Bengaluru 22°C
Ad

ಚಿನ್ನ ಮತ್ತು ಬೆಳ್ಳಿ ಬೆಲೆ ಅಲ್ಪ ಇಳಿಕೆ : ಇಂದಿನ ದರ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಹತ್ತು ದಿನದಲ್ಲಿ ಅಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ ಕೇವಲ ಐದು ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಹತ್ತು ದಿನದಲ್ಲಿ ಇಳಿದಿರುವುದು ಹತ್ತು ಪೈಸೆ.

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಹತ್ತು ದಿನದಲ್ಲಿ ಅಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ ಕೇವಲ ಐದು ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಹತ್ತು ದಿನದಲ್ಲಿ ಇಳಿದಿರುವುದು ಹತ್ತು ಪೈಸೆ.

Ad
300x250 2

ಭಾರತ ಸೇರಿದಂತೆ ಹಲವೆಡೆ ಚಿನ್ನದ ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 25 ರೂನಷ್ಟು ಕಡಿಮೆ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಕಂಡಿದೆ. ಸತತ ಮೂರ್ನಾಲ್ಕು ಬಾರಿ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ.

ಭಾರತದಲ್ಲಿ  10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,150 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರೂಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 66,150 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 72,160 ರೂ, ಬೆಳ್ಳಿ ಬೆಲೆ 10 ಗ್ರಾಂಗೆ 900 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 66,150 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 72,160 ರೂ, ಬೆಳ್ಳಿ ಬೆಲೆ 10 ಗ್ರಾಂಗೆ 895 ರೂ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ ಬೆಂಗಳೂರು  66,150 ರೂ, ಚೆನ್ನೈ 66,660 ರೂ, ಮುಂಬೈ 66,150 ರೂ, ದೆಹಲಿ 66,300 ರೂ, ಕೋಲ್ಕತಾ 66,150 ರೂ, ಕೇರಳ 66,150 ರೂ, ಅಹ್ಮದಾಬಾದ್ 66,200 ರೂ, ಜೈಪುರ್ 66,300 ರೂ, ಲಕ್ನೋ 66,300 ರೂ ಭುವನೇಶ್ವರ್ 66,150 ರೂ ಇದೆ.

Ad
Ad
Nk Channel Final 21 09 2023
Ad