Showing 20 of 4113 posts • Page 82 of 206
ರಾಜ್ಯಮಟ್ಟದಲ್ಲಿ ಮಲೆಕುಡಿಯರ ಒಗ್ಗೂಡುವಿಕೆಯ ಜೊತೆಗೆ ಆದಿವಾಸಿ ಸಂಘಟನೆಯನ್ನು ಬಲಿಷ್ಠಗೊಳಿಸಿ ತಮ್ಮ ಹಕ್ಕಿಗಾಗಿ ಸಂವಿಧಾನದಡಿ ಹೊಸ ಮಾದರಿ
ಜಿಲ್ಲಾದ್ಯಂತ ನವರಾತ್ರಿ ಹಬ್ಬವನ್ನು ಆಚರಿಸಲಿದ್ದು, ಈ ಹಬ್ಬದ ಸಮಯದಲ್ಲಿ ಜಿಲ್ಲೆಯಲ್ಲಿ ಶಾರದಾ ಮೂರ್ತಿಯ ವಿಗ್ರಹಗಳನ್ನು ತಯಾರಿಸಿದ ಸ್ಥಳಗಳಿಂದ ವಿಜೃಂಭಣೆಯಿಂದ ಮೆರವಣಿಗೆ
ಚಿನ್ನದ ಅಂಗಡಿ ಸಿಬ್ಬಂದಿಯನ್ನು ಕಿಡ್ನಾಪ್ ಮಾಡಿ ಆತನಿಂದ ಕೋಟಿ ಬೆಲೆಬಾಳುವ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಗಳ ಗುಂಡಿ ಮುಚ್ಚಿ ಸಂಚಾರ ಯೋಗ್ಯ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಮುಖ್ಯ ರಸ್ತೆಯ ಅಭಿವೃದ್ಧಿ ಕಡೆಗಣಿಸಿ ನಿರ್ಲಕ್ಷ್ಯ ಮಾಡುತ್ತಿರುವ ಕೆಐಎಡಿಬಿ ಅಧಿಕಾರಿ
ಎರಡು ಕೆಎಸ್ಆರ್ಟಿಸಿ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶಿರಾಡಿ ಗ್ರಾಮದ ಗುಂಡ್ಯದ ಬಳಿ ಘಟನೆ ನಡೆದಿದೆ.
ಅಓರ್ಟಿಕ್ ಸ್ಟಿನೋಸಿಸ್ ಎಂಬುದು ಹೃದಯದ ಅಓರ್ಟಿಕ್ ಕವಾಟವು ಸಂಕುಚಿತಗೊಳ್ಳುವ ಗಂಭೀರ ಕಾಯಿಲೆಯಾಗಿದ್ದು, ಇದು ತೀವ್ರ ಹೃದಯ ಸಂಬಂಧಿತ ತೊಂದರೆಗಳಿಗೆ ಕಾರಣವಾಗಬಹುದು.
ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡಲು ಅಪಾರ್ಟ್ ಮೆಂಟ್ ಒಂದರಲ್ಲಿ 12 ಕೆಜಿಗೂ ಅಧಿಕ ಗಾಂಜಾ ಇಟ್ಟುಕೊಂಡಿದ್ದ 11 ಮಂದಿ ಕೇರಳ ಮೂಲದ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದಕ್ಷಿಣ ಪೊಲೀಸ್ ಠಾಣೆಯ ಅಪರಾಧ ಪತ್ತೆ ದಳದ ಸಿಬ್ಬಂದಿ, ಮುಖ್ಯ ಪೊಲೀಸ್ ಕಾನ್ಸ್ಟೆಬಲ್ ಪುಟ್ಟರಾಮ್ ಸಿ.ಎಚ್ ಮತ್ತು ಪೊಲೀಸ್ ಕಾನ್ಸ್ಟೆಬಲ್ 2367 ಮಲ್ಲಿಕ್ ಜಾನ್
ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ. ಬೆಂಗಳೂರಿನಿಂದ ಮಂಗಳೂರಿಗೆ ದಸರಾ ಹಬ್ಬಕ್ಕೆ ವಿಶೇಷ ರೈಲು ಸೇವೆ ಆರಂಭವಾಗಲಿದೆ.
ಧರ್ಮಸ್ಥಳ ಪ್ರಕರಣದಲ್ಲಿ ಚಿನ್ನಯ್ಯನ ಹೇಳಿಕೆ ನೀಡುವ ಕಾರ್ಯ ಪೂರ್ಣಗೊಂಡಿದೆ. ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದರು.
ದಸರಾ ಮಹೋತ್ಸವದ ವೈಭವದ ಮೆರವಣಿಗೆ ಅ.2ರಂದು ನಡೆಯಲಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳು ಬಹುತೇಕ ಪೂರ್ಣವಾಗಿದೆ. ವರ್ಷಂಪ್ರತಿಯಂತೆ ಮೆರವಣಿಗೆ ಯಶಸ್ವಿ
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ
ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಇದರಿಂದಾಗಿ ಸತ್ಯ ಹೊರ ಬರಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ
ಅಪಾರ್ಟ್ಮೆಂಟ್ನಲ್ಲಿ ಗಾಂಜಾ ಶೇಖರಿಸಿಟ್ಟ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು 12 ಕೆಜಿ 264 ಗ್ರಾಂ ಗಾಂಜಾ ಸಹಿತ ೧೧ ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಿರುವ ಇಂದು ನಡೆದಿದೆ.
ಲವ್ ಸೆಕ್ಸ್ ಧೋಖಾ ಪ್ರಕರಣದಲ್ಲಿ ಕೃಷ್ಣ ಜೆ ರಾವ್ ಡಿಎನ್ಎ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಎಂದು ಸಂತ್ರಸ್ತ ಕುಟುಂಬ ಮಾಧ್ಯಮಕ್ಕೆ ಹೇಳಿಕೆ ನೀಡಿದೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಎಂಜಿಐಎಎಲ್) ಸೆಪ್ಟೆಂಬರ್ 26 ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ಣ ಪ್ರಮಾಣದ ಏರೋಡ್ರೋಮ್ ತುರ್ತು ವ್ಯಾಯಾಮ
ಮಂಗಳೂರಿನ ಕೆಪಿಟಿ ಬಳಿಯ ಕರ್ನಾಟಕ ಪಾಲಿಟೆಕ್ನಿಕ್ ನಲ್ಲಿ ನಡೆಯುವ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಡಿಜೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಪೋಲೀಸ್ ಅಧಿಕಾರಿಯೊಂದಿಗೆ ಮಿಥುನ್ ರೈ ಮಾತನಾಡಿದ್ದಾರೆ.
ಸಾಹಿತ ಲೋಕದ ಅಮೂಲ್ಯ ರತ್ನ, ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮಭೂಷಣ ಡಾ.ಎಸ್.ಎಲ್. ಭೈರಪ್ಪನವರಿಗೆ ವಿವಿಧ ಸಂಘ ಸಂಸ್ಥೆಗಳು, ಗಣ್ಯರ ಸಹಯೋಗದೊಂದಿಗೆ ಸಾರ್ವಜನಿಕ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ, ಹಾಗೂ ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ನೇತೃತ್ವದ ಕುಡ್ಲದ ಪಿಲಿಪರ್ಬ