ಚಿನ್ನದ ಬೆಲೆ ನಿನ್ನೆಗಿಂತ ಒಂದು ರೂಪಾಯಿ ಇಳಿಕೆ ಕಂಡಿದೆ. ಚಿನ್ನಕ್ಕೆ ಡಿಮ್ಯಾಂಡ್ ಕಡಿಮೆಯಾಗಲ್ಲ. ಬಹುತೇಕರು ದೀರ್ಘಾವದಿಯ ಹಣ ಹೂಡಿಕೆಗಾಗಿ ಚಿನ್ನದತ್ತ ಒಲವು ತೋರಿಸುತ್ತಾರೆ. ಅದಕ್ಕಾಗಿ ಚಿನ್ನ ಖರೀದಿಸಲು ಮುಂದಾಗುತ್ತಾರೆ. ಬೆಲೆ ಏರಿಕೆ ಕಂಡರೂ ಸಹ ಮಾರುಕಟ್ಟೆಯಲ್ಲಿ ಮುಗಿಬಿದ್ದು ಚಿನ್ನ ಖರೀದಿಸುತ್ತಾರೆ.
ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ ₹ 6,659 ಇದೆ.ಮ22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹ 66,590 ಇದೆ. 24 ಕ್ಯಾರೆಟ್ನ 1 ಗ್ರಾಂ ಚಿನ್ನದ ದರ ₹ 72,64 ಆಗಿದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹ 72,640 ಇದೆ. 1 ಗ್ರಾಂ ಬೆಳ್ಳಿಯ ಬೆಲೆ ₹ 81.90 ಇದೆ. ಹಾಗೇ ಇಂದು 1 ಕೆ.ಜಿ ಬೆಳ್ಳಿಯ ಬೆಲೆ ₹ 81,900 ಇದೆ.

