Bengaluru 22°C
Ad

ಬೆಳ್ಳಿ ಬೆಲೆ ತುಸು ಏರಿಕೆ : ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬಹುತೇಕ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಚಿನ್ನದ ಬೆಲೆ ಭಾರತದಲ್ಲಿ ನಿನ್ನೆಯಷ್ಟೇ ಇದೆ.

ಬೆಂಗಳೂರು:  ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬಹುತೇಕ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಚಿನ್ನದ ಬೆಲೆ ಭಾರತದಲ್ಲಿ ನಿನ್ನೆಯಷ್ಟೇ ಇದೆ.

ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,700 ರೂಪಾಯಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,670 ರೂಪಾಯಿಯಾಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರೂಪಾಯಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,700 ರೂಪಾಯಿಯಾಗಿದೆ. ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರೂಪಾಯಿಯಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ,  22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,700 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,670 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ, 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,700 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,670 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ, ಬೆಂಗಳೂರು: 65,700 ರೂ, ಚೆನ್ನೈ: 66,300 ರೂ, ಮುಂಬೈ: 65,700 ರೂ, ದೆಹಲಿ: 65,850 ರೂ, ಕೋಲ್ಕತಾ: 65,700 ರೂ, ಕೇರಳ: 65,700 ರೂ, ಅಹ್ಮದಾಬಾದ್: 65,750 ರೂ, ಜೈಪುರ್: 65,850 ರೂ, ಲಕ್ನೋ: 65,850 ರೂ, ಭುವನೇಶ್ವರ್: 65,700 ರೂ ಇದೆ.

ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ  ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

 

Ad
Ad
Nk Channel Final 21 09 2023
Ad