Showing 20 of 280 posts • Page 10 of 14
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತವಾಗಿ 7ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದ ಮೇಲೆ ಇದು ಮೊದಲನೇ ಬಜೆಟ್ ಆಗಿದ್ದು,
ಬಜೆಟ್ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲೆ ಆಮದು ಸುಂಕವನ್ನು ಕಡಿತ ಮಾಡಿದ್ದರಿಂದ ಆಭರಣಗಳ ದರ ಇಳಿಕೆಯಾಗಲಿದೆ. ಈ ಮೊದಲು ಚಿನ್ನ ಮತ್ತು ಬೆಳ್ಳಿಗೆ 15% ಆಮದು ಸುಂಕ ವಿಧಿಸಲಾಗುತ್ತಿತ್ತು.
ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ವಾರದ ಮಧ್ಯಭಾಗದಿಂದ ಇಳಿಕೆಯ ಹಾದಿಯಲ್ಲಿ ಮುಂದುವರಿದಿವೆ. ಇಂದು ಸೋಮವಾರವೂ ಎರಡೂ ಲೋಹಗಳ ಬೆಲೆ ಇಳಿಕೆಯಾಗಿದೆ.
ಐಟಿ-ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ 20 ಲಕ್ಷ ಉದ್ಯೋಗಿಗಳಿಗೆ ಬಿಗ್ ಶಾಕ್ ಆಗೋ ಸುದ್ದಿಯೊಂದು ಹೊರ ಬಿದ್ದಿದೆ. ಇನ್ಮುಂದೆ ಐಟಿ-ಬಿಟಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಕೆಲಸದ ಸಮಯ ವಿಸ್ತರಣೆಯಾಗಲಿದೆ.
ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಕರ್ನಾಟಕ ಸರ್ಕಾರದ ನೀತಿಯನ್ನು ನಾಚಿಕೆಗೇಡು ಎಂದಿದ್ದ ‘ಫೋನ್ ಪೇ’ ಯುಪಿಐ ಆ್ಯಪ್ನ ಸಿಇಒ ಸಮೀರ್ ನಿಗಮ್ ಹೇಳಿಕೆ, ಕಂಪನಿ ಪಾಲಿಗೆ ತಿರುಗುಬಾಣವಾಗಿ ಪರಿಣಮಿಸಿದೆ.
ಪ್ರತಿಷ್ಠಿತ ದ್ವಿಚಕ್ರ ವಾಹನ ತಯಾರಿಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಗೆರಿಲ್ಲಾ 450 ಹೆಸರಿನ ಹೊಸ ಬೈಕನ್ನು ಪರಿಚಯಿಸಿದೆ.
ಈಗಾಗಲೇ ಆಷಾಢ ಮಾಸ ಕಾಲಿಟ್ಟಿದ್ದು ಚಿನ್ನದಲ್ಲಿ ಬಂಪರ್ ಇಳಿಕೆ ಕಂಡಿದೆ.ನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ
ರಿಲಯನ್ಸ್ ಜಿಯೋದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್ನಿಂದ ಜೂನ್ ತಿಂಗಳವರೆಗಿನ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ.
‘ರೋಹನ್ ಸಿಟಿ ರೋಹನ್ ಕಾರ್ಪೊರೇಶನ್ʼ ಸಂಸ್ಥೆಯ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು
ಹೆದ್ದಾರಿಯಲ್ಲಿ ಬಳಸುವವರು ತಮ್ಮ ವಾಹನದ ವಿಂಡ್ಸ್ಕ್ರೀನ್ಗೆ ಫಾಸ್ಟ್ಯಾಗ್ ಅಂಟಿಸದೇ ಹೋದರೆ ಭಾರೀ ಬೆಲೆ ತೆರಬೇಕಾಗಬಹುದು.
ಸತತ ಮೂರ್ನಾಲ್ಕು ದಿನ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ತುಸು ತಗ್ಗಿದೆ. ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಕಡಿಮೆ ಆಗಿದೆ.
ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರೀಟೆಲ್ ಬ್ರ್ಯಾಂಡ್ ತನಿಷ್ಕ್, ವಜ್ರಗಳ ಮೋಡಿ ಮಾಡುವ ಉತ್ಸವವನ್ನು ಹಮ್ಮಿಕೊಂಡಿದೆ.
ಖಾಸಗಿ ಕಂಪನಿಗಳಲ್ಲಿ ಕೆಲ ಸ್ತರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪೂರ್ಣ ಮೀಸಲಾತಿ ಕೊಡುವ ಪ್ರಸ್ತಾಪಕ್ಕೆ ಹಲವು ಉದ್ಯಮಿಗಳ ಕಟು ವಿರೋಧ ವ್ಯಕ್ತವಾಗಿದೆ.
ದೇಶದ ಬಹುತೇಕ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸಗಳು ಕಂಡುಬಂದಿಲ್ಲ. ಸರ್ಕಾರಿ ತೈಲ ಕಂಪನಿಗಳು ಜುಲೈ 18, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 17, ಬುಧವಾರದ ಪೆಟ್ರೋಲ್, ಡೀಸೆಲ್ ದರವನ್ನು ಬಿಡುಗಡೆ ಮಾಡಿವೆ. ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಬೆಂಗಳೂರು, ದೆಹಲಿ,
ನಂದಿನಿ ಹಾಲಿನ ಪ್ಯಾಕೆಟ್ಗಳಲ್ಲಿ ಪ್ರಮಾಣ ತುಸು ಹೆಚ್ಚಿಸಿ ದರ ಪರಿಷ್ಕರಣೆ ಮಾಡಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ದರದಲ್ಲೂ ಪರಿಷ್ಕರಣೆ ಮಾಡಲಾಗುವುದು
ಇಂದು ತಡ ಮಾಡದೆ ಚಿನ್ನ ಬೆಳ್ಳಿ ಖರೀದಿಗೆ ತೆರಳಿ ಏಕೆಂದರೆ ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಳಿಕೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 30 ಪೈಸೆ ಕಡಿಮೆ ಆಗಿದೆ.
ಹಾಲು, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಈಗ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬರೆ ಬಿದ್ದಿದೆ. ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆ ಇದೆ.
ದೇಶದ ಅತ್ಯಂತ ಶ್ರೀಮಂತ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ 85 ಡಾಲರ್ನ ಸಮೀಪಕ್ಕೆ ಬಂದಿದೆ. ಡಬ್ಲ್ಯುಟಿಐ ಕಚ್ಚಾ ತೈಲ ಕೂಡ 82 ಡಾಲರ್ ಸಮೀಪದಲ್ಲಿ ವಹಿವಾಟು ನಡೆಸುತ್ತಿದೆ. ಸತತ 4 ವಾರಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ