Ad

ಇಳಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಂದಿನ ದರಪಟ್ಟಿ ಹೀಗಿದೆ!

ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 160 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3 ರೂನಷ್ಟು ದುಬಾರಿಯಾಗಿದೆ. ಇದೀಗ ಬೆಳ್ಳಿ ಬೆಲೆ ಕಿಲೋಗೆ 87,200 ರೂ ಆಗಿದೆ.

ಬೆಂಗಳೂರು: ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 160 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3 ರೂನಷ್ಟು ದುಬಾರಿಯಾಗಿದೆ. ಇದೀಗ ಬೆಳ್ಳಿ ಬೆಲೆ ಕಿಲೋಗೆ 87,200 ರೂ ಆಗಿದೆ.

ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,800 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,690 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,720 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,800 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರೂಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,800 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,690 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 872 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,800 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,690 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ : ಬೆಂಗಳೂರು: 64,800 ರೂ, ಚೆನ್ನೈ: 64,600 ರೂಮುಂಬೈ: 64,800 ರೂ, ದೆಹಲಿ: 64,950 ರೂ, ಕೋಲ್ಕತಾ: 64,800 ರೂ, ಕೇರಳ: 64,800 ರೂ, ಅಹ್ಮದಾಬಾದ್: 64,850 ರೂ, ಜೈಪುರ್: 64,950 ರೂ, ಲಕ್ನೋ: 64,950 ರೂ, ಭುವನೇಶ್ವರ್: 64,800 ರೂ ಇದೆ.

Ad
Ad
Nk Channel Final 21 09 2023