Ad

ಇಂದು ಮತ್ತೆ ಚಿನ್ನದ ಬೆಲೆ ಏರಿಕೆ: ಇಂದಿನ ದರ ಎಷ್ಟು ಗೊತ್ತಾ?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹75 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹81 ಹೆಚ್ಚಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹75 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹81 ಹೆಚ್ಚಾಗಿದೆ.

Ad
300x250 2

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,715 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,325ಕ್ಕೆ ತಲುಪಿದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,150 ಮತ್ತು ₹ 6,71,500 ದರದಲ್ಲಿ ಖರೀದಿಸಬಹುದು.

24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,600 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,250 ಮತ್ತು ₹ 7,32,500 ವೆಚ್ಚವಾಗಲಿದೆ.

ಬೆಳ್ಳಿಯ ಬೆಲೆ ತುಸು ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.9 ಹಾಗೂ 8 ಗ್ರಾಂಗೆ ₹ 727.20 ಇದೆ. 10 ಗ್ರಾಂಗೆ ₹ 909 ಹಾಗೂ 1 ಕಿಲೋಗ್ರಾಂಗೆ ₹ 90,900 ಬೆಲೆ ಬಾಳುತ್ತದೆ.

Ad
Ad
Nk Channel Final 21 09 2023
Ad