್ಪಿದ ಘಟನೆ ಸಂಬಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಎಲ್ಲಿಯವರು, ಇಲ್ಲಿ ಬಂದು ನೆಲೆಸಿದ ಕಾರಣ ಸೇರಿ ಸಮಗ್ರ ತನಿಖೆಯಾಗಬೇಕು.
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು
ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ.
ಯೆನೆಪೋಯ ದಂತ ಕಾಲೇಜಿನ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ.ಜಗದೀಶ್ ಚಂದ್ರ