Showing 20 of 4477 posts • Page 87 of 224
ಕಾರು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ನಂತೂರಲ್ಲಿ ನಡೆದಿದೆ. ಹುಂಡೈ ಕಂಪನಿಯ ಕಾರು ಹೊತ್ತಿ ಉರಿದಿದೆ. ಕಾರಿನ ಬೆಂಕಿಯನ್ನು ಸ್ಥಳೀಯರು ನಂದಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ
ಮೀನು ಸಾಗಾಟದ ಲಾರಿಯೊಂದರ ಟಯರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಲಾರಿ ಮಗುಚಿ ಬಿದ್ದ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಗುರುವಾರ ರಾತ್ರಿ ನಡೆದಿದೆ.
ತಾಳೆ ಹಣ್ಣು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ ಹಾರಾಡಿ ಗ್ರಾಮದ ಹೊನ್ನಾಳ ಕುಕ್ಕುಡೆಯ ಕೀರ್ತಿನಗರ ನಿವಾಸಿ ಉಮೇಶ (48) ಎಂಬವರು ಕುಕ್ಕುಡೆ
ಮೀನುಗಾರನೊಬ್ಬ ಸಮುದ್ರಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಮಾವಿನಕುರ್ವೆ ಬಂದರ್ ಸಮೀಪ ಗುರುವಾರ ಬೆಳಿಗ್ಗೆ ನಡೆದಿದೆ. ಮೃತ ಮೀನುಗಾರನನ್ನು ಶ್ರೀಧರ್ ಪರಮೇಶ್ವರ ಖಾರ್ವಿ ಎಂದು ಗುರುತಿಸಲಾಗಿದೆ.
ಭಾರತದಲ್ಲಿ ಹಡಗು ನಿರ್ಮಾಣಗಳ ಕ್ಲಸ್ಟರ್ ಗಳನ್ನು ನಿರ್ಮಿಸುವ ಮೂಲಕ ಹಡಗು ನಿರ್ಮಾಣದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ನೌಕಯಾನ ಹಾಗೂ ರ್ಜ ಸಾರಿಗೆ ಸಚಿವ ಸರ್ಬಾನಂದ ಸೋನಾವಾಲ್ ತಿಳಿಸಿದ್ದಾರೆ.
ನವಮಂಗಳೂರು ಬಂದರು 90,000 ಟನ್ ಕಾರ್ಗೊ ನಿರ್ವಹಣೆ ಸಾಮರ್ಥ್ಯ ಹೊಂದಿತ್ತು. ಹಾಲಿ 46 ಮಿಲಿಯನ್ ಟನ್ ಕಾರ್ಗೊ ನಿರ್ವಹಣೆ ಸಾಮರ್ಥ್ಯ ಹೊಂದಿದೆ.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಚಂಪಾಷಷ್ಠಿ ಮಹೋತ್ಸವದ ಸಂಭ್ರಮದಲ್ಲಿದ್ದು, ಸಿದ್ಧತೆಗಳು ಭರದಿಂದ ಸಾಗುತ್ತಿದೆ. ನ.16ರಿಂದ ಮೊದಲ್ಗೊಂಡು ಡಿ.2ರವರೆಗೆ ಚಂಪಾಷಷ್ಠಿ ಮಹೋತ್ಸವ ಜರಗಲಿದೆ.
ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿದ್ದ ಬೆಂಗಳೂರಿನ ಉತ್ತರಹಳ್ಳಿ ನಿವಾಸಿಗಳಾದ ರಾಣಿ (26), ಸೋನಿಯಾ(19) ಹಾಗೂ ವಾರಸುದಾರರಿಲ್ಲದೇ ತಿರುಗಾಡುತ್ತಿದ್ದ ಕೊಲ್ಕತ್ತ
ಧರ್ಮಸ್ಥಳದಲ್ಲಿ ಅನಧಿಕೃತ ಶವ ಹೂತ ಪ್ರಕರಣದ ಎಸ್ಐಟಿ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಇಂದು ತೆರವಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತ್ತು.
ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರು ಮತ್ತವರ ತಂಡ ಬೆಂಗಳೂರು ಮಹಾ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ. ಡಾ. ಪೀಟರ್ ಮಚಾದೊ ರವರನ್ನು ಭೇಟಿ
ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ.
ದಶಾವತಾರ ಯಕ್ಷಗಾನ ಮಂಡಳಿಯ ಈ ವರುಷದ ತಿರುಗಾಟದ ಆರಂಭೋತ್ಸವದಂದು ಏಳನೆಯ ಮೇಳದ ಪಾದಾರ್ಪಣೆ ನವೆಂಬರ್ ೧೬ರ ಭಾನುವಾರದಂದು ನಡೆಯಲಿದೆ
ನಗರದ ಮಾಲ್ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ಯುವತಿಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ.
ನವ ಮಂಗಳೂರು ಬಂದರು ಪ್ರಾಧಿಕಾರ(ಎನ್ಎಂಪಿಎ)ದ ಸುವರ್ಣ ಮಹೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಮಂತ್ರಣ
ನಗರ ವ್ಯಾಪ್ತಿಯೊಳಗಿರುವ ವಿವಿಧ ರಸ್ತೆಗಳ ಸಮಸ್ಯೆಗೆ ಸಂಬಂಧಪಟ್ಟಂತೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ನಂದಿಗುಡ್ಡ ಕೊರಗಜ್ಜ ಸಾನಿಧ್ಯದಲ್ಲಿ ಅದ್ದೂರಿ ಕೋಲ ನಡೆಯಿತು. ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶ್ರುತಿ,ಭವ್ಯ,ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಭಾಗಿಯಾದರು.