Bengaluru 26°C
Ad

ಸರ್ಕಾರಿ ಸ್ವಾಮ್ಯದ ಬಿಎಚ್‌ಇಎಲ್‌ನ ಷೇರಿನ ಮೌಲ್ಯ ಕುಸಿತ

ಸರ್ಕಾರಿ ಸ್ವಾಮ್ಯದ ಬಿಎಚ್‌ಇಎಲ್‌ (ಭಾರತ್ ಹೆವಿ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌) ನ  ಷೇರಿನ ಮೌಲ್ಯವು ಶೇ 5ರಷ್ಟು ಇಳಿಕೆಯಾಗಿದೆ. ಪ್ರತಿ ಷೇರಿನ ಬೆಲೆಯು ಕ್ರಮವಾಗಿ ₹301.90 ಮತ್ತು ₹302.40ಕ್ಕೆ ಇಳಿದಿದೆ.

ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಚ್‌ಇಎಲ್‌ (ಭಾರತ್ ಹೆವಿ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌) ನ ಷೇರಿನ ಮೌಲ್ಯವು ಶೇ 5ರಷ್ಟು ಇಳಿಕೆಯಾಗಿದೆ. ಪ್ರತಿ ಷೇರಿನ ಬೆಲೆಯು ಕ್ರಮವಾಗಿ ₹301.90 ಮತ್ತು ₹302.40ಕ್ಕೆ ಇಳಿದಿದೆ.

2023-24ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದ ಕಂಪನಿಯ ನಿವ್ವಳ ಲಾಭದಲ್ಲಿ ಶೇ 25ರಷ್ಟು ಕುಸಿತವಾಗಿದೆ. ಇದರಿಂದ ಕಂಪನಿಯ ಷೇರಿನ ಮೌಲ್ಯದಲ್ಲಿ ಕುಸಿತವಾಗಿದೆ.

6 ಬಿಎಸ್‌ಇ ಮತ್ತು ಎನ್‌ಎಸ್‌ಇಯಲ್ಲಿ  ಕಂಪನಿಯ ಮಾರುಕಟ್ಟೆ ಮೌಲ್ಯವು ಒಂದೇ ದಿನ ₹6.023 ಕೋಟಿ ಕಮ್ಮಿಯಾಗಿದೆ. ಒಟ್ಟು ಎಂ-ಕ್ಯಾಪ್ ₹1.05 ಲಕ್ಷ ಕೋಟಿ ಆಗಿದೆ.

Ad
Ad
Nk Channel Final 21 09 2023
Ad