Bengaluru 24°C
Ad

ದೇಶದಲ್ಲಿ ಬೆಳ್ಳಿ ಬೆಲೆಯಲ್ಲಿ ಇಳಿಕೆ; ಚಿನ್ನದ ಬೆಲೆ ಹೇಗಿದೆ ?

Gold (1)

ಬೆಂಗಳೂರು: ಇಂದು(ಮೇ.24) ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಭರ್ಜರಿ ಬೆಲೆ ಇಳಿಕೆ ಕಂಡಿವೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,300 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,420 ರೂಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 92.50 ರೂ. ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,300 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,560 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 24ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 956 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 67,300 ರೂ
ಚೆನ್ನೈ: 67,500 ರೂ
ಮುಂಬೈ: 67,300 ರೂ
ದೆಹಲಿ: 67,450 ರೂ
ಕೋಲ್ಕತಾ: 67,300 ರೂ
ಕೇರಳ: 67,300 ರೂ
ಅಹ್ಮದಾಬಾದ್: 67,350 ರೂ
ಜೈಪುರ್: 67,450 ರೂ
ಲಕ್ನೋ: 67,450 ರೂ
ಭುವನೇಶ್ವರ್: 67,300 ರೂ

ದೇಶದಲ್ಲಿ ಚಿನ್ನದ ಬೆಲೆ ಸತತ ಎರಡನೇ ದಿನವೂ ಇಳಿಕೆಯಾಗಿದೆ. ಗುರುವಾರ ದಿಲ್ಲಿಯಲ್ಲಿ 1,050 ರೂ. ಇಳಿಕೆಯೊಂದಿಗೆ 10 ಗ್ರಾಂ ಚಿನ್ನದ ಬೆಲೆ 73,550 ರೂ.ಗೆ ತಲುಪಿದೆ. ಬುಧವಾರ ಇದು 74,600 ರೂ.ಗಳಾಗಿತ್ತು. ಇನ್ನು ಬೆಳ್ಳಿ ಬೆಲೆಯೂ 2,500 ರೂ.ಗಳಷ್ಟು ಇಳಿಕೆಯಾಗಿದ್ದು, ಒಂದು ಕೆ.ಜಿ.ಗೆ 92,600 ರೂ.ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 3,300 ರೂ. ಇಳಿಕೆಯಾಗಿ ಕೆ.ಜಿ.ಗೆ 92,500 ರೂ.ಗಳಾಗಿವೆ. ಚಿನ್ನದ ಬೆಲೆ ಬೆಂಗಳೂರಿನಲ್ಲಿ 1,000 ರೂ. ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 67,300 ರೂ.ಗಳಿಗೆ ತಲುಪಿದೆ.

Ad
Ad
Nk Channel Final 21 09 2023
Ad