Bengaluru 22°C
Ad

ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ : ಇಲ್ಲಿದೆ ಇವತ್ತಿನ ದರಪಟ್ಟಿ

ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಹಿಂದಿನ ಎರಡು ತಿಂಗಳಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯ ಹೊಯ್ದಾಟ ಕಡಿಮೆ ಆಗುವ ಲಕ್ಷಣ ಇದೆ.

ಬೆಂಗಳೂರು : ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಹಿಂದಿನ ಎರಡು ತಿಂಗಳಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯ ಹೊಯ್ದಾಟ ಕಡಿಮೆ ಆಗುವ ಲಕ್ಷಣ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 27ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 66,400 ರೂ
ಚೆನ್ನೈ: 66,550 ರೂ
ಮುಂಬೈ: 66,400 ರೂ
ದೆಹಲಿ: 66,550 ರೂ
ಕೋಲ್ಕತಾ: 66,400 ರೂ
ಕೇರಳ: 66,400 ರೂ
ಅಹ್ಮದಾಬಾದ್: 66,450 ರೂ
ಜೈಪುರ್: 66,550 ರೂ
ಲಕ್ನೋ: 66,550 ರೂ
ಭುವನೇಶ್ವರ್:

Ad
Ad
Nk Channel Final 21 09 2023
Ad