Bengaluru 23°C
Ad

74 ಡಾಲರ್​ ದಾಟಿದ ಕಚ್ಚಾತೈಲ, ಅಸ್ಸಾಂ, ಮೇಘಾಲಯದಲ್ಲಿ ಇಂಧನ ಬೆಲೆ ಅಗ್ಗ

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 74.84 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.37 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಆದರೆ ಕಚ್ಚಾತೈಲ ಬೆಲೆಯ ಏರಳಿತ ಭಾರತದಲ್ಲಿನ ಪೆಟ್ರೋಲ್, ಡೀಸೆಲ್ ಬೆಲೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. iದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

Ad
Ad
Nk Channel Final 21 09 2023