Showing 20 of 4477 posts • Page 77 of 224
ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಮಹೇಶ್ ಶೆಟ್ಟಿ ತಿಮರೋಡಿ
ನಿವೃತ ಬ್ರಿಗೇಡಿಯರ್ ಹಾಗೂ ಮಾಜಿ ಸೈನಿಕರ ಸ್ವದೇಶೀ ಸೈಕಲ್ ಯಾತ್ರೆ ಯು ಮಂಗಳೂರಿಗೆ ಆಗಮಿಸಿದ್ದು, ಕ್ರೀಡಾ ಭಾರತಿಯವರ ಸಹಯೋಗದಲ್ಲಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಾಗತಿಸಲಾಯಿತು.
ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಬಳಿಕ ಆರೋಪಿಯಾಗಿರುವ ಚಿನ್ನಯ್ಯ ಇದೀಗ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ಬೈಕ್ ಕಳ್ಳರನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದಾಗ ಸರಗಳ್ಳತನ ಪ್ರಕರಣದ ಬಗ್ಗೆಯೂ ಕಳ್ಳರು ಬಾಯಿಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದ್ದು,
ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಮೀಸೇ ರವೂಫ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಭೇಟಿ
ಟ್ಯಾಂಕರ್ನ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ತಲಪಾಡಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್ ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ದಕ್ಷಿಣ ಕನ್ನಡ–ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು
ತಡೆಗೋಡೆ ನಿರ್ಮಾಣದ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯ ನಿಡ್ಲೆಯ ಕುದುರೆಯ ತಲೆಕ್ಕಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.
ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮರವೂರು ಕೆಂಜಾರು ಬಳಿ ಗೋವುಗಳನ್ನು ಹತ್ಯೆ ಮಾಡಿ ತ್ಯಾಜ್ಯಗಳನ್ನ ಬಿಸಾಕಿದ್ದು ಅಲ್ಲದೆ ನೂರಾರು ಗೋವುಗಳನ್ನ ಹತ್ಯೆ – ಘಟನಾ ಸ್ಥಳಕ್ಕೆ ಮತ್ತು ಗೋವನ್ನ ಕಳೆದುಕೊಂಡವರ ಮನೆಗೆ ವಿಶ್ವ ಹಿಂದೂ ಪರಿಷತ್ ಪ್ರಮುಖರು ಭೇಟಿ ನೀಡಿದರು.
ನಾಗೂರಿ ವ್ಯವಸಾಯ ಸೇವಾ ಸಹಕಾರಿ ಸಂಘ ಮಂಗಳೂರು ಇದರ ಅಡ್ಯಾರ್ ಶಾಖೆಯ ಸ್ಥಳಾಂತರಿತ ಹಾಗೂ ಗೃಹ ಸಮುಚ್ಚಯಗಳ ನೂತನ ಕಟ್ಟಡ ನಾಗೂರಿ ಸೌಧದ ಲೋಕಾರ್ಪಣಾ ಸಮಾರಂಭ ಮಂಗಳೂರಿನ ಅಡ್ಯಾರ್ ನಲ್ಲಿ ನೆರವೇರಿತು.
ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ನನ್ನ ಮೇಲಿನ ಕಳ್ಳತನದ ಆರೋಪ ಸಾಬೀತು ಮಾಡಿ ಎಂದು ರವಿ ಪ್ರಸನ್ನರಿಗೆ ತಮ್ಮಣ್ಣ ಶೆಟ್ಟಿ ಓಪನ್ ಚಾಲೆಂಜ್ ಹಾಕಿದ ಘಟನೆ ನಡೆದಿದೆ. ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ಮೇಲಿನ ಆರೋಪ
ಆರ್ ಟಿಒ ಕಚೇರಿಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ. ಕಿಡಿಗೇಡಿಗಳು ಈ ಬಗ್ಗೆ ಆರ್ ಟಿಒ ಕಚೇರಿಗೆ ಇ-ಮೇಲ್ ಮಾಡಿದ್ದಾರೆ.
ಕದ್ರಿ ಪಾರ್ಕಿನಲ್ಲಿ ಸರಿಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಗೀತ ಕಾರಂಜಿ ಮತ್ತು ಲೇಸರ್ ಶೋ ಆರಂಭಿಸಲಾಗಿತ್ತು. ಆರಂಭಗೊಂಡ ಮೊದಲ ಕೆಲವು ತಿಂಗಳ ಕಾಲ ಜನರನ್ನು ರಂಜಿಸಿದ್ದ ಸಂಗೀತ ಕಾರಂಜಿ,
ಸಿಸಿಬಿ ಘಟಕದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರಿನಿಂದ ಮಾದಕ ವಸ್ತು (ಎಂಡಿಎಂಎ) ತಂದು ಮಂಗಳೂರಿನ ಡ್ರಗ್ ಪೆಡ್ಡರ್ಗಳಿಗೆ ಪೂರೈಕೆ ಮಾಡುತ್ತಿದ್ದ ತಂಡದ ಮೂವರನ್ನು ಬಂಧಿಸಿದ್ದಾರೆ.
ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಕೋಟೆಕಾರ್ ಅಜ್ಜಿನಡ್ಕದ ಬದ್ರಿಯಾ ವೆಲ್ಫೇರ್ ಸೊಸೈಟಿ