Showing 20 of 4477 posts • Page 74 of 224
ಬೆಳ್ತಂಗಡಿ ತಾಲೂಕಿನ ಕಲ್ಲುಗುಂಡಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಜನಾರ್ಧನ ನಾಯ್ಕ ಕೀಲಾರು ಇವರ ಮಕ್ಕಳು ಶಾಲೆ ಬಿಟ್ಟು ಸಂಜೆ ವೇಳೆಗೆ ಮನೆಗೆ ತೆರಳುವ ಸಂದರ್ಭದಲ್ಲಿ ಕಾಡಾನೆಗಳ ಹಿಂಡು ಈ ಮಕ್ಕಳನ್ನು ಬೆನ್ನಟ್ಟಿ ಬಂದಿರುವ ಆಘಾತಕಾರಿ ಘಟನೆ ನಡೆದಿದೆ.
ಕಾಡಾನೆಗಳ ಹಾವಳಿ ಸುಳ್ಯ ತಾಲೂಕಿನಲ್ಲಿ ಜೋರಾಗಿದ್ದು, ತೋಟಗಳಿಗೆ ನುಗ್ಗಿ ಬಾಳೆ, ಅಡಿಕೆ, ತೆಂಗು ಸೇರಿದಂತೆ ಇತರೆ ಕೃಷಿಗಳಿಗೆ ಹಾನಿ ಮಾಡಿದೆ.
ಮಂಚಿಕೆರೆಯ ಶ್ರೀ ವಾಸುಕಿ ನಾಗಯಕ್ಷಿ ಸನ್ನಿಧಾನದ ಕೆರೆಗೆ ಬಿದ್ದ ಹಸುವನ್ನು ಮೇಲೆತ್ತಿ ಸ್ಥಳೀಯ ಯುವಕರು ಪ್ರಾಣ ಉಳಿಸಿದ ಘಟನೆ ನಡೆದಿದೆ.
ಅಸ್ಸಾಂ ರಾಜ್ಯದ ಬೊಂಗ್ಯಗಾಂವ್ ಧರ್ಮಕ್ಷೇತ್ರದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ವಂದನೀಯ ಫಾದರ್ ಫೆಲಿಕ್ಸ್ ಲಿಯೋ ಪಿಂಟೊ
ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ತಾಲೂಕಿನ ಚೋಟಾ ಮಂಗಳೂರಿನ ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು,
ಪುತ್ತೂರು ಡೆಲಿವರಿ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣನ ಕುಟುಂಬದವರು ವಿಧಿಸಲಾಗಿರುವ ಷರತ್ತುಗಳು ಒಪ್ಪಿಕೊಳ್ಳಲೂ ಸಾಧ್ಯವಿಲ್ಲದ ಮಟ್ಟದಲ್ಲಿವೆ.
ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ತಮ್ಮ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆ
ನಶೆ ಮುಕ್ತ ಮಂಗಳೂರು ಅಭಿಯಾನದಲ್ಲಿ ಪೊಲೀಸರ ಜತೆಗೆ ಸಮಾಜದ ಸಹಭಾಗಿತ್ವದ ಅಗತ್ಯತೆಯ ಕುರಿತಂತೆ ವಿವಿಧ ಧರ್ಮಗುರುಗಳು ಸಮಾಜಕ್ಕೆ ಕರೆ ನೀಡುವ ಮೂಲಕ ಮಂಗಳೂರು ನಗರ ಪೊಲೀಸ್ ಮತ್ತು ಮೇಕ್ ಎ ಚೇಂಜ್ ಫೌಂಡೇಶನ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮಳಲಿ – ನಾರ್ಲಪದವು ಎಂಬಲ್ಲಿ ತಂದೆ-ಮಗಳಿಗೆ ಸಂಘಪರಿವಾರ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದಾರೆ.
ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ.
ಕರಾವಳಿಯ ಅಡಿಕೆ ಬೆಳೆಗಾರರಿಗೆ ಎದುರಾಗುವ ಸಮಸ್ಯೆಗಳಿಗೆ ಕೊನೆ ಇಲ್ಲವಾಗಿದೆ. ಪ್ರಸ್ತುತ ತೋಟಗಳಲ್ಲಿ ಎಲೆಚುಕ್ಕೆ ರೋಗ ಕಾಣಿಸಿದ್ದು, ಅವುಗಳ ನಿಯಂತ್ರಣವೇ ಸವಾಲಾಗಿದೆ.
ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನು ರೈಲ್ವೆ ಇಲಾಖೆ ಪೂರ್ಣಗೊಳಿಸಿದ್ದು,
ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರವು, ಕ್ರಿಸ್ಮಸ್ ಹಬ್ಬದ ಮೂರನೇ ದಿನದಂದು ಆಚರಿಸಲಾಗುವ ‘ಹೋಲಿ ಇನ್ನೋಸೆಂಟ್ಸ್’ (ಪವಿತ್ರ ಮುಗ್ಧರ ಹಬ್ಬ) ದಿನದಂದು ಮಕ್ಕಳ ಮೇಲೆ, ವಿಶೇಷವಾಗಿ ಶಿಶುಗಳ ಮೇಲೆ ದೇವರ ಆಶೀರ್ವಾದ
ಮಂಗಳೂರಿನ ಕಾರ್ಸ್ಟ್ರೀಟ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ೧೪ನೇ ಶ್ರಮದಾನ ಕಾರ್ಯಕ್ರಮ ಉಜಿರೆ -ಬೆಳಾಲು ರಸ್ತೆಯಲ್ಲಿ ಶನಿವಾರ ಬ್ಯಾಂಕಿನ ಉಜಿರೆ ಶಾಖೆಯ ನೇತೃತ್ವದಲ್ಲಿ ನಡೆಯಿತು.
ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶಾದ್ಯಂತ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಮತ್ತು ಸಂಬಂಧಪಟ್ಟ ಸರಕಾರಗಳು ಸಮುದಾಯದ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
ಹಿರಿಯ ಪತ್ರಿಕಾ ಛಾಯಾಗ್ರಾಹಕ ಯಜ್ಞ ಅವರು ಕ್ಲಿಕ್ಕಿಸಿದ ಹಳೆಯ ಮಂಗಳೂರು ನಗರದ ಕಪ್ಪು ಬಿಳುಪು ಛಾಯಾಚಿತ್ರಗಳನ್ನು ಮಂಗಳೂರಿನ ತುಳು ಭವನದಲ್ಲಿ ಶಾಶ್ವತವಾಗಿ ಅಳವಡಿಸಲಾಗಿದ್ದು,
ಮಹಿಳೆಯ ಸರಗಳ್ಳತನ ಮಾಡಿ ಬಟ್ಟೆ ಬದಲಿಸಿ ಕಳ್ಳ ಎಸ್ಕೇಪ್ ಆದ ಘಟನೆ ಮಂಗಳೂರಿನ ಕೊಂಚಾಡಿ ಬಳಿಯ ಕೊಪ್ಪಲಕಾಡಿನಲ್ಲಿ ನಡೆದಿದೆ.