ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 29, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಇಂಧನ ದರದಲ್ಲಿ ಹೆಚ್ಚಿನ ವ್ಯತ್ಯಾಸಗಳು ಕಂಡುಬಂದಿಲ್ಲ.

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ದೇಶದ ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96

ಗುರುಗ್ರಾಮ್: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಲೀಟರ್‌ಗೆ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್‌ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ರೂ. ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ರೂ. ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಅಂತಾರಾಷ್ಟ್ರೀಯಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 81.13 ಡಾಲರ್​ನಂತೆ ಬ್ರೆಂಟ್ ಕಚ್ಚಾ ತೈಲವನ್ನು ಹೊಂದಿದೆ. ಆದರೆ ಡಬ್ಲ್ಯೂಟಿಐ ಕಚ್ಚಾತೈಲ ಬ್ಯಾರೆಲ್​ಗೆ 77.16 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.