ಬಂಗಾರದ ಬೆಲೆ ಗಮನಿಸಿದರೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಬೆಳ್ಳಿ ಕೂಡ ಏರಿಕೆ ಕಾಣುತ್ತಿದೆ. ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆ ಎದ್ದು ಕಾಣುತ್ತಿದೆ. ಇವತ್ತು 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ ₹ 6716 ಇದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹ 67,120 ಇದೆ.
ಇವತ್ತು 24 ಕ್ಯಾರೆಟ್ನ 1 ಗ್ರಾಂ ಚಿನ್ನದ ದರ ₹ 7,326 ಆಗಿದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹ 73,260 ಇದೆ. ಇವತ್ತು ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಯ ಬೆಲೆ ₹ 88.40 ಇದೆ. ಹಾಗೇ ಇಂದು 1 ಕೆ.ಜಿ ಬೆಳ್ಳಿಯ ಬೆಲೆ ₹ 88,400 ಇದೆ.

