Ad

ಬೆಳ್ಳಿ ಬೆಲೆ ಇಳಿಕೆ: ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ: ದರಪಟ್ಟಿ ಹೀಗಿದೆ!

ಇಂದು ಬೆಳ್ಳಿ ಬೆಲೆ ಕಡಿಮೆಯಾಗಿದೆ. ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರೂಪಾಯಿ ಇದೆ.

ಬೆಂಗಳೂರು: ಇಂದು ಬೆಳ್ಳಿ ಬೆಲೆ ಕಡಿಮೆಯಾಗಿದೆ. ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರೂಪಾಯಿ ಇದೆ.

Ad
300x250 2

24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,070 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,150 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರೂಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,150 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,160 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 907 ರೂ ಯಾಗಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,150 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,160 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ ಬೆಂಗಳೂರು: 66,150 ರೂ, ಚೆನ್ನೈ: 66,600 ರೂ, ಮುಂಬೈ: 66,150 ರೂ, ದೆಹಲಿ: 66,250 ರೂ, ಕೋಲ್ಕತಾ: 66,150 ರೂ, ಕೇರಳ: 66,150 ರೂ, ಅಹ್ಮದಾಬಾದ್: 66,200 ರೂ, ಜೈಪುರ್: 66,250 ರೂ, ಲಕ್ನೋ: 66,250 ರೂ, ಭುವನೇಶ್ವರ್: 66,150 ರೂ ಯಾಗಿದೆ.

ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Ad
Ad
Nk Channel Final 21 09 2023
Ad