Showing 20 of 280 posts • Page 4 of 14
ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರೆಟ್ ಚಿನ್ನ ಒಂದು ಗ್ರಾಂ.ಗೆ ದರ 8,360ರೂ.ನಂತೆ ಮಾರಾಟವಾಗಿದೆ. ಅದರಂತೆ ಒಂದು ಪವನ್ ಅಂದರೆ 8ಗ್ರಾಂ. ಚಿನ್ನ 66,880ರೂ.ಗೆ ಮಾರಾಟವಾಗಿದೆ.
ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ.
ಬಿರುಬಿಸಿಲಿನಲ್ಲಿ ಕಲ್ಲಂಗಡಿ ಹಣ್ಣಿಗೆ ಉತ್ತಮ ಬೇಡಿಕೆಯಿತ್ತು. ಆದ್ರೆ, ಕಲ್ಲಂಗಡಿ ಹಣ್ಣಿಗೆ ಕಲರ್ ಇಂಜೆಕ್ಷನ್ ಮಾಡುತ್ತಿದ್ದಾರೆ ಎನ್ನುವ ವದಂತಿಗಳ ಹಿನ್ನೆಲೆ ವ್ಯಾಪಾರಿಗಳು ಮಾತ್ರವಲ್ಲ, ರೈತರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಚಿನ್ನ, ಬೆಳ್ಳಿಯ ಬೆಲೆ ಸತತ ಎರಡನೇ ದಿನವೂ ಕೂಡ ಬೆಲೆ ಇಳಿಕೆಯಾಗಿದೆ. ಕಳೆದ ಕೆಲ ತಿಂಗಳಿಂದ ಗಗನದತ್ತ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಇದೀಗ ಇಳಿಕೆಯತ್ತ ಸಾಗಿದ್ದು,
ಕರಾವಳಿಯಲ್ಲಿ ಗೇರುಬೀಜ ಬೆಳೆಯಲ್ಲಿ ಕುಸಿತ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ವರ್ಷಗಳ ಹಿಂದೆ 15 ಸಾವಿರ ಹೆಕ್ಟೇರ್ ವ್ಯಾಪ್ತಿಯಲ್ಲಿದ್ದ ಗೇರು ಬೀಜ ಬೆಳೆ ಈಗ 8 ಸಾವಿರ ಹೆಕ್ಟೇರ್ಗೆ ಕುಸಿದಿದೆ.
ಕಳೆದ ಕೆಲವು ದಿನಗಳಿಂದ ಕೃಷಿಕರ ಪಾಲಿನ ಕರಿಚಿನ್ನ ಎಂದೆನಿಸಿರುವ ಕಾಳುಮೆಣಸು ಧಾರಣೆ ಏರಿಕೆಯತ್ತ ಮುಖ ಮಾಡಿದ್ದು ಕೆ.ಜಿ.ಗೆ 700 ರೂ. ತಲುಪುವ ನಿರೀಕ್ಷೆ ಮೂಡಿಸಿದೆ.
ಲೋಕಸಭೆಯಲ್ಲಿ 2025ನೇ ಸಾಲಿನ ಬಜೆಟ್ ಮಂಡನೆಯಾದರೂ ಘೋಷಣೆಯಾದ ಪ್ರಮುಖವಾದ ನಿರ್ಧಾರಗಳು ಏಪ್ರಿಲ್ 1ರಿಂದ ಜಾರಿಗೆ ಬರುತ್ತಿದೆ.
ದೇಶದಲ್ಲಿ ಚಿನ್ನಕ್ಕೆ ಬಹಳ ಮಹತ್ವ ಇದೆ. ಬೆಲೆ ಎಷ್ಟೇ ಏರಿದರೂ ಜನರು ಖರೀದಿ ಮಾಡೋದನ್ನ ಬಿಡಲ್ಲ. ಇತ್ತೀಚೆಗೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗುತ್ತಿದೆ.
ನ್ಯೂ ಇಯರ್ದಂದೇ ಚಿನ್ನ, ಬೆಳ್ಳಿಯ ಆಭರಣಗಳನ್ನು ಖರೀದಿ ಮಾಡುವವರಿಗೆ ಶುಭಸುದ್ದಿ. ಯಾವಗಲೂ 10, 20 ರೂಪಾಯಿ ಇಳಿಕೆ ಕಾಣುತ್ತಿದ್ದ ಚಿನ್ನ, ಬೆಳ್ಳಿ ಹೊಸ ವರ್ಷದಂದು ಭಾರೀ ಇಳಿಕೆಯಾಗಿದೆ.
ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಗುಡ್ನ್ಯೂಸ್ ಸಿಕ್ಕಿದ್ದು, LPG ಗ್ಯಾಸ್ ಸಿಲಿಂಡರ್ ರಿಫಿಲ್ ಮತ್ತಷ್ಟು ಅಗ್ಗವಾಗಿದೆ. ಸರ್ಕಾರಿ ತೈಲ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಇಳಿಕೆ
ಸಂಕ್ರಾಂತಿ ಹಬ್ಬದ ನಂತರ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ.
ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ (NCDRC) 2008 ರ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿತು, ಇದು ಮಿತಿಮೀರಿದ ಕ್ರೆಡಿಟ್ ಕಾರ್ಡ್ ಪಾವತಿಗಳ ಮೇಲೆ 30% ಕ್ಕಿಂತ ಹೆಚ್ಚು ವಾರ್ಷಿಕ ಬಡ್ಡಿ
ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ ಮಳೆಯಾದ ಪರಿಣಾಮ ತರಕಾರಿಗಳ ಬೆಲೆ ಗಗನಕ್ಕೇರಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ಚೆನ್ನೈನಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬೆಳೆ ಹಾನಿಯಾಗುವುದರ ಜೊತೆಗೆ ಇಳುವರಿ ಕಡಿಮೆಯಾಗಿದೆ.
ಅಡುಗೆ ಎಣ್ಣೆ, ಇಂಧನ, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಈ ಬಾರಿ ಅಡಿಕೆ ಫಸಲು ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ತೋಟಗಳಲ್ಲಿ ಅಡಿಕೆ ಮರದಲ್ಲಿ ಖಾಲಿ ಗೊನೆಗಳು ಕಾಣುತ್ತಿವೆ.
ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 1ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಗೆದ್ದುಗೆ ಹಿಡಿಯಿತು.
ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಹೊಸ ಎತ್ತರಕ್ಕೆ ಹೋಗಿದೆ. ಎರಡೂ ಕೂಡ ಇಂದು ಗುರುವಾರ ಭರ್ಜರಿ ಏರಿಕೆ ಕಂಡಿವೆ. ಅಪರಂಜಿ ಚಿನ್ನದ ಬೆಲೆ 8,133 ರೂ ತಲುಪಿದೆ.
ದೀಪಾವಳಿ ಸಂಭ್ರಮಕ್ಕೆ ವಿವಿಧ ಮಾರುಕಟ್ಟೆಯಲ್ಲಿ ಸಡಗರ ಆರಂಭವಾಗಿದೆ ಖರೀದಿಯ ಪ್ರಕ್ರಿಯೂ ಜೋರಾಗಿದೆ. ಪೂರಕ ವಾಗಿ ಚಿನ್ನಾಭರಣ ಮಳಿಗೆಯಲ್ಲಿ ದೀಪಾವಳಿ ಖುಷಿಯನ್ನು ಇಮ್ಮಡಿಗೊಳಿಸುತ್ತಿದೆ.
ದೇಶದ ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ ಅವರ ಕಂಪನಿ ರಿಲಯನ್ಸ್ ಜಿಯೋ ಈ ದೀಪಾವಳಿಗೆ ಜಿಯೋ ಭಾರತ್ 4ಜಿ ಫೋನ್ಗಳ ಬೆಲೆಯನ್ನು 30% ರಷ್ಟು ಕಡಿತಗೊಳಿಸಿದೆ.