Showing 20 of 4477 posts • Page 85 of 224
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಆಡಳಿತದ ವೈಫಲ್ಯ,ಭ್ರಷ್ಟಾಚಾರಗಳನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪಟ್ಟಿ ಮಾಡಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆಯಾದ ಮಾಂಡ್ ಸೊಭಾಣ್ ತನ್ನ ಸಾಹಿತ್ಯದ ಸಹ ಸಂಸ್ಥೆ ಅಕಾಡೆಮಿ ಮಿಟಾಕಣ್ ಮೂಲಕ ಸಾಹಿತ್ಯ
ಮಾದಕವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ಪೊಲೀಸ್ ರಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಪುತ್ತೂರು ಕಬಕ ನಿವಾಸಿ ಮಹಮ್ಮದ್ ಮುಸ್ತಪಾ (36) ಎಂದು ಗುರುತಿಸಲಾಗಿದೆ.
ಮಡಿಕೇರಿಯಿಂದ ಜ್ಯೂಸ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಸುಳ್ಯದ ದೇವರಕೊಲ್ಲಿ ಫಾಲ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ಬುಧವಾರ ನಡೆದಿದೆ.
ಲಂಚ ಸ್ವೀಕಾರ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು, ಇಲಾಖಾ ವಿಚಾರಣೆಯಲ್ಲಿ ದುರ್ನಡತೆ ಸಾಬೀತಾಗಿ ಕಡ್ಡಾಯ ನಿವೃತ್ತಿ ಶಿಕ್ಷೆ ಎದುರಿಸಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ
ಸಂಸ್ಥಾಪಕ ಶ್ರೀ ಅಮ್ಮೆಂಬಳ ಸುಬ್ಬರಾವ್ ಪೈ ಅವರ 173 ನೇ ಜನ್ಮ ದಿನಾಚರಣೆಯನ್ನು ಸ್ಥಾಪಕರ ದಿನಾಚರಣೆ ಯನ್ನ ಆಚರಣೆ ಮಾಡಲಾಯಿತ್ತು ಮಂಗಳೂರು ಸರ್ಕಲ್ ಕೆನರಾ ಬ್ಯಾಂಕ್ ಕಚೇರಿಯಲ್ಲಿ ಆಚರಣೆ ಮಾಡಲಾಯಿತು.
ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದಿದ್ದು ಇನ್ನೂ ಸಹ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಬಗ್ಗೆ ಶಾಸಕರುಗಳಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ
ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ
ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೇಯಿಂಟರ್ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಎಂದು ಗುರುತಿಸಲಾಗಿದೆ.
ನ್ನದಲ್ಲದ ತಪ್ಪಿಗೆ ತನ್ನಿಡೀ ಬದುಕನ್ನೇ ಮಸುಕಾಗಿಸಿಕೊಂಡ ನತದೃಷ್ಟ ಮಹಿಳೆಯೀಕೆ. ಮಂಗಳೂರು ಹೊರವಲಯದ ಮಂಜನಾಡಿ ಗ್ರಾಮದ ಮೊಂಟೆಪದವಿನ ಅಶ್ವಿನಿ
27 ವರ್ಷ ಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆ ಪಡೆಯದೆ ದಾಖಲೆ ಮಾಡಿರುವ ಅಪೂರ್ವ ಕಲಾರಾಧಕ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ
ಯುವ ಲೇಖಕಿ ಮತ್ತು ವಾಗ್ಮಿ ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಬರೆದ “ಸುರಾಜ್ಯ ಗುಡ್ ಗವರ್ನನ್ಸ್ ವೀಲ್ ಆಫ್ ಡೆಮಾಕ್ರಸಿ” ಪುಸ್ತಕವು ಇತ್ತೀಚೆಗೆ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ
ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್,
ಇಂಟರ್ನ್ಯಾಷನಲ್ ನಾಚುರೋಪತಿ ದಿನಾಚರಣೆ ರಾಮಕೃಷ್ಣಮಠ, ದೇಲಂಪಾಡಿ ಯೋಗ ಪ್ರತಿಷ್ಠಾನ, ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರು ನಗರದ ಮಂಗಳಾದೇವಿ
ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಸಭಾಧ್ಯಕ್ಷ ಯುಟಿ ಖಾದರ್ ಹೇಳಿಕೆ ನೀಡಿದ್ದು, ರಾಜಕೀಯವಾಗಿ ಏನು ನಡಿತಿದೆ ನಂಗೆ ಗೊತ್ತಿಲ್ಲ, ನಾನು ಆಲೋಚನೆ ಮಾಡಲು ಹೋಗಿಲ್ಲ ಎಂದರು.
ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘ, ಕರ್ನಾಟಕ ರಾಜ್ಯ ವಿಕಲಚೇತನ ಸೇವಾ ಸಂಸ್ಥೆಗಳ ಒಕ್ಕೂಟ ಜಂಟಿಯಾಗಿ ಸಭಾಧ್ಯಕ್ಷರಿಗೆ ಮನವಿ ಮಾಡಲಾಯಿತು.
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತ ವಾಗಿ ಆರಂಭವಾಯಿತು. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು.
ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕಡಬ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ನಿವಾಸಿ ಉಮೇಶ್ ಗೌಡ ಎಂದು ಗುರುತಿಸಲಾಗಿದೆ.
ಕದ್ರಿ ಪಾರ್ಕ್ ಬಳಿ ಬೀದಿಬದಿ ವ್ಯಾಪಾರ ಮಾಡುತಿದ್ದ ಪಾಲಿಕೆಯ ಅಧಿಕೃತ ಐಡಿ ಕಾರ್ಡ್ ಹೊಂದಿರುವ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ನಗರ ಪಾಲಿಕೆಯ ಕ್ರಮವನ್ನು ಖಂಡಿಸಿ