ಕಳೆದ ತಿಂಗಳುಗಳಿಂದ ಚಿನ್ನದ ಬೆಲೆ ನಿರಂತವಾಗಿ ಏರುತ್ತಲೇ ಇತ್ತು. ಗಗನಕ್ಕೇರಿದ್ದ ಚಿನ್ನದ ಬೆಲೆ ಈಗ ಕುಸಿಯಲು ಆರಂಭಿಸಿದೆ. ಜುಲೈ 24 ಮತ್ತು 25 ರಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ.
ದೇಶದಲ್ಲಿ ಸರಾಸರಿ 10 ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆ 1,00,960 ರೂಪಾಯಿ. 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 92,540 ರೂಪಾಯಿ ಆಗಿದೆ. ದೆಹಲಿಯಲ್ಲಿ 24 ಕ್ಯಾರೆಟ್‌ನ ಚಿನ್ನದ ಬೆಲೆ 1,01,110 ರೂಪಾಯಿ ಆಗಿದ್ದರೆ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 92,540 ರೂಪಾಯಿ ಆಗಿದೆ.
ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 1,00,960 ರೂಪಾಯಿ ಆಗಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 92,540 ರೂಪಾಯಿ ಆಗಿದೆ. ಚೆನ್ನೈನಲ್ಲಿ 24 ಕ್ಯಾರೆಟ್‌ನ ಬೆಲೆ 1,00,960 ರೂ. 22 ಕ್ಯಾರೆಟ್‌ನ ಬೆಲೆ 92,540 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 24 ಕ್ಯಾರೆಟ್ ಬೆಲೆ 1,00,960 ರೂಪಾಯಿ ಆಗಿದ್ದರೆ, 22 ಕ್ಯಾರೆಟ್ ಬೆಲೆ 92,540 ರೂಪಾಯಿ ಆಗಿದೆ. ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,00,960 ರೂಪಾಯಿ ಆಗಿದ್ದರೆ 22 ಕ್ಯಾರೆಟ್‌ನ ಬೆಲೆ 92,540 ರೂಪಾಯಿ ಆಗಿದೆ.

