Showing 20 of 4129 posts • Page 80 of 207
ಮಂಗಳೂರಿನಿಂದ ಕುಂಪಲಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನಗರದ ಹೊರವಲಯ ಕುಂಪಲದಲ್ಲಿ ನಡೆದಿದೆ.
ಕಲ್ಲಡ್ಕ ಸಮೀಪದ ಸುರಿಬೈಲ್ ಬದ್ರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಸುರಿಬೈಲ್ ಅಬ್ರಾಡ್ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ಜಮಾಅತ್ ಸಮಿತಿಗೆ ಆಂಬ್ಯುಲೆನ್ಸ್ ಹಸ್ತಾಂತರಿಸಲಾಯಿತು.
ಸರಕಾರಿ ಜಾಗದಿಂದ ಮರಗಳನ್ನು ಕಡಿದು ಮಾರಾಟದ ಉದ್ದೇಶದಿಂದ ಸಾಗಿಸುವ ಸಿದ್ಧತೆಯಲ್ಲಿದ್ದ ಸಂದರ್ಭ ವೇಣೂರು ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮರಮಟ್ಟುಗಳು ಸೇರಿದಂತೆ ಸೊತ್ತುಗಳನ್ನು ವಶ
ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕರ ಅಡ್ಡಾದಿಡ್ಡಿ ಚಾಲನೆ ಹೆಚ್ಚಾಗುತ್ತೆಯಿದ್ದು ಪೋಷಕರು ಗಮನಹರಿಸದೆ ಇರುವುದು ಮುಖ್ಯ ಕಾರಣವಾಗಿದೆ.
ಪ್ರಹ್ಲಾದ ಜೋಷಿ ತಮ್ಮ ಬೇಜವಾಬ್ದಾರಿ ಹೇಳಿಕೆ ಹಿಂಪಡೆಯಬೇಕು. ರಾಜ್ಯದಲ್ಲಿರುವ ಎಲ್ಲ ಸಮುದಾಯಗಳೂ ಹಿಂದುಳಿದವರೇ ಆಗಿದ್ದು, 12 ಲಕ್ಷಕ್ಕಿಂತ ಹೆಚ್ಚು ಆದಾಯ ಇರೋರಿಗೆ ಮೀಸಲಾತಿ ಬರೋದಿಲ್ಲ.
ಮೀನಿನ ಆಹಾರ ತಯಾರಿ ಮತ್ತು ಸಂಸ್ಕರಣಾ ಘಟಕದ ಗೋಡೌನ್ ಗೆ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲದ ಕೋಟೆಪುರದಲ್ಲಿ ಸಂಭವಿಸಿದೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಗಣತಿಗೆ ಶಿಕ್ಷಕರ ಬಳಕೆಗಾಗಿ ರಜೆಯನ್ನು ಅ.18ರವರೆಗೆ ವಿಸ್ತರಿಸಿರುವುದರಿಂದ ಮಕ್ಕಳ ಪಠ್ಯ
ಕೃಷ್ಣ ರಾವ್ ಪ್ರಕರಣ ನಮ್ಮ ಸಮಾಜದ ಹೆಣ್ಣು ಮಗುವಿಗೆ ಆದ ಅನ್ಯಾಯವಾಗಿದ್ದು, ಸಂತ್ರಸ್ತೆ ಯುವತಿ ಜೊತೆ ಸಮಾಜ ಯಾವತ್ತೂ ಇದೆ. ಹಿಂದೂ ಸಂಘಟನೆಗಳ ಸಹಕಾರ ಸಿಗದೆ ಇದ್ದರೆ
ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್ (ಬಿಎಎಲ್) ವತಿಯಿಂದ ಅ.12ರಂದು (ರವಿವಾರ) ಬೆಳಗ್ಗೆ 10ಕ್ಕೆ ಇನೋಳಿಯ ಬ್ಯಾರೀಸ್ ನಾಲೆಜ್ ಕ್ಯಾಂಪಸ್ನಲ್ಲಿ ‘ಭಾರತೀಯ ರಕ್ಷಣಾ ವಲಯದಲ್ಲಿ ವೃತ್ತಿ ಅವಕಾಶ
ಅಕ್ರಮವಾಗಿ ಜಾನುವಾರು ವಧೆಯನ್ನು ಮಾಡುತ್ತಿದ್ದ ಆರೋಪ ಬಗ್ಗೆ ಮಾಹಿತಿಯನ್ನು ಪಡೆದು ಸುರತ್ಕಲ್ ಪೊಲೀಸ್ ಠಾಣೆ ಪಿಎಸ್ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆದಿದ್ದು,
ನಗರದ ಮಣ್ಣಗುಡ್ಡೆಯ ಕಾಂತರಾಜ್ ಲೈನ್ ನಲ್ಲಿರುವ ನಿವಾಸಿಗಳು ಕೋತಿಗಳ ಕಾಟದಿಂದ ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. ಮನೆಗಳ ಮೇಲೆ ಕೋತಿಗಳು ದಾಳಿ ಮಾಡಿ ಮನೆಯಲ್ಲಿರುವ ಧವಸ, ಧಾನ್ಯ, ತರಕಾರಿ, ಬಟ್ಟೆಗಳು
ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ನಲ್ಲಿ ಮಂಗಳವಾರ (ಅ.8) ಬೆಳಿಗ್ಗೆ ಬೆಳಕಿಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ
ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ರವರ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿ
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿ
ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ.
ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32)
ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಟಾಸ್ಕ್ ಪೂರ್ಣಗೊಳಿಸುವ ಕೆಲಸ ನೀಡಿ ಸುಮಾರು 16.06 ಲಕ್ಷ ರೂ ಮೋಸ ಮಾಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ ನೊಳಗಡೆ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ನಗರದ ಲಾಲ್ಬಾಗ್ನಲ್ಲಿರುವ ಕಾಂಪ್ಲೆಕ್ಸ್ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.