Showing 20 of 4469 posts • Page 83 of 224
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ
ವಿವಿಧ ನಮೂನೆಯ ಅಲಂಕಾರಿಕ ದೀಪ, ಫ್ಯಾನ್ಗಳು ಮತ್ತಿತರ ಎಲೆಕ್ಟ್ರಿಕಲ್ ಸಾಧನಗಳ ಮಾರಾಟದಲ್ಲಿ ಕರಾವಳಿ ಕರ್ನಾಟಕದ ಮುಂಚೂಣಿ ಸಂಸ್ಥೆ
ಮಲ್ಪೆ ಬಂದರಿನ ಧಕ್ಕೆಯ ನೀರಿಗೆ ಬಿದ್ದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಮೃತರನ್ನು ಕ್ಲಿಟಸ್ ವಿ. (56) ಎಂದು ಗುರುತಿಸಲಾಗಿದೆ.
ಬೀದಿನಾಯಿಗಳ ಹಾವಳಿಯ ಕುರಿತಂತೆ ಪ್ರತಿಕ್ರಿಯಿಸಿದ ಸ್ಪೀಕರ್, ಬೆಂಗಳೂರಿನ ವಿಧಾನಸೌಧದ ಸುತ್ತಲೂ ಇರುವ 53 ಬೀದಿ ನಾಯಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ವರದಿ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಹೇಳಿಕೆ ನೀಡಿದ್ದಾರೆ.
22 ರ ಹರೆಯದ ಯುತಿಯೊಬ್ಬಳು ಜೀವನದಲ್ಲಿ ಜಿಗುಪ್ಸೆಗೊಂಡು ಜೀವಾಂತ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.
ಬಿಕರ್ನಕಟ್ಟೆ ಜಯಶ್ರೀ ಗೇಟ್ ನಿಂದ ಅದು ಮಾರೋಲಿ ದೇವಸ್ಥಾನ ಮತ್ತು ಪಂಪವೆಲ್ ರಸ್ತೆಗೆ ಸಂಪರ್ಕ ರಸ್ತೆಯಲ್ಲಿ ಇಂದು ಸಂಜೆ ಸುಮಾರು 8.25 ಹೊತ್ತಿಗೆ ನಾನೂ ಮಕ್ಕಳ ಜೊತೆ ಆ ದಾರಿಯಲ್ಲಿ
ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.
ದ.ಕ. ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಸುಮಾರು ರಾತ್ರಿ ಹತ್ತು ಗಂಟೆಯ ಹೊತ್ತಿಗೆ ಗಾಳಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿದಿದೆ.
ಳೀಯವಾಗಿ ಮತ್ತು ಹೊರ ದೇಶಗಳಲ್ಲಿ ಕುಳಿತು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷ, ಮುಸ್ಲಿಮರಲ್ಲಿ ಅಭದ್ರತೆ ಮೂಡುವಂತಹ ವದಂತಿಗಳನ್ನು ಹರಡುವ ಕೆಲಸ ಕೆಲವು ಮಂದಿ
ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.
ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ನ. 22ರ ರಾತ್ರಿ ಭಾರೀ ಮಳೆಯಾಗಿದ್ದು, ತೀವ್ರ ಗುಡುಗು-ಮಿಂಚಿನಿಂದಾಗಿ ಮಂಗಳೂರು ನಗರದಲ್ಲಿ ಮುನ್ನೆಚ್ಚರಿಕೆ ಘೋಷಿಸಲಾಗಿತ್ತು.
ಭಾರತ ಸರ್ಕಾರ, ಸಹಕಾರ ಸಚಿವಾಲಯ, ಸಹಕಾರ ಚುನಾವಣಾ ಪ್ರಾಧಿಕಾರ, ನವದೆಹಲಿ, ಇವರ ಕಛೇರಿ ಆದೇಶ ಸಂಖ್ಯೆ CEA-12011/233/2025, No.32/2025-26 2008 05.05.2025 20 ಕೋಕೋ ಮಾರುಕಟ್ಟೆ
ಶಿವಮೊಗ್ಗದಿಂದ ಮಂಗಳೂರು ಕಡೆಗೆ ಸೇಬು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಶನಿವಾರ ನಸುಕಿನ ಜಾವದಲ್ಲಿ ಬೆಂಕಿಗಾಹುತಿಯಾಗಿ ಭಾರೀ ನಷ್ಟ ಉಂಟಾಗಿದೆ.
ಪವರ್ ಶೇರಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಲು ನಾನು ಸಂಬಂಧಪಟ್ಟವನಲ್ಲ. ಈ ಬಗ್ಗೆ ಕೆ.ಸಿ. ವೇಣುಗೋಪಾಲ್ ಅಥವಾ ಬೆಂಗಳೂರಿನಲ್ಲಿರುವ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ
ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿ ಮಾಡಿದ ಕಾರ್ಮಿಕ ವಿರೋಧಿಯಾದ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಹಾಗೂ ಕರ್ನಾಟಕ ರಾಜ್ಯ ಸರಕಾರ
ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನಿರ್ಮಾಣಗೊಂಡಿರುವ ನೌಕಾಪಡೆಯ ಹಡಗುಗಳ ಬಗ್ಗೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಘಟನೆ ಅತ್ಯಂತ ಆತಂಕಕಾರಿ ಬೆಳವಣಿಗೆ
ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಮತ್ತು ಅವರನ್ನು ಭವಿಷ್ಯದ ಶೈಕ್ಷಣಿಕ ಸವಾಲುಗಳಿಗೆ ಸಜ್ಜುಗೊಳಿಸಲು ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಅಭಿಯಾನ
ರಾಜಕೀಯ ದುರುದ್ದೇಶದಿಂದ ಮುಚ್ಚಿರುವ ನಗರದ ಕುದ್ರೋಳಿಯಲ್ಲಿರುವ ಜಿಲ್ಲೆಯ ಏಕೈಕ ಅಧಿಕೃತ ಕಸಾಯಿಖಾನೆಯ ಬಡ ಮಾಂಸ ವ್ಯಾಪಾರಿಗಳ ಮೇಲೆ ಕೋಕ ಕಾಯ್ದೆ
ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.