Showing 20 of 4102 posts • Page 88 of 206
ಕಟ್ಟಡದಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಧಾರ್ಮಿಕ ಕೇಂದ್ರ ನಿರ್ಮಿಸಿ ಧ್ವನಿವರ್ದಕ ಬಳಸಿ ಅಜಾನ್ ಕೂಗುತ್ತಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಧ್ವನಿವರ್ದಕ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆ. 29 ರಂದು ರಾತ್ರಿ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ
ರಾಮಕೃಷ್ಣ ಮಿಷನ್ ಗೆ 75ರ ಸಂವತ್ಸರದ “ಅಮೃತ ವರ್ಷ” ಕಾರ್ಯಕ್ರಮ ಸೆ. 11ರಿಂದ 13 ರ ವರೆಗೆ ಮಂಗಳೂರಿನ ರಾಮೃಕೃಷ್ಣ ಮಠದಲ್ಲಿ ಶ್ರದ್ದಾ, ಮೇಧಾ, ಮತ್ತು ಪ್ರಜ್ಞಾ ಎಂಬ ಶೀರ್ಷಿಕೆಯಡಿ ಶೈಕ್ಷಣಿಕ ವಿಚಾರ ಸಂಕಿರಣ
ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು
ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ,
ಪ್ರಕರಣ ಒಂದರಲ್ಲಿ ಆರೋಪಿಯಾಗಿದ್ದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿಗೆ ಬರುತ್ತಿದ್ದಂತೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ನಿರಾಕರಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ಗೆ ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯವರು ಹೇಳಿದಂತೆ, ಕೇಂದ್ರ ಹಣಕಾಸು ಸಚಿವರು ಜಿಎಸ್ಪಿ ಹೊರೆಯನ್ನು ಇಳಿಸಿ ಐತಿಹಾಸಿಕ ನಿರ್ಣಯ ಮಾಡಿದ್ದಾರೆ.
ರಾತ್ರಿ ವೇಳೆ ಧ್ವನಿ ವರ್ಧಕ ನಿಷೇಧದಿಂದಾಗಿ ಕರಾವಳಿಯಲ್ಲಿ ಸಾಂಸ್ಕೃತಿಕ ವಲಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾಟಕ, ಯಕ್ಷಗಾನ, ಜಾತ್ರೆಯನ್ನು ಪೊಲೀಸರು ನಿಲ್ಲಿಸುತ್ತಿದ್ದಾರೆ.
ಬೇರೆ ಜಿಲ್ಲೆಗಳಲ್ಲಿ ಇಲ್ಲದ ಕಾನೂನನ್ನು ಇಲ್ಲಿ ಹೇರಲಾಗುತ್ತಿದೆ. ಕಾನೂನು ನೆಪದಲ್ಲಿ ಕರಾವಳಿಯ ಸಾಂಸ್ಕೃತಿಕ ಅಂಗಡಿಯನ್ನೇ ಬಂದ್ ಮಾಡಲಾಗುತ್ತಿದೆ. ಶೇ.80ರಷ್ಟು ಕಲಾವಿದರು ಕಲೆಯನ್ನೇ ಬದುಕಿಗೆ ನಂಬಿಕೊಂಡಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಅಧಿಕವಾಗಿರುವ ಕುಡುಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹಲವು ವರ್ಷಗಳಿಂದ ಒತ್ತಾಯಗಳು ಕೇಳಿ ಬರುತ್ತಿದ್ದು,
ವಿಮಾನ ನಿಲ್ದಾಣದಲ್ಲಿ ರನ್ ವೇಯನ್ನು150 ಮೀ. ವಿಸ್ತರಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕೆ 32.97 ಎಕರೆ ಜಾಗ ಒದಗಿಸುವಂತೆ ರಾಜ್ಯ ಸರಕಾರಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರ ಮನವಿ ಮಾಡಿದೆ.
ದೂರು ನೀಡಲು ಬಂದ ಮಹಿಳೆಗೆ ಪದೇ ಪದೇ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದಡಿ ಮೂಡುಬಿದಿರೆ ಠಾಣೆಯ ಪೊಲೀಸ್ ಪೇದೆಯನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ
ಇದು ನೋಡಲು ರಸ್ತೆಯಂತಿದ್ದರೂ, ಇಲ್ಲಿ ಚಂದ್ರಗ್ರಹದಲ್ಲಿ ತೆಗೆದ ಛಾಯಾಚಿತ್ರದಂತಿದೆ.. ಹೌದು ಇದು ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿರುವ ಬ್ರಹ್ಮರಕೋಟ್ಲು ಟೋಲ್
ಮಂಗಳೂರು ಒಂದು ಕಾಲದಲ್ಲಿ ಪ್ರಮುಖ ಪ್ರವಾಸಿ ತಾಣವಾಗಲಿದೆ ಎಂದು ನಿರೀಕ್ಷಿಸಲಾಗಿದ್ದ ಕದ್ರಿ ಜಿಂಕೆ ಉದ್ಯಾನವನದ ಮ್ಯೂಸಿಕಲ್ ಫೌಂಟೇನ್, ಕಳೆದ ನಾಲ್ಕು ವರ್ಷಗಳಿಂದ ನಿಷ್ಕ್ರಿಯವಾಗಿದೆ.
ಧರ್ಮ ಪ್ರಾಂತ್ಯದ ಧರ್ಮಗುರು, ಯಂಗ್ ಕ್ರಿಶ್ಚಿಯನ್ ಸ್ಟೂಡೆಂಟ್ಸ್ (ವೈಸಿಎಸ್) ಮತ್ತು ಯಂಗ್ ಸ್ಟೂಡೆಂಟ್ಸ್ ಮೂವ್ಮೆಂಟ್ (ವೈಎಸ್ಎಂ) ಸಂಘಟನೆ
ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್ಐ) ದ. ಕ.ಜಿಲ್ಲಾ ಸಮಿತಿ ನೇತೃತ್ವ
ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದರು.
ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಭರತ್ ಶೆಟ್ಟಿ ವೈ ರವರ ಅಧ್ಯಕ್ಷತೆಯಲ್ಲಿ ನಿನ್ನೆ ಮಂಗಳೂರು ತಾಲೂಕು ತ್ರೈಮಾಸಿಕ ಕೆಡಿಪಿ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು.