Bengaluru 22°C
Ad

ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ಗುಡ್​​ನ್ಯೂಸ್ : ಸಿಲಿಂಡರ್ ಬೆಲೆ ಮತ್ತೆ ಇಳಿಕೆ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ 30 ರಿಂದ 31 ರೂಪಾಯಿಗೆ ಇಳಿಕೆಯಾಗಿದ್ದು, ಅದು ಇಂದಿನಿಂದಲೇ ಜಾರಿಗೆ ಬಂದಿದೆ. ರೆಸ್ಟೋರೆಂಟ್ ಮಾಲೀಕರು ಮತ್ತು ಹೋಟೆಲ್ ಮಾಲೀಕರು ಇದರ ಲಾಭ ಪಡೆಯುತ್ತಿದ್ದಾರೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ 30 ರಿಂದ 31 ರೂಪಾಯಿಗೆ ಇಳಿಕೆಯಾಗಿದ್ದು, ಅದು ಇಂದಿನಿಂದಲೇ ಜಾರಿಗೆ ಬಂದಿದೆ. ರೆಸ್ಟೋರೆಂಟ್ ಮಾಲೀಕರು ಮತ್ತು ಹೋಟೆಲ್ ಮಾಲೀಕರು ಇದರ ಲಾಭ ಪಡೆಯುತ್ತಿದ್ದಾರೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

Ad
300x250 2

ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 30 ರೂಪಾಯಿ ಕಡಿಮೆ ಆಗಿದೆ. ಜೂನ್‌ನಲ್ಲಿ ಅದರ ಬೆಲೆಯು 1676 ರೂಪಾಯಿ ಇತ್ತು. ಇದೀಗ 1646 ರೂಪಾಯಿಗೆ ಇಳಿಕೆ ಆಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ 31 ರೂ.ಗಳಷ್ಟು ಕಡಿಮೆಯಾಗಿದೆ. ಜೂನ್‌ನಲ್ಲಿ ಇಲ್ಲಿ 1787 ರೂಪಾಯಿ ಇತ್ತು ಇದೀಗ 1756 ರೂಪಾಯಿ ಆಗಿದೆ.

Ad
Ad
Nk Channel Final 21 09 2023
Ad