Showing 20 of 4477 posts • Page 91 of 224
ಬಾನು ಮುಸ್ತಾಕ್ ಮತ್ತು ಮುಖ್ಯ ಮಂತ್ರಿಯ ನಿಂದನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ purush acharya ಖಾತೆ ಇಂದ ನಿಂದನೆ ಮಾಡಲಾಗಿದೆ.
ಧರ್ಮಸ್ಥಳ ಪ್ರಕರಣದ ತನಿಖೆಗೆ ತಡೆಯಾಜ್ಞೆ ತರಲು ಸೌಜನ್ಯ ಪರ ಹೋರಾಟಗಾರರು ಮುಂದಾಗಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ ವರದಿ
ಬಿಸಿಲೆಘಾಟ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಅಂಬ್ಯುಲೆನ್ಸ್ ವಾಹನಕ್ಕೆ ಅಡ್ಡ ಬಂದು ಹುಚ್ಚಾಟ ಮೆರೆದಿದ್ದ ಸ್ಕೂಟರ್ ಸವಾರನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಂವಿಧಾನಿಕ ಹುದ್ದೆಯಲ್ಲಿರುವ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಡಾ. ಭರತ್ ಶೆಟ್ಟಿಯವರು ದಾಖಲೆ
ನಿನ್ನೆ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (35)
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಗಂಡಿನ ಕಡೆಯವರನ್ನು ಕರೆತರುತ್ತಿದ್ದ ಮಿನಿ ಬಸ್ ಬಿಸ್ಲೆ ಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ
ಬಿಸಿಲೆ ಘಾಟ್ ನಲ್ಲಿ ನಡೆದ ಬಸ್ ಅಪಘಾತದಲ್ಲಿ ಸುಮಾರು 20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು ಹಲವರನ್ನು ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ.
ದೀರ್ಘಕಾಲದಿಂದ ಬಹುಗಂಟುಗಳ ಗಾಯಿಟರ್(ಥೈರಾಯ್ಡ್ಗಡ್ಡೆ)ಯಿಂದ ಬಳಲುತ್ತಿದ್ದ 72 ವರ್ಷದ ವೃದ್ಧನಿಗೆ ಹಲವು ಆರೋಗ್ಯ ತೊಡಕುಗಳ ನಡುವೆಯೂ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್
ಕದ್ರಿ ಪಾರ್ಕ್ ರಸ್ತೆ ಬದಿಯಲ್ಲಿ ಅನಾಧಿಕೃತಾ ಗುಡಂಗಡಿ ತೆರವು ಕಾರ್ಯಾಚರಣೆ ನಡೆಯಿತ್ತು. ಅನಾಧಿಕೃತ ವಾಗಿ ಇದ್ದ ಚರ್ಮರಿ ಸ್ಟಾಲ್,
ಸ್ಪೀಕರ್ ಖಾದರ್ ವಿಧಾನಸೌಧದಲ್ಲಿ ನವೀಕರಣ ಹೆಸರಿನಲ್ಲಿ ದಂದುವೆಚ್ಚ ಮಾಡಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಮಾಡಿರುವ ಆರೋಪಕ್ಕೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು,
ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು , ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಲಘು ವಿಮಾನ ಪತನಗೊಂಡು ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕರಾವಳಿ ಪ್ರದೇಶವಾದ ಕ್ವಾಲೆ ಕೌಂಟಿಯ ಸಿಂಬಾ ಗೋಲಿನಿ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ವಿಮಾನ ಪತನಗೊಂಡಿದೆ.
ಮಂಗಳೂರು ನಗರದ ಉರ್ವದ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್-2025 ಕ್ರೀಡಾಕೂಟವನ್ನು ಉದ್ಘಾಟಿಸಿದ ಬಳಿಕ ಸಿಎಂ ಸಿದ್ದರಾಮಯ್ಯ
“ಆರೆಸ್ಸೆಸ್ಸಿಗರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ನಿಯಮಗಳನ್ನು ಪಾಲನೆ ಮಾಡ್ತಾ ಬಂದಿದ್ದರು. ಅವರಿಗೆ ಸರೆಂಡರ್ ಆಗಿದ್ದರು. ಇಡೀ ದೇಶ ಸ್ವಾತಂತ್ರ್ಯದ ಕಿಚ್ಚಿನಲ್ಲಿ ಹೊತ್ತಿ ಉರಿಯುತ್ತಿದ್ದಾಗ ಅರೆಸ್ಸೆಸ್ಸಿಗರು
ಕೆಂಪು ಕಲ್ಲಿನ ಗಣಿಗಾರಿಕೆಯ ಪರವಾನಿಗೆಯನ್ನು ಸರಳೀಕರಣಗೊಳಿಸಿ ಗುತ್ತಿಗೆದಾರರ ರಾಜಧನವನ್ನೂ ಸರಕಾರ ಕಡಿಮೆಗೊಳಿಸಿದೆ. ಆದರೆ ಕೆಂಪುಕಲ್ಲಿನ ಪೂರೈಕೆದಾರರು ದುಪ್ಪಟ್ಟು ದರ ಪಡೆಯುತ್ತಿರುವುದರಿಂದ ಕಟ್ಟಡ ಕಾಮಗಾರಿ
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ- ಸಂಸ್ಥೆಗಳು ಕಾರ್ಯಕ್ರಮ ನಡೆಸುವುದಕ್ಕೆ ಸ್ಥಳೀಯಾಡಳಿತದಿಂದ ಪೂರ್ವಾನುಮತಿ ಕಡ್ಡಾಯ ಎಂಬ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ನೊಳಗೆ ನಡೆಯುತ್ತಿದ್ದ ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು,
ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.
ಇಲ್ಲಿನ ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗಳನ್ನು ಪ್ರೋತ್ಸಾಹಿಸುವ