Showing 20 of 268 posts • Page 11 of 14
ವಿದೇಶಗಳ ಹೆಚ್ಚಿನ ಕಡೆ ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಚಿನ್ನ ಸದ್ಯ ನಿನ್ನೆಯ ಬೆಲೆಯೇ ಮುಂದುವರಿದಿದೆ. ಇಂದು ಭಾರತದಲ್ಲೂ ಚಿನ್ನದ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಬ್ಯಾಂಕಿಂಗ್ ಮತ್ತು ಎಫ್ ಎಂಸಿಜಿ ಷೇರುಗಳು ಏರಿಕೆಗೆ ಕೊಡುಗೆ ನೀಡಿದ್ದರಿಂದ ಸೆನ್ಸೆಕ್ಸ್ ಮೊದಲ ಬಾರಿಗೆ 80,000 ಗಡಿ ದಾಟಿತು.
ಸರ್ಕಾರಿ ತೈಲ ಕಂಪನಿಗಳು ಜೂನ್ 03, ಬುಧವಾರದ ಪೆಟ್ರೋಲ್(Petrol) ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್ಗೆ 2 ರೂಪಾಯಿ ಕಡಿತವನ್ನು ಘೋಷಿಸಲಾಗಿತ್ತು
2024-25ನೇ ಹಣಕಾಸು ವರ್ಷದ ಜೂನ್ನಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು 1.74 ಲಕ್ಷ ಕೋಟಿ ರೂಪಾಯಿ ಆಗಿದ್ದು ಶೇಕಡಾ 8 ರಷ್ಟು ಏರಿಕೆಯಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ನಿನ್ನೆ ಚಿನ್ನದ ಬೆಲೆ ಏರಿಕೆಯಾದರೆ ಇಂದು ಬೆಳ್ಳಿ ಬೆಲೆ ಅಲ್ಪ ಹೆಚ್ಚಳವಾಗಿದೆ. ಬೆಳ್ಳಿ ಗ್ರಾಮ್ಗೆ 20 ಪೈಸೆಯಷ್ಟು ಬೆಲೆ ಹೆಚ್ಚಳ ಕಂಡಿದೆ.ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ 30 ರಿಂದ 31 ರೂಪಾಯಿಗೆ ಇಳಿಕೆಯಾಗಿದ್ದು, ಅದು ಇಂದಿನಿಂದಲೇ ಜಾರಿಗೆ ಬಂದಿದೆ. ರೆಸ್ಟೋರೆಂಟ್ ಮಾಲೀಕರು ಮತ್ತು ಹೋಟೆಲ್ ಮಾಲೀಕರು ಇದರ ಲಾಭ ಪಡೆಯುತ್ತಿದ್ದಾರೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಹತ್ತು ದಿನದಲ್ಲಿ ಅಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ ಕೇವಲ ಐದು ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಹತ್ತು ದಿನದಲ್ಲಿ ಇಳಿದಿರುವುದು ಹತ್ತು ಪೈಸೆ.
ಚಿನ್ನದ ಬೆಲೆಯು ಇಂದು ತುಸು ಏರಿಕೆ ಕಂಡಿದೆ. ಸಿಲಿಕಾನ್ ಸಿಟಿಯಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾದರೆ, 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯಲ್ಲೂ ಇಷ್ಟೇ ಏರಿಕೆಯಾಗಿದೆ.
ಪ್ರತಿಸ್ಪರ್ಧಿ ರಿಲಯನ್ಸ್ ಜಿಯೋ ತನ್ನ ಮೊಬೈಲ್ ಯೋಜನೆಗಳಲ್ಲಿ 12% ರಿಂದ 25% ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್ಟೆಲ್ ಜೂನ್ 28 ರಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21% ರಷ್ಟು ಹೆಚ್ಚಿಸಿತು.
ಚಿನ್ನ, ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಾಣುತ್ತಿದೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್ಗೆ 25 ರೂನಷ್ಟು ಕಡಿಮೆ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಕಂಡಿದೆ.
ರಾಜ್ಯ ಸರ್ಕಾರ ವಿಧಿಸಿರುವ ವ್ಯಾಟ್ನಿಂದಾಗಿ ಪ್ರತಿ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ. ಕೆಲವು ನಗರಗಳಲ್ಲಿ ತೈಲ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ.
ಬೆಳ್ಳಿ ಬೆಲೆ ಜೊತೆಗೆ ಚಿನ್ನದ ಬೆಲೆಯೂ ಸತತವಾಗಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 25 ರೂನಷ್ಟು ಇಳಿದಿದೆ. ವಿದೇಶಗಳಲ್ಲಿ ಕುವೇತ್ ಮೊದಲಾದ ಕೆಲ ದೇಶ ಹೊರತುಪಡಿಸಿ ಉಳಿದ ಹೆಚ್ಚಿನ ಕಡೆ ಚಿನ್ನದ ಬೆಲೆ ಇಳಿಕೆ ಕಂಡಿದೆ.
ದೇಶದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯವಾಗಿ ಕಚ್ಚಾ ತೈಲ ಬೆಲೆಗಳನ್ನು ಅವಲಂಬಿಸಿರುತ್ತದೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗೆ ಕಾರಣವಾಗುತ್ತವೆ.
ಇಂದು ಬೆಳ್ಳಿ ಬೆಲೆ ಗ್ರಾಮ್ಗೆ 70 ಪೈಸೆಯಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಇಂದು ವ್ಯತ್ಯಯವಾಗಿಲ್ಲ. ಕೆಲವೆಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರೂಪಾಯಿ ಇದೆ.
ಬ್ಲೂ-ಚಿಪ್ ಬ್ಯಾಂಕ್ ಷೇರುಗಳು ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಿಗೆ ಮಂಗಳವಾರ ಬೇಡಿಕೆ ಹೆಚ್ಚಾದ ಹಿನ್ನೆಲೆ ಬೆಂಚ್ ಮಾರ್ಕ್ ಸೆನ್ಸೆಕ್ಸ್ 78,000 ಮಟ್ಟವನ್ನು ದಾಟಿದರೆ, ನಿಫ್ಟಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು.
ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಸೋಮವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 25 ಪೈಸೆ ಕಡಿಮೆ ಆಗಿದೆ. ವಿದೇಶ ಮಾರುಕಟ್ಟೆಗಳಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ
ಅದಾನಿ ಎಂಟರ್ಪ್ರೈಸಸ್ ಹೆಸರು ಹಾಳು ಮಾಡಲು ಹಿಂಡನ್ಬರ್ಗ್ ಘಟನೆಯನ್ನು ಸೃಪಿಸಲಾಗಿತ್ತು ಎಂದು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಇಂದು ಹೇಳಿದ್ದಾರೆ.
ಕರ್ನಾಟಕದ ನಂತರ, ಗೋವಾ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ (ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ). ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 1 ರೂಪಾಯಿ ಹೆಚ್ಚಿಸಿದ ಸರ್ಕಾರ,
ಗೋವಾ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 1 ರೂಪಾಯಿ ಹೆಚ್ಚಿಸಿದ ಸರ್ಕಾರ, ಡೀಸೆಲ್ ಬೆಲೆಯನ್ನು 36 ಪೈಸೆ ಹೆಚ್ಚಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯು ₹75 ಮತ್ತು 24 ಕ್ಯಾರಟ್ನ ಒಂದು ಗ್ರಾಂ ಚಿನ್ನದ ಬೆಲೆಯು ₹81 ಹೆಚ್ಚಾಗಿದೆ.