Showing 20 of 4119 posts • Page 79 of 206
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಧ್ಯಮದವರೇ ಹೇಳುತ್ತಿದ್ದಾರೆ ಬಿಟ್ರೆ ನಮಗೇನು ಅದರ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ಮತ್ತು ಬುರುಡೆ ರಹಸ್ಯ ಪ್ರಕರಣ ವಿಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಯುವತಿಗೆ ವಂಚಿಸಿ ಮಗು ಭಾಗ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನೇ ಮಗುವಿನ ಅಪ್ಪ ಎಂದು ಡಿಎನ್ಎ ವರದಿಯಲ್ಲಿ ಸಾಬೀತಾಗಿದೆ.
ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾನೆ.
ಉಡುಪಿ ಮೂಲದ ಕರ್ನಾಟಕ ರಾಜ್ಯ ಕಂಬಳ ಸಂಘಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ದೊರೆತಿದೆ. ಈ ಮಾನ್ಯತೆಯು ಕಂಬಳ ಸ್ಪರ್ಧೆಗಳನ್ನು ರಾಜ್ಯಾದ್ಯಂತ ನಡೆಸಲು ಮತ್ತು ಮೇಲ್ವಿಚಾರಣೆ
2018 ರಿಂದ 2024 ರ ವರಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024 ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ತೆ ಪಾವತಿಗೆ ಒತ್ತಾಯಿಸಿ “ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ” ಆಶ್ರಯ
ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ನಿರೀಕ್ಷಣಾ ಜಾಮೀನು ಕೋರಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸೆಶನ್ಸ್ ಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಧೀಶ ಬಸವರಾಜು
ಬೈಕ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಸಾಧಿಕ್ ಹಾಗೂ ಅಬ್ದುಲ್ ಮಜೀದ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಒಂದು ತಲೆ ಮೇಲೆ ಬಿದ್ದ ಪರಿಣಾಮ ಮಂಗಳೂರು ಮೂಲದ ಯುವತಿ ಸಾವನಪ್ಪಿದ ಘಟನೆ ಮುಂಬೈನ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆ
ವೃತ್ತಿಪರ ಯಕ್ಷಗಾನ ಮೇಳದ ಪ್ರಥಮ ಮಹಿಳಾ ಭಾಗವತರಾದ ದಿವಂಗತ ಲೀಲಾವತಿ ಬೈಪಾಡಿತ್ತಾಯ ಅವರ ಸಂಸ್ಮರಣಾ ಗೋಷ್ಠಿ ಹಾಗೂ ಅವರ ಶಿಷ್ಯ ವೃಂದದ ಮಹಿಳಾ ಕಲಾವಿದ
ಮಂಗಳೂರಿನಿಂದ ಕುಂಪಲಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನಗರದ ಹೊರವಲಯ ಕುಂಪಲದಲ್ಲಿ ನಡೆದಿದೆ.
ಕಲ್ಲಡ್ಕ ಸಮೀಪದ ಸುರಿಬೈಲ್ ಬದ್ರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಸುರಿಬೈಲ್ ಅಬ್ರಾಡ್ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ಜಮಾಅತ್ ಸಮಿತಿಗೆ ಆಂಬ್ಯುಲೆನ್ಸ್ ಹಸ್ತಾಂತರಿಸಲಾಯಿತು.
ಸರಕಾರಿ ಜಾಗದಿಂದ ಮರಗಳನ್ನು ಕಡಿದು ಮಾರಾಟದ ಉದ್ದೇಶದಿಂದ ಸಾಗಿಸುವ ಸಿದ್ಧತೆಯಲ್ಲಿದ್ದ ಸಂದರ್ಭ ವೇಣೂರು ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮರಮಟ್ಟುಗಳು ಸೇರಿದಂತೆ ಸೊತ್ತುಗಳನ್ನು ವಶ
ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕರ ಅಡ್ಡಾದಿಡ್ಡಿ ಚಾಲನೆ ಹೆಚ್ಚಾಗುತ್ತೆಯಿದ್ದು ಪೋಷಕರು ಗಮನಹರಿಸದೆ ಇರುವುದು ಮುಖ್ಯ ಕಾರಣವಾಗಿದೆ.
ಪ್ರಹ್ಲಾದ ಜೋಷಿ ತಮ್ಮ ಬೇಜವಾಬ್ದಾರಿ ಹೇಳಿಕೆ ಹಿಂಪಡೆಯಬೇಕು. ರಾಜ್ಯದಲ್ಲಿರುವ ಎಲ್ಲ ಸಮುದಾಯಗಳೂ ಹಿಂದುಳಿದವರೇ ಆಗಿದ್ದು, 12 ಲಕ್ಷಕ್ಕಿಂತ ಹೆಚ್ಚು ಆದಾಯ ಇರೋರಿಗೆ ಮೀಸಲಾತಿ ಬರೋದಿಲ್ಲ.
ಮೀನಿನ ಆಹಾರ ತಯಾರಿ ಮತ್ತು ಸಂಸ್ಕರಣಾ ಘಟಕದ ಗೋಡೌನ್ ಗೆ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲದ ಕೋಟೆಪುರದಲ್ಲಿ ಸಂಭವಿಸಿದೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಗಣತಿಗೆ ಶಿಕ್ಷಕರ ಬಳಕೆಗಾಗಿ ರಜೆಯನ್ನು ಅ.18ರವರೆಗೆ ವಿಸ್ತರಿಸಿರುವುದರಿಂದ ಮಕ್ಕಳ ಪಠ್ಯ
ಕೃಷ್ಣ ರಾವ್ ಪ್ರಕರಣ ನಮ್ಮ ಸಮಾಜದ ಹೆಣ್ಣು ಮಗುವಿಗೆ ಆದ ಅನ್ಯಾಯವಾಗಿದ್ದು, ಸಂತ್ರಸ್ತೆ ಯುವತಿ ಜೊತೆ ಸಮಾಜ ಯಾವತ್ತೂ ಇದೆ. ಹಿಂದೂ ಸಂಘಟನೆಗಳ ಸಹಕಾರ ಸಿಗದೆ ಇದ್ದರೆ
ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್ (ಬಿಎಎಲ್) ವತಿಯಿಂದ ಅ.12ರಂದು (ರವಿವಾರ) ಬೆಳಗ್ಗೆ 10ಕ್ಕೆ ಇನೋಳಿಯ ಬ್ಯಾರೀಸ್ ನಾಲೆಜ್ ಕ್ಯಾಂಪಸ್ನಲ್ಲಿ ‘ಭಾರತೀಯ ರಕ್ಷಣಾ ವಲಯದಲ್ಲಿ ವೃತ್ತಿ ಅವಕಾಶ