Showing 20 of 4469 posts • Page 81 of 224
THE ANCIENT TIMES ಕೋಯಮತ್ತೂರು ವತಿಯಿಂದ 5ನೇ ಪ್ರದರ್ಶನ COIN SHOW INDIA–2025 ಡಿಸೆಂಬರ್ 5, 6, 7 (3 ದಿನ), ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಮಂಗಳ ಹಾಲ್,
ಕಾವೂರು ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಘಾಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂಡಿಎಂಎ ಮಾರಾಟ ಮಾಡಲು ಯತ್ನಿಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಡಿ.2ರ ಮಂಗಳವಾರ ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕರಾವಳಿ ಉತ್ಸವವನ್ನು ಡಿ.20ರಿಂದ ಜನವರಿ 4ರವರೆಗೆ ಅಚ್ಚುಕಟ್ಟಾಗಿ ನಡೆಸಲು ಉದ್ದೇಶಿಸಲಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ.
ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಅಂಡ್ ಪ್ರೋಸೆಸ್ಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ), ಮಂಗಳೂರು – ಇದರ 2025-2030ರ
ಪುತ್ತೂರಿನಲ್ಲಿ ಮದುವೆ ಮುಗಿಸಿ ಹೆಬ್ರಿಗೆ ಹೋಗುವ ಮದುವೆಯ ಖಾಸಗಿ ಬಸ್ಸನ್ನು ಮೂಡಬಿದಿರೆಯ ಹೋಟೆಲ್ ಗೋಳಿಬಜೆ ಸೆಂಟರ್ ನಲ್ಲಿ ಚಹಾ ಕುಡಿಯುವುದಕ್ಕಾಗಿ ನಿಲ್ಲಿಸಿದ್ದರು.
ಪುತ್ತೂರು ಪಾಣಾಜೆ ನಿವಾಸಿ ನೀಡಿದ ದೂರಿನಂತೆ ನವೆಂಬರ್ 29 ರಂದು ಬೆಳಗ್ಗೆ, ಯಾರೋ ಕಳ್ಳರು ವಾಹನವೊಂದರಲ್ಲಿ ಗೋವುಗಳನ್ನು ಸಾಗಿಸುವ ವೇಳೆಯಲ್ಲಿ ವಾಹನ ರಸ್ತೆಯಲ್ಲಿ ಕೆಟ್ಟುಹೋಗಿರುವುದರಿಂದ, ವಾ
ಸ್ಕೂಟರ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25)
ಕಾರು ರಾಂಗ್ ಸೈಡಿಂದ ಬಂದು ಸ್ಕೂಟಿಗೆ ಡಿಕ್ಕಿಯಾದ ಘಟನೆ ಕೊಲ್ನಾಡ್ ಸಮೀಪ ಕುಡ್ತಮೊಗರಿನಲ್ಲಿ ನಡೆದಿದೆ. ದೃಶ್ಯ ಇನ್ನೊಂದು ಕಾರ್ನ ಡ್ಯಾಶ್ಬೋರ್ಡ್ ಕ್ಯಾಮಾರದಲ್ಲಿ ಸೆರೆಯಾಗಿದೆ.
ಭಾರತದ ಅತಿದೊಡ್ಡ ಮತ್ತು ಅತ್ಯಂತ ಜನಪ್ರಿಯ ಸೈಕಲ್ ಪ್ರವಾಸವಾದ ಟೂರ್ ಆಫ್ ನೀಲಗಿರೀಸ್ ನ 16ನೇ ಆವೃತ್ತಿ ಈ ಬಾರಿ ಮಂಗಳೂರಿನಿಂದ ಆರಂಭವಾಗಲಿದೆ.
ಕಾರಿನಲ್ಲಿ ಹೋಗುವಾಗ ರಸ್ತೆ ಹೊಂಡಗಳನ್ನು ಕಂಡು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಗರಂ ಆಗಿದ್ದು, ಹೊಂಡ ಮುಚ್ಚದ ಪುತ್ತೂರು ನಗರಸಭಾ ಕಮಿಷನರ್ ಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.
ಪುತ್ತೂರಿನಲ್ಲಿ ಬಿಜೆಪಿ/ಪುತ್ತಿಲ ಪರಿವಾರ ಜಟಾಪಟಿ ಮುಂದುವರಿದಿದೆ. ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನ ಪುತ್ತಿಲ ಪರಿವಾರದ ಕಾರ್ಯಕರ್ತರು ಹೊರದಬ್ಬಿದರು.
ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ವಹಿವಾಟು 2020-21ನೇ ಸಾಲಿನ 2,134.15 ಕೋಟಿ ರೂ.ಗಳಿಂದ 2024-2025ನೇ ಸಾಲಿನಲ್ಲಿ 3,631,00 ಕೋಟಿ ರೂ.ಗೆ ಏರಿಕೆಯಾಗಿದೆ.
ಅಡಿಕೆ ಧಾರಣೆ ಕಡಿಮೆಯಾಯಿತೆಂಬ ಕಾರಣಕ್ಕೆ ಕೃಷಿಕರು ರಬ್ಬರ್ ಬೆಳೆಗೆ ಆಸಕ್ತಿ ತೋರಿದ್ದರು. ಇದೀಗ ರಬ್ಬರ್ ಧಾರಣೆ ಕಡಿಮೆಯಾಗಿ ಉತ್ಪಾದನಾ ವೆಚ್ಚ ಹೆಚ್ಚಿರುವ ಕಾರಣ ಕೃಷಿಕರು ರಬ್ಬರ್ ಕೃಷಿಯಿಂದ ಹಿಂದೆ ಸರಿಯುತ್ತಿದ್ದಾರೆ.
ಉರ್ವಾಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ ಬಂದು ಅರುಣ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿಯು, ನವೆಂಬರ್ 22 ರಂದು ಬಿಜೈ ಕಾಫಿಕಾಡ್ ನಲ್ಲಿರುವ ಅಜಂತ್ ಬಿಸಿನೆಸ್ ಸೆಂಟರ್
01.04.2024 ರಿಂದ ಸರಕಾರ ನಿಗದಿ ಪಡಿಸಿ ಆದೇಶ ಮಾಡಿದ ಕನಿಷ್ಠ ಕೂಲಿಯನ್ನು ಕೂಡಾ ಬೀಡಿ ಮಾಲಕರು ನೀಡದೆ ವಂಚಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.
ವಿಶೇಷ ಚೇತನ ಮಕ್ಕಳು ಇತರ ಮಕ್ಕಳ ಹಾಗೇ ಸಶಕ್ತರು. ಕುಟುಂಬ ಹಾಗೂ ಅವರ ಒಡನಾಟದಲ್ಲಿರುವವರ ಪ್ರೀತಿ, ನಲ್ಮೆ ಹಾಗೂ ಸಂಯಮ ಅವರ ಅಭಿವೃದ್ಧಿಗೆ ಹಾಸುಗಲ್ಲಾಗುತ್ತದೆ.
ದಿ ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ), ರೈತರ ಹಿತಾಸಕ್ತಿಗಳನ್ನು ಕಾಪಾಡುವ ಪ್ರಾಥಮಿಕ ಉದ್ದೇಶದೊಂದಿಗೆ 1973 ರಲ್ಲಿ ಸ್ಥಾಪನೆಯಾಯಿತು.
ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮೊದಲಿಗರಾಗಿದ್ದು,
ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಇತ್ತೀಚಿನ ಮಹತ್ವದ ನಿರ್ಣಯದಿಂದಾಗಿ ಡಿಸೆಂಬರ್ 1ರಿಂದಲೇ ಎಲ್ಪಿಜಿ ದರ ಭಾರೀ ಹೆಚ್ಚಾಗುವ ಸಾಧ್ಯತೆಯಿದೆ.