Showing 20 of 4477 posts • Page 90 of 224
ಜೋಸಫ್ ಮಥಾಯಸ್ ಅವರ ಸಮಾಜ ಸೇವೆ ಮತ್ತು ಕಲಾ ಕ್ಷೇತ್ರದ ಸೇವೆಗೆ ನೀಡಿರುವ ಕೊಡುಗೆ ಗುರುತಿಸಿ 2025-26ನೇ ಸಾಲಿನ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜೋಸಫ್ ಮಥಾಯಸ್ ಅವರಿಗೆ ಸಮಾಜ ಸೇವೆ ಅಥವಾ ಕಲಾ ಕ್ಷೇತ್ರದಲ್ಲಿ ನೀಡಿದ ಸೇವೆಗಾಗಿ ಕರ್ನಾಟಕ ರಾಜ್ಯ ಸರಕಾರ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.
ಅಡಿಕೆ ಬೆಳೆಗಾರರ ಹಿತ ರಕ್ಷಕ, ಬಹುರಾಜ್ಯ ಸಹಕಾರ ಸಂಸ್ಥೆ- ಕ್ಯಾಂಪ್ಕೊ, ಮಂಗಳೂರಿನ ಯೆನೆಪೋಯಾ ವಿಶ್ವವಿದ್ಯಾಲಯ ಅಡಿಕೆಯ ಮೇಲೆ ಸಂಶೋಧನಾಧಾರಿತ ಅಧ್ಯಯನ ನಡೆಸಿ ಸಲ್ಲಿಸಿದ ವರದಿಯನ್ನು ಸ್ವಾಗತಿಸಿದೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಯ್ಯಪ್ಪ ವ್ರತಧಾರಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ
ಮೀನು ಮಾರಾಟಕ್ಕೆ ಸಂಬಂಧಿಸಿದಂತೆ ನಡೆದ ಮಾತಿನ ಚಕಮಕಿ ಎರಡು ಗುಂಪಿನ ಮೀನು ಮಾರಾಟಗಾರರ ನಡುವೆ ಘರ್ಷಣೆಗೆ ಕಾರಣದ ಘಟನೆ ಕಡಬ ಗ್ರಾಮದ ಸಂತೆಕಟ್ಟೆ ಮೀನು ಮಾರುಕಟ್ಟೆ ಬಳಿ ನವೆಂಬರ್ 1 ರಂದು ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ರವಿವಾರ ನಡೆದಿದೆ. ಘಟನೆ ಪರಿಣಾಮ ಆಮ್ನಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ನಡೆದಿದೆ.
ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ
ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಕೂಟರ್ ಸವಾರನಿಗೆ ನವೆಂಬರ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು
ವರ್ಲ್ಡ್ ಅಕಾಡೆಮಿಕ್ ಕಾಂಗ್ರೆಸ್ ಆಫ್ ಎಮರ್ಜನ್ಸಿ ಮೆಡಿಸನ್ ವಾರ್ಷಿಕ ಸಮ್ಮೇಳನವು ಮಂಗಳೂರಿನ ಎಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯಿನ್ಸ್ ಆಂಡ್ ರಿಸರ್ಚ್ ಸೆಂಟರ್ ನಲ್ಲಿ ನಡೆಯಿತು.
ನಗರ ಹೊರವಲಯದ ಕುಡುಪು ಬಳಿ ಎ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
“ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಧೈಯದೊಂದಿಗೆ ನವೆಂಬರ್ 16ರಂದು ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ
CEIR Portal ಮುಖಾಂತರ ಸೆ ೧೫ ರಿಂದ ಆ . ೩೦ ರವರೆಗೆ ದೂರುದಾರರ 233 ಮೊಬೈಲ್ ಫೋನ್ ಗಳನ್ನೂ ಪೊಲೀಸರು ಪತ್ತೆ ಹಚ್ಚಿ ವಾರಸುದಾದರಿಗೆ ವಿತರಿಸಿದ್ದಾರೆ.
ಕಳೆದ 25 ವರುಷದಿಂದ ಕನ್ನಡ ಜನ ಅಂತರಂಗ ಪತ್ರಿಕೆಯಿಂದ ಮಾಧ್ಯಮ ಕ್ಷೇತ್ರದಲ್ಲಿ ತೊಡಗಿ ಕನ್ನಡ ಪ್ರಭಾ ಮಂಜೇಶ್ವರ, ಉದಯವಾಣಿ ಕಾಸರಗೋಡು, ವಿಜಯ ಕರ್ನಾಟಕ ಮಂಗಳೂರು ವರದಿಗಾರ
ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ವಾಹನ ಸಂಖ್ಯೆಯನ್ನು ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಡಿಸಿ) ಹೆಚ್.ವಿ. ದರ್ಶನ್ ಅಕ್ಟೋಬರ್ 30 ರಂದು ಹೊಸದಾಗಿ ನೋಂದಾಯಿಸಲಾದ ಎಲೆಕ್ಟ್ರಿಕ್ ಆಟೋರಿಕ್ಷಾ
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಆಧರಿಸಿ ವಿ ಹೆಚ್ ಪಿ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಪೊಲೀಸ್ ವಶ ವಿಚಾರವಾಗಿ ಕದ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಗರಂ ಆಗಿದ್ದಾರೆ.
ಸ್ಕೂಟರ್ ಗೆ ಖಾಸಗಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ.66 ರ ಉಳ್ಳಾಲದ ಅಡಂ ಕುದ್ರು ಎಂಬಲ್ಲಿ ನಡೆದಿದೆ.