Bengaluru 27°C
Ad

ಚಿನ್ನ, ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ; ಇಂದಿನ ದರಪಟ್ಟಿ!

ಬೆಳ್ಳಿ ಬೆಲೆ ಜೊತೆಗೆ ಚಿನ್ನದ ಬೆಲೆಯೂ ಸತತವಾಗಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಇಳಿದಿದೆ. ವಿದೇಶಗಳಲ್ಲಿ ಕುವೇತ್ ಮೊದಲಾದ ಕೆಲ ದೇಶ ಹೊರತುಪಡಿಸಿ ಉಳಿದ ಹೆಚ್ಚಿನ ಕಡೆ ಚಿನ್ನದ ಬೆಲೆ ಇಳಿಕೆ ಕಂಡಿದೆ.

ಬೆಂಗಳೂರು: ಬೆಳ್ಳಿ ಬೆಲೆ ಜೊತೆಗೆ ಚಿನ್ನದ ಬೆಲೆಯೂ ಸತತವಾಗಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಇಳಿದಿದೆ. ವಿದೇಶಗಳಲ್ಲಿ ಕುವೇತ್ ಮೊದಲಾದ ಕೆಲ ದೇಶ ಹೊರತುಪಡಿಸಿ ಉಳಿದ ಹೆಚ್ಚಿನ ಕಡೆ ಚಿನ್ನದ ಬೆಲೆ ಇಳಿಕೆ ಕಂಡಿದೆ.

Ad
300x250 2

ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. ಈ ವಾರದ ಆರಂಭದಿಂದಲೂ ಬೆಳ್ಳಿ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,000 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,000 ರೂಪಾಯಿ ಆಗಿದೆ.

100 ಗ್ರಾಮ್ ಬೆಳ್ಳಿ ಬೆಲೆ 9,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,000 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,095 ರೂಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 66,000 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 72,000 ರೂ, ಬೆಳ್ಳಿ ಬೆಲೆ 10 ಗ್ರಾಂಗೆ 900 ರೂ,

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆಯು 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 66,000 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 72,000 ರೂ, ಬೆಳ್ಳಿ ಬೆಲೆ 10 ಗ್ರಾಂಗೆ 909.50 ರೂ, ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ ಬೆಂಗಳೂರು 66,000 ರೂ, ಚೆನ್ನೈ 66,600 ರೂ,

ಮುಂಬೈ 66,000 ರೂ, ದೆಹಲಿ 66,150 ರೂ, ಕೋಲ್ಕತಾ 66,000 ರೂ, ಕೇರಳ 66,000 ರೂ, ಅಹ್ಮದಾಬಾದ್ 66,050 ರೂ, ಜೈಪುರ್ 66,150 ರೂ, ಲಕ್ನೋ 66,150 ರೂ, ಭುವನೇಶ್ವರ್ 66,000 ರೂ,

ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ  ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Ad
Ad
Nk Channel Final 21 09 2023
Ad