Showing 20 of 4477 posts • Page 93 of 224
ಮಹಾನಗರಪಾಲಿಕೆ ವ್ಯಾಪ್ತಿಯ ಕೆ.ಪಿ.ಟಿ.ಯಿಂದ ಏರ್ಪೋರ್ಟ್ ಬೀದಿಬದಿ ವ್ಯಾಪಾರಮುಕ್ತ ವಲಯ ಎಂದು ಈಗಾಗಲೇ ಘೋಷಿಸಲಾಗಿದೆ. ಆದುದರಿಂದ ಕೆ.ಪಿ.ಟಿಯಿಂದ ಏರ್ಪೋರ್ಟ್
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ವಿಶೇಷ ಪೊಲೀಸ್ ಕಾರ್ಯಪಡೆಯ(ಎಸ್.ಎ.ಎಫ್ ) ಸಿಬ್ಬಂದಿಗಳಿಗಾಗಿ 20 ದಿನಗಳ ತುಳು ಭಾಷೆ ಕಲಿಕೆ ಮತ್ತು ಸಂಸ್ಕøತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ.
ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕೇಂದ್ರ ಸರ್ಕಾರ ಜಿಎಸ್ಟಿ ತೆರಿಗೆ ಕಡಿತಗೊಳಿಸಿರುವುದು ಜನತೆಗೆ ದೀಪಾವಳಿ ಗಿಫ್ಟ್ ಎಂದು ಕರಪತ್ರ ಮುದ್ರಿಸಿ ಅಂಚೆ ಮೂಲಕ ಕಳುಹಿಸುತ್ತಿರುವ ಮಂಗಳೂರು
ಎಸ್ಸಿಎಸ್ ಆಸ್ಪತ್ರೆ, ಮಂಗಳೂರು ಇದರ 38 ವರ್ಷಗಳ ಶ್ರೇಷ್ಠ ನಿಸ್ವಾರ್ಥ ಸೇವೆಯ ಸಂಭ್ರಮಾಚರಣೆ ಮತ್ತ್ತು ಫುಜಿಫಿಲ್ಮ್ ಜಪಾನ್ನ 128 ಸ್ಲೈಸ್ ಕಾರ್ಡಿಯಕ್ ಸಿಟಿ ಸ್ಕಾನ್, ಆಧುನಿಕ ರೇಡಿಯಾಲಜಿ ವಿಭಾಗ
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಲಭ್ಯತೆಯನ್ನು ಬಲಗೊಳಿಸಲು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗವು ಕುಂದಾಪುರ
ಎಸ್ಸಿಎಸ್ ಆಸ್ಪತ್ರೆ, ಮಂಗಳೂರು ಇದರ 38 ವರ್ಷಗಳ ಶ್ರೇಷ್ಠ ನಿಸ್ವಾರ್ಥ ಸೇವೆಯ ಸಂಭ್ರಮಾಚರಣೆ ಕಾರ್ಯಕ್ರಮ ಮತ್ತು ನೂತನವಾಗಿ ನಿರ್ಮಾಣ
ಬಂಟ ಸಮಾಜದವರನ್ನು ಒಟ್ಟಿಗೆ ಸೇರಿಸಿಕೊಂಡು ಸಮುದಾಯದ ಏಳಿಗೆಗಾಗಿ ಸರಕಾರದ ಮೇಲೆ ಒತ್ತಡ ಹಾಕಿ ಬಂಟ ಅಭಿವೃದ್ದಿ ನಿಗಮ ಸ್ಥಾಪನೆಗೆ ಪ್ರಯತ್ನಿಸಲಾಗುವುದು
ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ಅಕ್ಟೋಬರ್ 21, 2025ರಂದು ಸಂಭ್ರಮದಿಂದ ದೀಪಾವಳಿಯನ್ನು ಆಚರಿಸಲಾಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಿಎಸ್ಟಿ ದರ ಕಡಿತದ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ.
ಅಕ್ರಮವಾಗಿ ಹತ್ತು ಜಾನುವಾರುಗಳನ್ನು ಸಾಗಿಸುತ್ತಿದ್ದ ಈಚರ್ ಟೆಂಪೋವನ್ನು ಪೊಲೀಸರು ಬೆನ್ನಟ್ಟಿದ್ದು ಈ ವೇಳೆ ಪೊಲೀಸ್ ಜೀಪಿಗೆ ಡಿಕ್ಕಿಯಾಗಿಸಲು ಯತ್ನಿಸಿದ ಘಟನೆ
ದೀಪಾವಳಿ ಹಬ್ಬವನ್ನ ಇಡೀ ಜಗತ್ತು ಆಚರಣೆ ಮಾಡುತ್ತಿದ್ದು ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋ ಪೂಜೆ ಮತ್ತು ಲಕ್ಷ್ಮಿ ಪೂಜೆ ಮಾಡಲಾಯಿತು.
ಅಕ್ರಮ ಗೋಸಾಟ ಮಾಡುತ್ತಿದ್ದ ವಾಹನದ ಮೇಲೆ ಇಂದು ಮುಂಜಾನೆ ಪೋಲೀಸರು ಫೈರಿಂಗ್ ಮಾಡಿದ ಘಟನೆ ಈಶ್ವರಮಂಗಲದ ಬೆಳ್ಳಿಚಡವು ಎಂಬಲ್ಲಿ ನಡೆದಿದೆ.
ಇತಿಹಾಸ ಪ್ರಸಿದ್ಧ ಶ್ರೀ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೀಪಾವಳಿಯ ಪ್ರಯುಕ್ತ ತುಪ್ಪದ ದೀಪೋತ್ಸವದ ಸಂಭ್ರಮ ನಡೆಯಿತು.
ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕೇಳಿ ಬಂದಿದ್ದ ಯವತಿಯ ಅಶ್ಲೀಲ ಪೋಟೋ ವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ಓರ್ವ ಯುವಕನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಷನ್ , ದಕ್ಷಿಣ ಕನ್ನಡ ಜಿಲ್ಲೆ – ಉಡುಪಿ ಜಿಲ್ಲೆ, ಮಂಗಳೂರು ವಲಯದ ವತಿಯಿಂದ ರಜತ ಸಂಭ್ರಮ 2025-26 ಅಂಗವಾಗಿ ಲಲಿತಾ ಗೀತಾ ಅನಾಥಶ್ರಮದಲ್ಲಿ ಹಿರಿಯರ ಜೊತೆ ದೀಪಾವಳಿ ಹಬ್ಬ
ಸಂವಿಧಾನದ ಆಶಯವಾದ ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವದ ಪಾಲನೆ ಎಲ್ಲರಿಂದಾಗಬೇಕು ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು.
ಚುನಾವಣೆಗಾಗಿ ಹಣ ಕಲೆಕ್ಷನ್ ಮಾಡಿರುವುದು ಬಿಜೆಪಿಯವರು. ಅವರು ಮಾಡುವ ಕೆಲಸವನ್ನು ನಮ್ಮ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ನಡೆದು 11ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. ಮಹಿಳೆಯರು, ಮಕ್ಕಳು ಅಸ್ವಸ್ಥರಾಗಿದ್ದು,
ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ ಬೆದ್ರಾಳದಲ್ಲಿ ನಡೆದಿದೆ.