Ad

ಇಂದು ಚಿನ್ನದ ಬೆಲೆ ತುಸು ಏರಿಕೆ: ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನದ ಬೆಲೆಯು ಇಂದು ತುಸು ಏರಿಕೆ ಕಂಡಿದೆ. ಸಿಲಿಕಾನ್‌ ಸಿಟಿಯಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲೂ ಇಷ್ಟೇ ಏರಿಕೆಯಾಗಿದೆ.

ಬೆಂಗಳೂರು: ಚಿನ್ನದ ಬೆಲೆಯು ಇಂದು ತುಸು ಏರಿಕೆ ಕಂಡಿದೆ. ಸಿಲಿಕಾನ್‌ ಸಿಟಿಯಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲೂ ಇಷ್ಟೇ ಏರಿಕೆಯಾಗಿದೆ.

Ad
300x250 2

ನಗರದಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 6,616 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,217 ರೂ. ಆಗಿದೆ. ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು.

22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 43 ರೂ. ಏರಿಕೆ ಏರಿಕೆಯಾಗಿತ್ತು. ಇನ್ನು ಬೆಳ್ಳಿಯ ಬೆಲೆಯಲ್ಲಿ ತುಸು ಅಂದರೆ 0.10 ರೂ. ಇಳಿಕೆಯಾಗಿದ್ದು, ಒಂದು ಗ್ರಾಂ ಬೆಳ್ಳಿಗೆ 89.40 ರೂ. ಇದೆ.

Ad
Ad
Nk Channel Final 21 09 2023
Ad