Ad

ಇಂದು ಚಿನ್ನ, ಬೆಳ್ಳಿ ದರ ಯಥಾಸ್ಥಿತಿ: ದರಪಟ್ಟಿ ಹೀಗಿದೆ!

ಚಿನ್ನ, ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಾಣುತ್ತಿದೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 25 ರೂನಷ್ಟು ಕಡಿಮೆ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಕಂಡಿದೆ.

ಬೆಂಗಳೂರು: ಚಿನ್ನ, ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಾಣುತ್ತಿದೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 25 ರೂನಷ್ಟು ಕಡಿಮೆ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಕಂಡಿದೆ.

Ad
300x250 2

ಸತತ ಮೂರ್ನಾಲ್ಕು ಬಾರಿ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,750 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,730 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರೂಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,750 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,730 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 65,750 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 71,730 ರೂ, ಬೆಳ್ಳಿ ಬೆಲೆ 10 ಗ್ರಾಂಗೆ 895 ರೂ,

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ ಬೆಂಗಳೂರುನಲ್ಲಿ 65,750 ರೂ, ಚೆನ್ನೈ ನಲ್ಲಿ 66,250 ರೂ, ಮುಂಬೈನಲ್ಲಿ 65,750 ರೂ, ದೆಹಲಿಯಲ್ಲಿ 65,900 ರೂ, ಕೋಲ್ಕತಾದಲ್ಲಿ 65,750 ರೂ, ಕೇರಳದಲ್ಲಿ 65,750 ರೂ, ಅಹ್ಮದಾಬಾದ್ ನಲ್ಲಿ 65,800 ರೂ, ಜೈಪುರ್ ನಲ್ಲಿ 65,900 ರೂ, ಲಕ್ನೋ ದಲ್ಲಿ 65,900 ರೂ, ಭುವನೇಶ್ವರ್ ದಲ್ಲಿ 65,750 ರೂ ಇದೆ.

 

Ad
Ad
Nk Channel Final 21 09 2023
Ad