Showing 20 of 268 posts • Page 12 of 14
ದೇಶದಲ್ಲಿ ಇಂಧನ ಬೆಲೆಗಳು ಅಂತಾರಾಷ್ಟ್ರೀಯವಾಗಿ ಕಚ್ಚಾ ತೈಲದ ಬೆಲೆಗಳನ್ನು ಅವಲಂಬಿಸಿರುತ್ತದೆ. ಕಚ್ಚಾ ತೈಲ ಬೆಲೆಯಲ್ಲಿನ ಏರಿಳಿತಗಳು ಭಾರತದಲ್ಲಿ ಇಂಧನ ಬೆಲೆಗಳಲ್ಲಿ ಬದಲಾವಣೆಗೆ ಕಾರಣವಾಗುತ್ತವೆ.
ಇಂಧನ ಬೆಲೆಗಳಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಬಜಾಜ್ ಸಿಎನ್ಜಿ ಬೈಕ್ಗಳ ಆವಿಷ್ಕಾರಕ್ಕೆ ಮುಂದಾಗಿದ್ದು, ಜುಲೈ 5ರಂದು ಬಜಾಜ್ ತನ್ನ ಸಿಎನ್ಜಿ ಬೈಕ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ.
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸರಕು ಸಾಗಣೆ ಶುಲ್ಕಗಳು, ಮೌಲ್ಯವರ್ಧಿತ ತೆರಿಗೆ ಮತ್ತು ಸ್ಥಳೀಯ ತೆರಿಗೆಗಳು ಸೇರಿದಂತೆ ವಿವಿಧ ಅಂಶಗಳಿಂದ ಪ್ರಭಾವಿತವಾಗಿವೆ, ಇದು ರಾಜ್ಯಗಳಾದ್ಯಂತ ವಿಭಿನ್ನ ದರಗಳಿಗೆ ಕಾರಣವಾಗುತ್ತದೆ.
ಇಂದು ಬೆಳ್ಳಿ ಬೆಲೆ ಇಳಿಕೆಯಾದರೆ, ವಿದೇಶಗಳ ಕೆಲವೆಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಇಂದು ಮತ್ತು ನಾಳೆ ಚಿನ್ನದ ಬೆಲೆ ಭಾರತದಲ್ಲೂ ಹೆಚ್ಚಾಗುವ ನಿರೀಕ್ಷೆ ಇದೆ.
ಚಿನ್ನದ ಬೆಲೆಯಲ್ಲಿ ಇಂದು ಮಂಗಳವಾರು ತುಸು ಇಳಿಕೆಯಾಗಿದೆ. ಬೆಳ್ಳಿ ಬೆಲೆ ಭಾರತದಾದ್ಯಂತ ಬದಲಾವಣೆ ಕಂಡಿಲ್ಲ. ಚಿನ್ನದ ಬೆಲೆ ವಿದೇಶಗಳಲ್ಲಿ ಕೆಲವೆಡೆ ಯಥಾಸ್ಥಿತಿಯಲ್ಲಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ತುಸು ತುಸುವೇ ಇಳಿಕೆಯ ಹಾದಿಯಲ್ಲಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 1.20 ರೂನಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್ಗೆ 70 ರೂನಷ್ಟು ಕಡಿಮೆ ಆಗಿದೆ.
ಇದೀಗ ಸಿದ್ಧರಾಮಯ್ಯ ಸರ್ಕಾರ ಜರಿಗೆ ಶಾಕ್ ನೀಡಿದ್ದು ಪೆಟ್ರೋಲ್, ಡಿಸೇಲ್ ದರದಲ್ಲಿ 3 ರೂ. ಏರಿಕೆ ಮಾಡಿದೆ. ಸರ್ಕಾರ ರಾಜ್ಯದ ಜನರಿಗೆ ಐದು ಉಚಿತ ಗ್ಯಾರಂಟಿಗಳನ್ನು ನೀಡಿರುವ ಹಿನ್ನಲೆ
ದೇಶದಲ್ಲಿ ಉತ್ಪಾದಿಸುವ ಕಚ್ಚಾತೈಲದ ತೆರಿಗೆಯ ಲಾಭದಲ್ಲಿ ಸರ್ಕಾರ ಶನಿವಾರದಿಂದ(ಜೂನ್ 15) ಜಾರಿಗೆ ಬರುವಂತೆ ಪ್ರತಿ ಟನ್ಗೆ 5,200 ರೂ.ಗಳಿಂದ 3,250 ರೂ.ಗೆ ಇಳಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 22 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2024 ಅನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ದಿನಾಂಕದ ಬಗ್ಗೆ ಇನ್ನೂ ಖಚಿತವಾಗಿಲ್ಲ.
ದ್ವಿಚಕ್ರ ವಾಹನ ತಯಾರಕ ಕಂಪನಿ ಬಿಎಂಡಬ್ಲ್ಯು ಮೋಟೊರಾಡ್ R 1300 ಜಿಎಸ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ.
ಇಂದು ಬೆಳ್ಳಿ ಬೆಲೆ ಕಡಿಮೆಯಾಗಿದೆ. ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರೂಪಾಯಿ ಇದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ಈಗ 2024-25ರ ಹಣಕಾಸು ವರ್ಷಕ್ಕೆ ಹೊಸ ಸರ್ಕಾರದಿಂದ ಪೂರ್ಣಪ್ರಮಾಣದ ಬಜೆಟ್ ಮಂಡನೆ ಆಗಲಿದೆ.
ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಹಿನ್ನೆಲೆಯಲ್ಲಿ ಇಂದು (ಜೂನ್ 13) ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ
ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ದೇಶಾದ್ಯಂತ ಪೆಟ್ರೋಲ್ , ಡೀಸೆಲ್ ಬೆಲೆ ಸ್ಥಿರವಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 30 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 80 ಪೈಸೆ ಅಧಿಕಗೊಂಡಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆಯಾಗಿದೆ.
ಇವತ್ತು ಬೆಳ್ಳಿ ಬೆಲೆ ಕೊಂಚ ಕಡಿಮೆಯಾಗಿದೆ. ಚಿನ್ನದ ಬೆಲೆ ಮೂರು ದಿನಗಳ ಬಳಿಕ ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,850 ರೂಪಾಯಿ ಇದೆ.
ಇತ್ತೀಚೆಗೆ ಮನುಷ್ಯರಿಗಿಂತ ಹೆಚ್ಚು ವಾಹನಗಳ ಸಂಖ್ಯೆ ಹೆಚ್ಚಾಗಿದೆ ಅದರಿಂದ ಪಾರ್ಕಿಂಗ್ ಸ್ಥಳ ಕೂಡ ಇಲ್ಲದಂತಾಗಿದೆ. ಪಾರ್ಕಿಂಗ್ ಸಮಯದಲ್ಲಿ ನಮ್ಮ ವಾಹನವನ್ನು ಹುಡುಕುವುದೆ ಒಂದು ದೊಡ್ಡ ಟಾಸ್ಕ್ ಆಗಿರುತ್ತದೆ.
ಯೂರೋಪ್ನ ಶೆಂಗನ್ ವ್ಯಾಪ್ತಿಯ ದೇಶಗಳಿಗೆ ನೀವು ಪ್ರವಾಸ ಹೋಗುವುದಾದರೆ ಹೆಚ್ಚು ಶುಲ್ಕ ತೆರಬೇಕಾಗುತ್ತದೆ. ಯೂರೋಪಿಯನ್ ಕಮಿಷನ್ ಶೆಂಗನ್ ವೀಸಾ ಶುಲ್ಕವನ್ನು ಶೇ. 12ರಷ್ಟು ಹೆಚ್ಚಿಸಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬಹುತೇಕ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಚಿನ್ನದ ಬೆಲೆ ಭಾರತದಲ್ಲಿ ನಿನ್ನೆಯಷ್ಟೇ ಇದೆ.
ದೇಶದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಾಗಿವೆ. ಚಿನ್ನದ ಬೆಲೆ ಗ್ರಾಮ್ಗೆ 70 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 1.20 ರೂನಷ್ಟು ಹೆಚ್ಚಳ ಆಗಿದೆ.