Showing 20 of 4477 posts • Page 98 of 224
ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ನಲ್ಲಿ ಮಂಗಳವಾರ (ಅ.8) ಬೆಳಿಗ್ಗೆ ಬೆಳಕಿಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ
ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ರವರ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿ
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿ
ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ.
ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32)
ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಟಾಸ್ಕ್ ಪೂರ್ಣಗೊಳಿಸುವ ಕೆಲಸ ನೀಡಿ ಸುಮಾರು 16.06 ಲಕ್ಷ ರೂ ಮೋಸ ಮಾಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ ನೊಳಗಡೆ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ನಗರದ ಲಾಲ್ಬಾಗ್ನಲ್ಲಿರುವ ಕಾಂಪ್ಲೆಕ್ಸ್ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳ ಬಗ್ಗೆ ವಿಪಕ್ಷವಾದ ಬಿಜೆಪಿ ವಿರೋಧಿಸಿದ್ದು, ದುಡ್ಡ ಸಿಗದು ಎಂದು ಅಪಪ್ರಚಾರ ಮಾಡಿತ್ತು.
ರಾಜ್ಯಾದ್ಯಂತ ಸರ್ಕಾರದ ಗಣತಿ ಕಾರ್ಯ ಆಗ್ತಾ ಇದೆ. ಗಣತಿ ಕಾರ್ಯಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ. ಇದನ್ನು ಸರಿಯಾದ ರೀತಿಯಲ್ಲಿ ಮಾಡ್ಲಿಲ್ಲ
ಶಿಕ್ಷಣ ಸಚಿವರ ಸಭೆಯಲ್ಲಿ ಜಿಲ್ಲಾಧಿಕಾರಿ ವಿರುದ್ದ ಪ್ರತಿಭಾ ಕುಳಾಯಿ ಗರಂ ಆಗಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಇದ್ದ ಸಭೆಯಲ್ಲೇ ಪ್ರತಿಭಾ ಕಿಡಿಕಾರಿದರು.
ರಾಜ್ಯದಲ್ಲಿ ಸಮೀಕ್ಷೆಯ ಗಡುವು ದಿನಾಂಕ ವಿಸ್ತರಣೆ ಬಗ್ಗೆ ಚರ್ಚೆ ವಿಚಾರವಾಗಿ ಮಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.
ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕಾರನ್ನು ನಿಲ್ಲಿಸದೇ ಮುಂದೆ ತೆರಳಿದ್ದ ಚಾಲಕನ ಮೇಲೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನೆರವೇರಿತು. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ
ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಬಿಷಪ್ಸ್ ಹೌಸ್ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ವಿದ್ಯುತ್ ಪೋಲಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಲಾಗುವುದು ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ(ಮೆಸ್ಕಾಂ) ನೂತನ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಗೂ ಒಂದು ಸಿದ್ಧಾಂತವಿದೆ. ನಮಗೆ ಸಂವಿಧಾನವೇ ಸಿದ್ಧಾಂತ. ಅಂಬೇಡ್ಕರ್ ಸಂವಿಧಾನವನ್ನು ಇಟ್ಟುಕೊಂಡು ಯುವಜಜನತೆಗೆ ಉತ್ತೇಜನ ನೀಡುವ ಸಲುವಾಗಿ ಕಾಂಗ್ರೆಸ್
ದುಬೈಯಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಹಲವು ಪ್ರಯಾಣಿಕರ ಲಗೇಜ್ಗಳನ್ನು ದುಬೈಯಲ್ಲೇ ಬಿಟ್ಟು ಬಂದಿರುವುದು ವರದಿಯಾಗಿದೆ.