Showing 20 of 4477 posts • Page 99 of 224
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು,
ಭೂಗತ ಪಾತಕಿ ಕಲಿ ಯೋಗೀಶ್ ಸಹಚರ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಲ್ಕಿ ಚಿತ್ರಾಪು ನಿವಾಸಿ ಶ್ರೀನಿವಾಸ್ ಶೆಟ್ಟಿ ಯಾನೆ ಶೀನು (45) ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ದಸರಾ ಹುಲಿ ವೇಷ ಎಂದರೆ ಕಲೆ, ಸಂಭ್ರಮ, ಸಂಪ್ರದಾಯ. ಆದರೆ ಈ ಬಾರಿ ಕದ್ರಿಯಲ್ಲಿ ಆ ಸಂಪ್ರದಾಯಕ್ಕೆ ಕರುಣೆ ಮತ್ತು ಅಕ್ಕರೆ ಬೆರೆತಿದೆ ಎಂದರೆ ತಪ್ಪಾಗಲಾರದು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲು ಮನೆಯೊಂದಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಶುಕ್ರವಾರ ಸುಳ್ಯ ತಾಲೂಕಿನ ಕೊಡಿಯಾಲ ಎಂಬಲ್ಲಿ ಸಂಭವಿಸಿದೆ.
ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಅಕ್ಟೋಬರ್ ಒಂದರಿಂದ ಹೊಸ ಸೇವಾದರ ಜಾರಿಗೆ ಬಂದಿದೆ. ಸೇವಾದರ ಏರಿಕೆ ಬಗ್ಗೆ ದೇಗುಲ ಪ್ರಕಟನೆ ಕೊಟ್ಟ ಬಳಿಕ ಕೆಲವರು ದರ ಇಳಿಸುವಂತೆ ಜನಪ್ರತಿನಿಧಿಗಳು,
ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಯವರ ಮನವಿಯ ಮೇರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಂಗಳೂರು ಹಾಗೂ ಪೊಳಲಿಯ ನಡುವೆ ನರ್ಮ್ ಬಸ್ ಓಡಾಟ ಆರಂಭ
ಉಳ್ಳಾಲದಲ್ಲಿ ನಿನ್ನೆ ರಾತ್ರಿ ನಡೆದ ದಸರಾ ಶೋಭಾಯಾತ್ರೆಯಲ್ಲಿ ಮಧ್ಯರಾತ್ರಿ ಆಗುತ್ತಿದ್ದಂತೆ ಪೊಲೀಸರು ಟ್ಯಾಬ್ಲೊಗಳ ಧ್ವನಿವರ್ಧಕ ಸ್ಥಗಿತಗೊಳಿಸಿದ್ದು ಈ ವೇಳೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆ ನಡೆದಿದೆ.
ಕೃಷ್ಣ ರಾವ್ ಪ್ರಕರಣದಲ್ಲಿ ಜಿಲ್ಲೆಯ ಯಾವುದೇ ಹಿಂದೂ ಸಂಘಟನೆಗಳು ಮಾತನಾಡುತ್ತಿಲ್ಲಇದು ಹಿಂದೂ ಮುಸ್ಲಿಂ ಸಮಸ್ಯೆ ಆಗಿದ್ದರೆ, ಅದರ ಚಿತ್ರಣವೇ ಬದಲಾಗುತ್ತಿದ್ದು, ಎಷ್ಟೋ ಜನರ ಪ್ರಾಣ ಹೊಗುತ್ತಿತ್ತು,
ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ರುಜುವಾತುಗೊಂಡ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು.
ಮಹತೋಭಾರ ಶ್ರೀ ಮಂಗಳಾದೇವಿ ಕ್ಷೇತ್ರದಲ್ಲಿ ಗುರುವಾರ ರಾತ್ರಿ ವೈಭವದ ರಥೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಾವಿರಾರು ಮಂದಿ ಪಾಲ್ಗೊಂಡು ದೇವರ ದರ್ಶನ ಪಡೆದರು.
ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಗುರುವಾರ ವಿಜಯದಶಮಿ ಸಂಭ್ರಮ ಮೇಲೈಸಿತ್ತು. ಶರನ್ನವರಾತ್ರಿ ಸಂಪನ್ನಗೊಂಡ ವಿಜಯೋತ್ಸವದ ದಿನವಾಗಿ ವಿಜಯದಶಮಿ ಆಚರಿಸಲಾಯಿತು.
ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಹಾಗೂ ಭಕ್ತಿ ಭಾವದ ಸಮ್ಮಿಲನದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ದ ಭವ್ಯ ಶೋಭಾಯಾತ್ರೆ
ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್
ಯೆನೆಪೊಯ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪೌಷ್ಠಿಕಶಾಸ್ತ್ರ ಹಾಗೂ ಆಹಾರಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಪೋಷಣ ಮಾಸ್ 2025 ಸಮಾರೋಪ ಸಮಾರಂಭ
ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ.
ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು.
ಜೆಪ್ಪು ಮಹಾಕಾಳಿಪಡ್ಪು ಅಂಡರ್ಬ್ರಿಜ್ಡ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಕೆಎಸ್ಸಾರ್ಟಿಸಿಯ ಮಂಗಳೂರು ವಿಭಾಗದ ವತಿಯಿಂದ ಸೆ. 22ರಂದು ಆರಂಭವಾಗಿರುವ ದಸರಾ ವಿಶೇಷ ಪ್ಯಾಕೇಜ್ ಪ್ರವಾಸಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.