Bengaluru 22°C
Ad

ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ : ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ನಿನ್ನೆ ಚಿನ್ನದ ಬೆಲೆ ಏರಿಕೆಯಾದರೆ ಇಂದು ಬೆಳ್ಳಿ ಬೆಲೆ ಅಲ್ಪ ಹೆಚ್ಚಳವಾಗಿದೆ. ಬೆಳ್ಳಿ ಗ್ರಾಮ್​ಗೆ 20 ಪೈಸೆಯಷ್ಟು ಬೆಲೆ ಹೆಚ್ಚಳ ಕಂಡಿದೆ.

ಬೆಂಗಳೂರು: ನಿನ್ನೆ ಚಿನ್ನದ ಬೆಲೆ ಏರಿಕೆಯಾದರೆ ಇಂದು ಬೆಳ್ಳಿ ಬೆಲೆ ಅಲ್ಪ ಹೆಚ್ಚಳವಾಗಿದೆ. ಬೆಳ್ಳಿ ಗ್ರಾಮ್​ಗೆ 20 ಪೈಸೆಯಷ್ಟು ಬೆಲೆ ಹೆಚ್ಚಳ ಕಂಡಿದೆ.

Ad
300x250 2

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,020 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,015 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 2ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 902 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,280 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 901.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 66,250 ರೂ
ಚೆನ್ನೈ: 66,850 ರೂ
ಮುಂಬೈ: 66,250 ರೂ
ದೆಹಲಿ: 66,400 ರೂ
ಕೋಲ್ಕತಾ: 66,250 ರೂ
ಕೇರಳ: 66,250 ರೂ
ಅಹ್ಮದಾಬಾದ್: 66,300 ರೂ
ಜೈಪುರ್: 66,400 ರೂ
ಲಕ್ನೋ: 66,400 ರೂ
ಭುವನೇಶ್ವರ್: 66,250 ರೂ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
ಬೆಂಗಳೂರು: 9,015 ರೂ
ಚೆನ್ನೈ: 9,470 ರೂ
ಮುಂಬೈ: 9,020 ರೂ
ದೆಹಲಿ: 9,020 ರೂ
ಕೋಲ್ಕತಾ: 9,020 ರೂ
ಕೇರಳ: 9,470 ರೂ
ಅಹ್ಮದಾಬಾದ್: 9,020 ರೂ
ಜೈಪುರ್: 9,020 ರೂ
ಲಕ್ನೋ: 9,020 ರೂ
ಭುವನೇಶ್ವರ್: 9,470 ರೂ

Ad
Ad
Nk Channel Final 21 09 2023
Ad