ದೇಶದ ಬಹುತೇಕ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸಗಳು ಕಂಡುಬಂದಿಲ್ಲ. ಸರ್ಕಾರಿ ತೈಲ ಕಂಪನಿಗಳು ಜುಲೈ 18, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂಧನ ಬೆಲೆಗಳು ಸ್ಥಿರವಾಗಿದೆ.

ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 85 ಡಾಲರ್​ ದಾಟಿದೆ, ಈಗ ಅದರಲ್ಲಿ ಕುಸಿತ ಕಾಣುತ್ತಿದೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲವು ಪ್ರತಿ ಬ್ಯಾರೆಲ್​ಗೆ 83.63 ಡಾಲರ್​ನಂತೆ ವಹಿವಾಟು ನಡೆಸುತ್ತಿದ್ದರೆ, ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 80.75 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಲೀಟರ್‌ಗೆ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.65 ರೂ. ಮತ್ತು ಡೀಸೆಲ್ ಲೀಟರ್‌ಗೆ