Ad

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ: ಇವತ್ತಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 80 ಪೈಸೆ ಅಧಿಕಗೊಂಡಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆಯಾಗಿದೆ.

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 80 ಪೈಸೆ ಅಧಿಕಗೊಂಡಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆಯಾಗಿದೆ.

Ad
300x250 2

ಭಾರತದಲ್ಲಿ  10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರೂಪಾಯಿಯಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರೂಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 9,130 ರೂಪಾಯಿಯಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,150 ರುಪಾಯಿ ಇದೆ., ಬೆಳ್ಳಿ ಬೆಲೆ 100 ಗ್ರಾಮ್​ಗೆ 9,075 ರುಪಾಯಿಯಾಗಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,150 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,160 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 913 ರೂ ಯಾಗಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,150 ರೂ ಇದೆ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,160 ರೂ ಇದೆ. ಬೆಳ್ಳಿ ಬೆಲೆ 10 ಗ್ರಾಂಗೆ: 907.50 ರೂಪಾಯಿಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ ಬೆಂಗಳೂರು: 66,150 ರೂ, ಚೆನ್ನೈ: 66,800 ರೂ, ಮುಂಬೈ: 66,150 ರೂ, ದೆಹಲಿ: 66,300 ರೂ, ಕೋಲ್ಕತಾ: 66,150 ರೂ, ಕೇರಳ: 66,150 ರೂ, ಅಹ್ಮದಾಬಾದ್: 66,200 ರೂ, ಜೈಪುರ್: 66,300 ರೂ, ಲಕ್ನೋ: 66,300 ರೂ, ಭುವನೇಶ್ವರ್: 66,150 ರೂ ಇದೆ.

ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

 

Ad
Ad
Nk Channel Final 21 09 2023
Ad