Bengaluru 28°C
Ad

ಮಹಾರಾಷ್ಟ್ರ, ಪಂಜಾಬ್​ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ : ನಿಮ್ಮ ನಗರದಲ್ಲಿ ಹೇಗಿದೆ

ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.

ಬೆಂಗಳೂರು: ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 28 ಪೈಸೆಗಳಷ್ಟು ಹೆಚ್ಚಾಗಿದೆ. ಪಂಜಾಬ್‌ನಲ್ಲಿ ಪೆಟ್ರೋಲ್ 21 ಪೈಸೆ ಮತ್ತು ಡೀಸೆಲ್ 24 ಪೈಸೆ ಹೆಚ್ಚಾಗಿದೆ. ಇದಲ್ಲದೇ ರಾಜಸ್ಥಾನ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಮತ್ತೊಂದೆಡೆ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್ 23 ಪೈಸೆ ಮತ್ತು ಡೀಸೆಲ್ 27 ಪೈಸೆ ಅಗ್ಗವಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 94.72 ರೂ. ಮತ್ತು ಡೀಸೆಲ್ ಲೀಟರ್‌ಗೆ 87.62ರೂ. – ಮುಂಬೈನಲ್ಲಿ ಪೆಟ್ರೋಲ್ 104.21 ರೂ. ಮತ್ತು ಡೀಸೆಲ್ 92.15 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ ರೂ 103.94 ಮತ್ತು ಡೀಸೆಲ್ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ 90.76 ರೂ. ಮತ್ತು ಡೀಸೆಲ್ ಲೀಟರ್‌ಗೆ 92.47 ರೂ. -ಬೆಂಗಳೂರಿನಲ್ಲಿ ಪೆಟ್ರೋಲ್ 99.84 ರೂ. ಡೀಸೆಲ್ 85.93 ರೂ. ಇದೆ.

ಈ ನಗರಗಳಲ್ಲಿ ಬೆಲೆ ಎಷ್ಟು ಬದಲಾಗಿದೆ -ನೋಯ್ಡಾದಲ್ಲಿ, ಪೆಟ್ರೋಲ್ 94.66 ರೂ. ಮತ್ತು ಡೀಸೆಲ್ ಲೀಟರ್‌ಗೆ 87.76 ರೂ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 94.65 ರೂ ಮತ್ತು ಡೀಸೆಲ್ ಲೀಟರ್‌ಗೆ 87.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 94.66 ರೂ. ಮತ್ತು ಡೀಸೆಲ್ 87.78ರೂ. ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 105.70

Ad
Ad
Nk Channel Final 21 09 2023
Ad