ಸರ್ಕಾರಿ ತೈಲ ಕಂಪನಿಗಳು ಎಲ್ಲಾ ಮಹಾನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರಗಳನ್ನು ಸ್ಥಿರವಾಗಿದೆ. ಮೆಟ್ರೋ ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಇದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ. ಹೊಂದಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.ಯಾಗಿದೆ.

ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು : ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96 ಇದೆ. ಗುರುಗ್ರಾಮ್ ನಲ್ಲಿ ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 102.86 ರೂ. ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.ಇದೆ.

ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ ಇದೆ. ಹೈದರಾಬಾದ್ ನಲ್ಲಿ ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ. ಇದೆ. ಜೈಪುರದಲ್ಲಿ ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ. ಇದೆ. ಪಾಟ್ನಾದಲ್ಲಿ ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.ಇದೆ.