Ad

ಇಂದು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರ

ದೇಶದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯವಾಗಿ ಕಚ್ಚಾ ತೈಲ ಬೆಲೆಗಳನ್ನು ಅವಲಂಬಿಸಿರುತ್ತದೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗೆ ಕಾರಣವಾಗುತ್ತವೆ.

ದೇಶದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯವಾಗಿ ಕಚ್ಚಾ ತೈಲ ಬೆಲೆಗಳನ್ನು ಅವಲಂಬಿಸಿರುತ್ತದೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗೆ ಕಾರಣವಾಗುತ್ತವೆ.

Ad
300x250 2

ಇತ್ತೀಚೆಗೆ ಕರ್ನಾಟಕ ಸರ್ಕಾರವು ಹೆಚ್ಚಿನ ಮಾರಾಟ ತೆರಿಗೆಯ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೂ. ಹೆಚ್ಚಿಸಿತ್ತು ಗೋವಾ ಸರ್ಕಾರ ಕೂಡ ಇಂಧನ ದರವನ್ನು ಹೆಚ್ಚಿಸಿತ್ತು.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆಫ್ ಇಂಡಿಯಾದಂತಹ ಕಂಪನಿಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.

ಇಂದು ಮುಂಬೈನಲ್ಲಿ ಪೆಟ್ರೋಲ್ ಬೆಲೆ 100 ರೂ.ಗಳನ್ನು ದಾಟಿದೆ, ಪ್ರತಿ ಲೀಟರ್‌ಗೆ 104.21 ರೂ.ಗೆ ತಲುಪಿದೆ, ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ. ಇದೆ. ದೆಹಲಿ ಡೀಸೆಲ್ ಬೆಲೆ ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.85 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.43 ರೂ ಇದೆ.

Ad
Ad
Nk Channel Final 21 09 2023
Ad