Showing 20 of 4477 posts • Page 96 of 224
ನಿಡ್ಡೋಡಿ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು,
ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್
ಮುಂಬೈನಿಂದ ವಿಮಾನದ ಮೂಲಕ ಹೈಡೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್ಎಫ್ ಜವಾನರು ಸೋಮವಾರ ವಶಕ್ಕೆ ಪಡೆದು ಬಜ್ಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರ್ ಎಸ್ ಎಸ್ ಪ್ರಪಂಚದ ನಂಬರ್ ಒನ್ ದೇಶಭಕ್ತ ಸಂಘಟನೆ. ಸಚಿವ ಪ್ರೀಯಾಂಕ ಖರ್ಗೆ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಆರ್ ಎಸ್ ಎಸ್ ಬಗ್ಗೆ ಅಜ್ಞಾನದ ಅಂಧಕಾರದಿಂದ ಪದಬಳಕೆ ಮಾಡುತ್ತಿದ್ದಾರೆ
ಪ್ರಿಯಾಂಕ್ ಖರ್ಗೆ ಅವರ ಯೋಗ್ಯತೆ ಇಂದ ಸಚಿವ ಆಗಿಲ್ಲ ಅವರ ಅಪ್ಪನ ಖರ್ಗೆ ಎಂಬ ಸರ್ ನೇಮಿನಿಂದ ಮಂತ್ರಿ ಸ್ಥಾನ ಲಭಿಸಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆಯನ್ನ ನೀಡಿದರು.
ಸಂಘದ ಪ್ರಾರ್ಥನೆ ಹಾಡಿದ ಡಿಸಿಎಂ ಶಿವಕುಮಾರ್ ನ್ನು ವಜಾ ಮಾಡ್ತೀರಾ?, ಆರ್ ಎಸ್ ಎಸ್ ನಲ್ಲಿದ್ದು ಈಗ ಕಾಂಗ್ರೆಸ್ ನಲ್ಲಿರುವ ನಾಯಕರ ಹೆಸರು ಹೇಳ್ಬೇಕಾ?,
ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯದ ಪಾಂಡವಪುರದ ದಿವ್ಯಾ (20) ನಾಪತ್ತೆ
ದೇಶದಲ್ಲಿ ಸಿಗುವ ಕೆಲವೊಂದು ಜನಪ್ರಿಯ ಆಹಾರ ಮತ್ತು ಪಾನೀಯ ಪೊಟ್ಟಣ ಗಲ್ಲಿ ಕೂಡಾ ದಷ್ಟ -ಪುಷ್ಟ ಕಂಬಳ ಕೋಣಗಳ ಓಟದ ಚಿತ್ರ ಅಳವಡಿಸುವಷ್ಟರ ಮಟ್ಟಿಗೆ ಗ್ರಾಮೀಣ ರೈತರ ಕಂಬಳ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಜನರನ್ನು ಆಕರ್ಶಿಸುತ್ತಿದೆ
ಎಂಬಿಎ ಅಧ್ಯಯನ ಕೌಶಲ್ಯ ಮತ್ತು ಅವಕಾಶಗಳ ಸಂಗಮ. ಇದು ನಾಯಕತ್ವ ಗುಣ, ಆಡಳಿತಾತ್ಮಕ ಕೌಶಲ್ಯ ಸಾಧಿಸಲು ಪೂರಕ, ಎಂದು ಕರ್ನಾಟಕ ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಕ್ರಿಮಿನಲ್ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದೆ.
ಆಕಸ್ಮಿಕ ಬೆಂಕಿ ಅವಘಡಕ್ಕೆ ಸ್ಕ್ರ್ಯಾಪ್ ಅಂಗಡಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66 ರ ಸೋಮೇಶ್ವರ ಉಚ್ಚಿಲ ಜಂಕ್ಷನ್ ಬಳಿ ಸಂಭವಿಸಿದೆ.
ಮತಗಳವು ವಿರುದ್ಧ ಮಂಗಳೂರಿನ ವಿವಿಧೆಡೆಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಸಹಿ ಅಭಿಯಾನ ನಡೆಸಲಿದ್ದೇವೆ ಎಂದು ಎಂಎಲ್ಸಿ ಐವನ್ ಡಿಸೋಜ ಹೇಳಿದರು.
ಟ್ಯಾಕ್ಸಿ ಚಾಲಕನಿಗೆ ಪೋನ್ ನಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ನಿಂದನೆ ಮಾಡಿದ ಆರೋಪದ ಮೇಲೆ ಮಲೆಯಾಳಂನ ಹಿರಿಯ ನಟ ಜಯಕೃಷ್ಣನ್ ಅವರನ್ನು ಉರ್ವಾ ಪೊಲೀಸರು ಶನಿವಾರ ಅರೆಸ್ಟ್ ಮಾಡಿದ್ದಾರೆ.
ತುಳುನಾಡಿನ ಜನಪ್ರಿಯ ಜಾನಪದ ಕ್ರೀಡೆ ಕಂಬಳ ಇದೀಗ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ ಪಡೆದಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಪ್ರಾಧಿಕಾರವು ಕಂಬಳ ಕ್ರೀಡೆಯ ಪರಂಪರೆ, ವೈಶಿಷ್ಟ್ಯತೆ ಮತ್ತು ಜನಪ್ರಿಯತೆ
ವಿಶ್ವ ಋತುಬಂಧ ದಿನ 2025 ರ ಅಂಗವಾಗಿ, ಕೆಎಂಸಿ ಆಸ್ಪತ್ರೆ ಅತ್ತಾವರದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗವು ಅಕ್ಟೋಬರ್ 11, 2025 ರಂದು ಮಹಿಳೆಯರಿಗೆ ಜಾಗೃತಿ ಕಾರ್ಯಕ್ರಮ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು.
ಪ್ರಥಮ ಬಾರಿಗೆ ಮಂಗಳೂರಿನಲ್ಲಿ ಚೀಫ್ ಮಿನಿಸ್ಟರ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ ಬ್ಯಾಡ್ ಮಿಂಟನ್ ಕ್ರೀಡಾಕೂಟ, 27 ಅಕ್ಟೋಬರ್ ನಿಂದ 2 ನವಂಬರ್ ವೆರೆಗೆ ನಡೆಯಲಿದೆ.
ಮುಡಾ ವ್ಯಾಪ್ತಿಯಲ್ಲಿ ಕೊಣಾಜೆ, ಕುಂಜತ್ತಬೈಲ್ ಹಾಗೂ ಚೇಳ್ಯಾರು ಮೂರು ಕಡೆ ವಸತಿ ಬಡಾವಣೆಗೆ ಲೇಔಟ್ ಗಳನ್ನು ಮಾಡಲಾಗುತ್ತಿದೆ.
ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಧ್ಯಮದವರೇ ಹೇಳುತ್ತಿದ್ದಾರೆ ಬಿಟ್ರೆ ನಮಗೇನು ಅದರ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ಮತ್ತು ಬುರುಡೆ ರಹಸ್ಯ ಪ್ರಕರಣ ವಿಚಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.